ಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳಿಸಿ ಸಿಕ್ಕಿಬಿದ್ದ ಪೊಲಿಟಿಕಲ್ ಮೇಷ್ಟ್ರು ಎಸ್ಕೇಪ್
ಮಂಗಳೂರು: ಗುರು ದೇವೋಭವ ಎಂಬ ಮಾತಿದೆ, ಅದಕ್ಕಾಗಿ ಗುರುವನ್ನು ಶ್ರೇಷ್ಠ ಭಾವನೆಯಿಂದ ಕಾಣುತ್ತಾರೆ. ಆದ್ರೆ ಅದೇ…
ಡಿಗ್ರಿ ಕಾಲೇಜ್ ಪ್ರಾರಂಭ ಸಮಯ ಬದಲಾವಣೆ ಮಾಡಿದ ಇಲಾಖೆ
ಬೆಂಗಳೂರು: ಪದವಿ ತರಗತಿಗಳು 8 ಗಂಟೆಯ ಬದಲು 9 ಗಂಟೆಯಿಂದ ಪ್ರಾರಂಭವಾಗಬೇಕು ಎಂದು ಇದೀಗ ಕಾಲೇಜು…
ಧರಂ ಸಿಂಗ್ ನಿಧನ: ಇಂದು ಮಧ್ಯಾಹ್ನದಿಂದ ಶಾಲಾ ಕಾಲೇಜುಗಳಿಗೆ ರಜೆ
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಧರಂ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಸರ್ಕಾರ…
ಶಾಲಾ-ಕಾಲೇಜು, ಕಚೇರಿಗಳಲ್ಲಿ ವಂದೇ ಮಾತರಂ ಕಡ್ಡಾಯ: ಮದ್ರಾಸ್ ಹೈಕೋರ್ಟ್
ಚೆನ್ನೈ: ತಮಿಳುನಾಡಿನ ಎಲ್ಲಾ ಶಾಲಾ ಕಾಲೇಜುಗಳು, ವಿಶ್ವವಿದ್ಯಾಲಯಗಳು ಹಾಗೂ ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ವಾರಕ್ಕೆ ಕನಿಷ್ಠ ಒಂದು…
ಬಾಲಭವನದ ಬಡಪ್ರತಿಭೆಗೆ ಶಿಕ್ಷಣಕ್ಕಾಗಿ ಬೇಕಿದೆ ಸಹಾಯ
ಕಲಬುರಗಿ: ನಗರದ ಬಾಲಕರ ಬಾಲ ಮಂದಿರದಲ್ಲಿದ್ದು ಓರ್ವ ವಿದ್ಯಾರ್ಥಿ ಎಸ್‍ಎಸ್‍ಎಲ್‍ಸಿಯಲ್ಲಿ ಶೇಕಡಾ 82ರಷ್ಟು ಅಂಕ ಪಡೆದಿದ್ದಾನೆ.…
ಲೈಂಗಿಕವಾಗಿ ಬಳಸಿಕೊಂಡು ವಿದ್ಯಾರ್ಥಿನಿಗೆ ಉಪನ್ಯಾಸಕ ವಂಚನೆ!
ಕೊಪ್ಪಳ: ಕಾಲೇಜೊಂದರ ಅತಿಥಿ ಉಪನ್ಯಾಸಕನೊಬ್ಬ ಪ್ರೀತಿಸುವ ನಾಟಕವಾಡಿ ವಿದ್ಯಾರ್ಥಿನಿಗೆ ವಂಚಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಯಲಬುರ್ಗಾ…
ಪ್ರೀತಿ ನಿರಾಕರಿಸಿದ ಯುವತಿ ಕೈಗೆ ಚಾಕು ಇರಿತ!
ಬೆಂಗಳೂರು: ಪ್ರೀತಿ ಮಾಡಲು ನಿರಾಕರಣೆ ಮಾಡಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾನಸ…
ಆರ್‍ಎಸ್‍ಎಸ್, ಎಬಿವಿಪಿ ಪರ ಇರೋ ಕಾಲೇಜುಗಳ ಪಟ್ಟಿ ಕೊಡಿ: ವೇಣುಗೋಪಾಲ್
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಈಗಾಗಲೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ಆರ್‍ಎಸ್‍ಎಸ್, ಎಬಿವಿಪಿ ಪರ ಇರುವ ಕಾಲೇಜುಗಳ…
ವರ್ಗಾವಣೆ ಪತ್ರ ಕೇಳಿದ್ದಕ್ಕೆ ವಿದ್ಯಾರ್ಥಿನಿಗೆ ಆಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಸಿಬ್ಬಂದಿ
ತೂಮಕೂರು: ವರ್ಗಾವಣೆ ಪತ್ರ ಕೇಳಿದಕ್ಕೆ ವಿದ್ಯಾರ್ಥಿನಿ ಮೇಲೆ ಕಾಲೇಜು ಸಿಬ್ಬಂದಿ ಆಶ್ಲೀಲ ಪದಗಳಿಂದ ನಿಂದಿಸಿ ಹಲ್ಲೆ…