ಹಿಜಬ್ ವಿವಾದದ ಬೆನ್ನಲ್ಲೇ ಮುಸ್ಲಿಮರಿಂದ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ
ಮಂಗಳೂರು: ಹಿಜಬ್ ವಿವಾದದ ಬೆನ್ನಲ್ಲೇ ಅಲ್ಪಸಂಖ್ಯಾತರು ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ತೋರಿದ್ದು, ಈ ಹಿನ್ನೆಲೆಯಲ್ಲಿ…
ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ
ಬೆಂಗಳೂರು: ಭಾರತಕ್ಕೆ ಸ್ವಾತಂತ್ರ್ಯ ಬಂದು ಮುಂದಿನ ಆಗಸ್ಟ್ 15ಕ್ಕೆ 75 ವರ್ಷ ಆಗ್ತಿದೆ. ಸ್ವಾತಂತ್ರ್ಯದ ಅಮೃತ…
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ
ಮಂಗಳೂರು: ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ…
ರಾಜ್ಯದಲ್ಲೇ ಎರಡನೇ ಅತೀ ದೊಡ್ಡ ಸರ್ಕಾರಿ ITI ಕಾಲೇಜು ಇದೀಗ ಕೇವಲ ಹೆಸರಿಗೆ ಮಾತ್ರ
ಹುಬ್ಬಳ್ಳಿ: ಒಂದೆಡೆ ಶಿಥಿಲಾವಸ್ಥೆ ತಲುಪಿರುವ ಕಟ್ಟಡ, ಆ ಕಟ್ಟಡದೊಳಗೆ ಆತಂಕದಲ್ಲಿ ಶಿಕ್ಷಣ ಕಲಿಯುತ್ತಿರುವ ವಿದ್ಯಾರ್ಥಿಗಳು. ಇದು…
ಕೆಎಸ್‍ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ- ಕಾಲೇಜು ಬಸ್‍ಗೆ ಡಿಕ್ಕಿ
ಬೆಳಗಾವಿ: ಕಾಲೇಜು ಬಸ್‍ಗೆ ಕೆಎಸ್‍ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸೇರಿದಂತೆ 20ಕ್ಕೂ ಹೆಚ್ಚು…
ನಾಳೆಯಿಂದ ಪಿಯುಸಿ ತರಗತಿಗಳು ಪ್ರಾರಂಭ- ಹಿಜಬ್ ನಿಷೇಧ
ಬೆಂಗಳೂರು: 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ. ತರಗತಿಗಳ ಪ್ರಾರಂಭಕ್ಕೆ ಪದವಿ ಪೂರ್ವ…
ಹಿಜಬ್ ಧರಿಸಿ ಬಂದ 24 ವಿದ್ಯಾರ್ಥಿನಿಯರಿಗೆ 1 ವಾರ ತರಗತಿಗೆ ನಿರ್ಬಂಧ
ಮಂಗಳೂರು: ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಬ್ ವಿವಾದ ಮುಗಿಯುವಂತೆ ತೋರುತ್ತಿಲ್ಲ. ಪ್ರಾಂಶುಪಾಲರ ಕಟ್ಟುನಿಟ್ಟಿನ ಸೂಚನೆ ಹೊರತಾಗಿಯೂ ಉಪ್ಪಿನಂಗಡಿಯ…
ವಿಚಾರ ನಪುಂಸಕರು ಪಠ್ಯ ಪರಿಷ್ಕರಣಾ ವಿವಾದ ಸೃಷ್ಟಿಸಿ ಮೈಕಾಸುರರಾಗಿದ್ದಾರೆ: ಪ್ರತಾಪ್ ಸಿಂಹ
ಉಡುಪಿ: ಅನಗತ್ಯ ತಕರಾರು ಎತ್ತುವವರು ವಿಚಾರ ನಪುಂಸಕರು. ಇವರಲ್ಲಿ ವಿಚಾರ ಇಲ್ಲ ಬರೀ ಉಗುಳು ಮಾತ್ರ.…
ಕಾರ್ಯಭಾರ ಇಲ್ಲದ 44 ಉಪನ್ಯಾಸಕರ ವರ್ಗಾವಣೆಗೆ ಕೌನ್ಸಿಲಿಂಗ್- ಪ್ರದೀಪ್
ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಗತ್ಯ ಕಾರ್ಯಭಾರದ ಕೊರತೆ ಎದುರಿಸುತ್ತಿರುವ 44 ಉಪನ್ಯಾಸಕರನ್ನು ಕಾರ್ಯಭಾರವಿರುವ…
ರಾಜ್ಯದಲ್ಲಿ ಮೆಡಿಕಲ್ ಸೀಟ್‍ಗಳ ಶುಲ್ಕ ಕಡಿತಕ್ಕೆ ಚಿಂತನೆ – ಏನಿದು ಬೊಮ್ಮಾಯಿ ಎಬಿಸಿ ಸೂತ್ರ?
ದಾವಣಗೆರೆ: ಕರ್ನಾಟಕದಲ್ಲಿ ಮೆಡಿಕಲ್ ಸೀಟುಗಳ ಶುಲ್ಕವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ…
