Tuesday, 26th March 2019

Recent News

6 months ago

ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

ಮೈಸೂರು: ಅಪಘಾತದಿಂದಾಗಿ ಬಲಗೈ ಮೂಳೆ ಮುರಿದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಅಂತ ಆಸ್ಪತ್ರೆಯವರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಕೊಲಂಬಿಯಾ ಏಷಿಯಾ ಆಸ್ಪತ್ರೆಯು ನಟ ದರ್ಶನ್ ಹಾಗೂ ಇತರರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಶಸ್ತ್ರಚಿಕಿತ್ಸೆ ನಡೆಸಿ ದರ್ಶನ್ ಕೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ. ಅಲ್ಲದೇ ಅವರನ್ನು ಶೀಘ್ರವೇ ವಾರ್ಡ್ ಗೆ ಸ್ಥಳಾಂತರಿಸುತ್ತಿರುವುದಾಗಿ ಆಸ್ಪತ್ರೆ ತಿಳಿಸಿದೆ. […]