Tuesday, 19th November 2019

7 months ago

ವಾಣಿಜ್ಯದಲ್ಲಿ ಆಳ್ವಾಸ್ ಕಾಲೇಜಿನ ಒಲ್ವಿಟಾ ಫಸ್ಟ್ – ಟಾಪರ್ ಪಟ್ಟಿ ಇಲ್ಲಿದೆ

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ದಾಖಲಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ. ಇದನ್ನೂ ಓದಿ:ಕಲಾ ವಿಭಾಗದಲ್ಲಿ ಬಳ್ಳಾರಿಯ […]

2 years ago

ಮುಂದೆ ಸಿಎ ಮಾಡ್ತೀನಿ, ಜಾಸ್ತಿ ತಲೆಕೆಡಿಸಿಕೊಂಡಿಲ್ಲ: ವಾಣಿಜ್ಯ ಟಾಪರ್ ವರ್ಷಿಣಿ

ಬೆಂಗಳೂರು: ಪಿಯು ಫಲಿತಾಂಶ ಪ್ರಕಟವಾಗಿದ್ದು, ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ಟಾಪರ್ ಆಗಿದ್ದಾರೆ. ಮಲ್ಲೇಶ್ವರಂ ವಿದ್ಯಾಮಂದಿರ ಕಾಲೇಜಿನ ವರ್ಷಿಣಿ. ಎಂ ಭಟ್ ಮತ್ತು ರಾಜಾಜಿನಗರ ಎಎಸ್‍ಸಿ ಪಿಯು ಕಾಲೇಜಿನ ಅಮೃತಾ ಎಸ್‍ಆರ್ 595 ಅಂಕಗಳನ್ನು ಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಟಾಪರ್ ವರ್ಷಿಣಿ ಪಬ್ಲಿಕ್ ಟಿವಿಯಂದಿಗೆ ಮಾತನಾಡಿ, ನನಗೆ ತುಂಬಾ ಖುಷಿಯಾಗುತ್ತಿದೆ....