CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್
ಬರ್ಮಿಂಗ್‌ಹ್ಯಾಮ್: ಪ್ರತಿಷ್ಟಿತ ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್‌ನಲ್ಲಿಂದು 3ನೇ ಚಿನ್ನದ ಪದಕ ಭಾರತದ ಪಾಲಾಗಿದೆ. ಗೇಮ್ಸ್‌ನಲ್ಲಿ ಒಟ್ಟಾರೆಯಾಗಿ…
Commonwealth Games: ಪದಕಗೆಲ್ಲೋ ತವಕದಲ್ಲಿದ್ದ ಭಾರತದ ಮೀನಾಕ್ಷಿಗೆ ಅಪಘಾತ – ಆಂಗ್ಲರ ಪಾಲಾದ ಚಿನ್ನ
ಬರ್ಮಿಂಗ್‌ಹ್ಯಾಮ್: ಪದಕ ಗೆಲ್ಲುವ ತವಕದಲ್ಲಿದ್ದ ಭಾರತದ ಸೈಕ್ಲಿಸ್ಟ್ ಮೀನಾಕ್ಷಿ ಅಪಘಾತಕ್ಕೀಡಾದ್ದರಿಂದ ಗೆಲುವಿನ ಸನಿಹದಲ್ಲಿದ್ದ ಚಿನ್ನದ ಪದಕ…
ಫೈನಲ್ ತಲುಪಿದ ಕನ್ನಡಿಗ, ಈಜುಪಟು ಶ್ರೀಹರಿ ನಟರಾಜ್
ಬರ್ಮಿಂಗ್‍ಹ್ಯಾಮ್: ಈಜುಪಟು, ಕನ್ನಡಿಗ ಶ್ರೀಹರಿ ನಟರಾಜ್ ಕಾಮನ್‍ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಫೈನಲ್‍ಗೆ ಪ್ರವೇಶ ಮಾಡಿದ್ದಾರೆ.…
ಲವ್ಲಿನಾ ಕೋಚ್‌ಗೆ ಕಾಮನ್ ವೆಲ್ತ್ ಗೇಮ್ಸ್ ಪ್ರವೇಶಿಸಲು ಮಾನ್ಯತೆ
ಮುಂಬೈ: 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರ ಕೋಚ್…
Commonwealth Games: ಮಹಿಳಾ ಹಾಕಿ ತಂಡದ ಸಹಾಯಕ ಕೋಚ್ ಆಗಿ ಕೊಡಗಿನ ಅಂಕಿತಾ ಸುರೇಶ್ ಆಯ್ಕೆ
ಮಡಿಕೇರಿ: ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್ ನಲ್ಲಿ ಜುಲೈ 28 ರಿಂದ ಆಗಸ್ಟ್ 8ರ ವರೆಗೆ ನಡೆಯಲಿರುವ 22ನೇ…
ನನ್ನ ಕೋಚ್‌ನಿಂದಲೇ ನಿರಂತರ ಕಿರುಕುಳ – ಒಲಿಂಪಿಕ್ಸ್ ಪದಕ ವಿಜೇತೆ ಲೊವ್ಲಿನಾ ಗಂಭೀರ ಆರೋಪ
ನವದೆಹಲಿ: ನನ್ನ ಕೋಚ್ (ತರಬೇತುದಾರ) ನಿಂದಲೇ ನನಗೆ ನಿರಂತರ ಕಿರುಕುಳ ಆಗುತ್ತಿದ್ದು, ಇದರಿಂದ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ…
ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತ ಪ್ರತಿನಿಧಿಸಿದ್ದಾತ ಇಂದು ಅಕ್ರಮ ಗನ್ ಪೂರೈಕೆದಾರ
ಬೆಂಗಳೂರು: ಬೆಂಗಳೂರು ಅಂಡರ್‌ವರ್ಲ್ಡ್ ಡಾನ್‍ಗಳಿಗೆ ಅಕ್ರಮವಾಗಿ ಗನ್ ಪೂರೈಸುತ್ತಿದ್ದ ಆರು ಮಂದಿ ಆರೋಪಿಗಳು ಸಿಸಿಬಿ ಬಲೆಗೆ…
ಕಾಮನ್ ವೆಲ್ತ್ ಗೇಮ್ಸ್‌ನಲ್ಲಿ ಕನ್ನಡಿಗನ ಸಾಧನೆ
- 2 ಚಿನ್ನದ ಪದಕ ಗೆದ್ದ ಋತ್ವಿಕ್ ಬೆಂಗಳೂರು: ಕಾಮನ್ ವೆಲ್ತ್ ಗೇಮ್‍ನಲ್ಲಿ ಕನ್ನಡಿಗ ಋತ್ವಿಕ್…
ಕಾಮನ್‌ವೆಲ್ತ್ ಗೇಮ್ಸ್‌ಗೆ ಮಹಿಳಾ ಕ್ರಿಕೆಟ್ ಸೇರ್ಪಡೆ!
ನವದೆಹಲಿ: ಕಾಮನ್‍ವೆಲ್ತ್ ಕ್ರಿಕೆಟ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಿದ್ದಾಗಿ ಅಂತರಾಷ್ಟ್ರೀಯ…
ಜಾವೆಲಿನ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ-ಇತ್ತ ಸ್ವರ್ಣಕ್ಕೆ ಮುತ್ತಿಟ್ಟ ಮೇರಿ ಕೋಮ್
ಗೋಲ್ಡ್ ಕೋಸ್ಟ್: ಮಹಿಳೆಯರ 45-48 ಕೆಜಿ ವಿಭಾಗದ ಕಾಮನ್ ವೆಲ್ತ್ ಬಾಕ್ಸಿಂಗ್ ನಲ್ಲಿ ಭಾರತದ ಖ್ಯಾತ…
