Saturday, 25th January 2020

9 months ago

ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

ಚೆನ್ನೈ: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೇ 19ರಂದು ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು, ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ ರ‍್ಯಾಲಿಯಲ್ಲಿ ಭಾಗಿಯಾಗಿ ಈ ಹೇಳಿಕೆ ನೀಡಿದ್ದಾರೆ. ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆಗೆ ತಮ್ಮ ಎಂಎನ್‍ಎಂ ಪಕ್ಷದ ಅಭ್ಯರ್ಥಿಯ ಪ್ರಚಾರದ ರ್ಯಾಲಿಯಲ್ಲಿ ಜನರನ್ನುದ್ದೇಶಿಸಿ ಮಾತನಾಡುತ್ತಾ ವಿವಾದವನ್ನು ಸೃಷ್ಟಿಸಿದ್ದಾರೆ. ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು […]

10 months ago

ಮಗನನ್ನ ಎಂಪಿ ಮಾಡುವ ಬದಲು ಸೈನಿಕ ಆಗು ಎನ್ನಬೇಕಿತ್ತು: ಸಿಎಂ ವಿರುದ್ಧ ಸುಮಲತಾ ಗರಂ

ಮಂಡ್ಯ: ನಮ್ಮ ದೇಶ ಕಾಯುವ ವೀರ ಯೋಧರು ಎರಡು ಹೊತ್ತಿನ ಊಟಕ್ಕೆ ಗತಿಯಿಲ್ಲದವರು ಅಂತ ಹೇಳಿಕೆ ನೀಡಿ ಬಳಿಕ ನಾನು ಆ ಅರ್ಥದಲ್ಲಿ ಹೇಳಿಲ್ಲ, ನಾನು ದೇಶಭಕ್ತ ಅಂತ ಸಿಎಂ ಹೇಳ್ತಾರೆ. ಅವರಿಗೆ ಅಷ್ಟೊಂದು ದೇಶಭಕ್ತಿ ಇದ್ದಿದ್ದರೆ ಮಗನನ್ನು ಎಂಪಿ ಮಾಡೋ ಬದಲು ಸೈನಿಕ ಆಗು ಎನ್ನಬೇಕಿತ್ತು ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿ...

ಪ್ರಚಾರದ ವೇಳೆ ಹಸುವಿನ ಹಾಲು ಕರೆದ `ಯಜಮಾನ’

10 months ago

ಮಂಡ್ಯ: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕಿಳಿದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೆಆರ್ ಪೇಟೆ ಸೋಮನಹಳ್ಳಿಯಲ್ಲಿ ಹಸುವಿನ ಹಾಲು ಕರೆಯುವ ಮೂಲಕ ನೆರೆದವರ ಗಮನ ಸೆಳೆದಿದ್ದಾರೆ. ಪ್ರಚಾರದ ವೇಳೆ ಅಭಿಮಾನಿ ಚಂದ್ರು ಅವರ ಮನೆಗೆ ಡಿ ಬಸ್...

ಮೊದ್ಲು ನೀರು ಕೊಡಿ, ನಂತ್ರ ವೋಟು ಕೇಳಿ- ಮೈತ್ರಿ ನಾಯಕರಿಗೆ ಮಹಿಳೆಯರು ಕ್ಲಾಸ್

10 months ago

ಮೈಸೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿ.ಟಿ. ಹರೀಶ್ ಗೌಡ ಅವರು ಮೈತ್ರಿ ಅಭ್ಯರ್ಥಿ ಪರವಾಗಿ ಚಾಮುಂಡೇಶ್ವರಿ ಕ್ಷೇತ್ರದ ಆರ್.ಆರ್.ನಗರದಲ್ಲಿ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ಮಹಿಳೆಯರು ಮೊದಲು ನೀರು ಕೊಡಿ, ನಂತರ ವೋಟು ಕೇಳಿ ಎಂದು...

ಪ್ರಚಾರದ ವೇಳೆ ‘ಗೋ ಬ್ಯಾಕ್ ನಿಖಿಲ್’ ಘೋಷಣೆ ಕೂಗಿದ ಡಿ ಬಾಸ್ ಅಭಿಮಾನಿಗಳು

10 months ago

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ದರ್ಶನ್ ಅಭಿಮಾನಿಗಳು ಡಿ ಬಾಸ್ ಎಂದು ಹೇಳಿ ಗೋ ಬ್ಯಾಕ್ ನಿಖಿಲ್ ಎಂದು ಘೋಷಣೆ ಕೂಗಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್ ನಗರ...

ಕೈ ಅತೃಪ್ತ ನಾಯಕರ ವಿರುದ್ಧ ಸಿಎಂ ಕೆಂಡಾಮಂಡಲ

10 months ago

ಮಂಡ್ಯ: ನಿಖಿಲ್ ಕುಮಾರಸ್ವಾಮಿಯನ್ನು ಸೋಲಿಸಿ, ಸರ್ಕಾರ ಬೀಳಿಸಲು ಹೊರಟಿದ್ದಾರೆ ಸಿಎಂ ಕುಮಾರಸ್ವಾಮಿ ಕೈ ಅತೃಪ್ತ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ. ಪುತ್ರನ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಇಲ್ಲಿ ನಮ್ಮನ್ನು ಸೋಲಿಸಿ, ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಬೀಳಿಸಲು ಹೊರಟಿದ್ದಾರೆ. ಸುಮಲತಾ...

ಸೇಫ್ಟಿ ಇರಲೆಂದು ಯಶ್‍ಗೆ ನಿಂಬೆಹಣ್ಣು ಕೊಟ್ಟ ಅಭಿಮಾನಿ

10 months ago

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ರಾಕಿಂಗ್ ಸ್ಟಾರ್ ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇಂದು ಹಳ್ಳಿಕೆರೆಯಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಅಭಿಮಾನಿಯೋರ್ವ ಯಶ್ ಅವರಿಗೆ ಸೇಫ್ಟಿಗೆ ನಿಂಬೆಹಣ್ಣನ್ನು ನೀಡಿದ್ದಾರೆ. ಪ್ರಚಾರದ ವೇಳೆ ಜನರನ್ನುದ್ದೆಶಿಸಿ ಯಶ್ ಮಾತನಾಡುತ್ತಿದ್ದರು. ಈ ವೇಳೆ...

ನಿಖಿಲ್‍ಗೆ ಇನ್ನೂ ವಯಸ್ಸಿದೆ, ಅತಿರೇಕದ ವರ್ತನೆ ಸರಿಯಲ್ಲ: ಸುಮಲತಾ

10 months ago

ಮಂಡ್ಯ: ನಟ ಯಶ್ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಆಡಿದ ಮಾತಿಗೆ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿದ್ದು, ನಿಖಿಲ್‍ಗೆ ಇನ್ನೂ ವಯಸ್ಸಿದೆ. ಅವರ ಅತಿರೇಕದ ವರ್ತನೆ ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ ಕೂಡ ಫಿಲಂ...