Monday, 16th July 2018

Recent News

1 month ago

ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಪ್ರಕರಣ- ತಂದೆಯಿಂದ ಕಂಪೆನಿ ವಿರುದ್ಧ ದೂರು

ಬೆಂಗಳೂರು: ಬಹುಮಹಡಿಯ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೇ ಉದ್ಯೋಗಿಯಾಗಿರುವ ಟೆಕ್ಕಿ ತಂದೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭವೇಶ್ ಸೋಮವಾರ ಸಂಜೆ ಕಂಪೆನಿಯ 12ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭವೇಶ್ ಜೈಸ್ವಾನ್ ತಂದೆ ಮಹೇಂದ್ರ ಜೈಸ್ವಾನ್ ಎಂಯು ಸಿಗ್ಮಾ ಕಂಪೆನಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಕಂಪೆನಿಯಲ್ಲಿ ತನ್ನ ಮಗನಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಕೆಲವು ದಿನಗಳ ಹಿಂದೆ ಕಂಪೆನಿಯ ಕೆಲಸದ ಒತ್ತಡದ ಬಗ್ಗೆ ಭವೇಶ್ ನನ್ನ […]

3 months ago

ಕಂಪೆನಿ ಬೋರ್ಡ್ ಕಾಣೋದಕ್ಕಾಗಿ 20 ವರ್ಷ ಹಳೆಯ ಮರಕ್ಕೆ ಬೆಂಕಿಯಿಟ್ಟ ಸಿಬ್ಬಂದಿ!

ಬೆಂಗಳೂರು: ಬನ್ನೇರುಘಟ್ಟ ರಸ್ತೆಯಲ್ಲಿರುವ ಆಕ್ಸೆಂಚರ್ ಕಂಪೆನಿ ಸಿಬ್ಬಂದಿ ಮರ ಕಡಿದು ಮರದ ಬುಡಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಆಕ್ಸೆಂಚರ್ ಕಂಪೆನಿ ಸಿಬ್ಬಂದಿ ಈ ದರ್ಪದ ವರ್ತನೆ ತೋರಿದ್ದು, ಇಪ್ಪತ್ತು ವರ್ಷ ಹಳೆಯ ಮರಕ್ಕೆ ಬೆಂಕಿಯಿಟ್ಟು ಮರದ ಮಾರಣ ಹೋಮ ನಡೆಸಿದ್ದಾರೆ. ಕಂಪೆನಿ ಬೋರ್ಡ್ ಕಾಣೋದಕ್ಕಾಗಿ ಅರಣ್ಯ ಘಟಕದ ಅನುಮತಿ ಇಲ್ಲದೇ...

ಮತ್ತೆ ಫ್ಲ್ಯಾಟ್ ನಿರ್ಮಾಣಕ್ಕೆ ಬಿಡಿಎ ನಿರ್ಧಾರ – ರಾಮಲಿಂಗಮ್ ಕಂಪನಿಗೆ ಟೆಂಡರ್ ಕೊಡಲು ಪ್ಲಾನ್

8 months ago

ಬೆಂಗಳೂರು: ಯಾರು ಏನೇ ಅಂದರು ಬಿಡಿಎ ಮಾತ್ರ ಬದಲಾಗೋ ಲಕ್ಷಣ ಕಾಣಿಸುತ್ತಿಲ್ಲ. ಏಕೆಂದರೆ ಬಿಡಿಎ ನಿರ್ಮಾಣ ಮಾಡೋ ಸೈಟ್ ಹಾಗೂ ಫ್ಲ್ಯಾಟ್ ಗಳಿಗೆ ಜನರಿಂದ ಉತ್ತಮ ಬೇಡಿಕೆ ಇಲ್ಲದಿದ್ದರೂ ಮತ್ತೆ ಅದೇ ಯೋಜನೆಗೆ ಕೈ ಹಾಕಿದೆ. ಅದೂ ಕೂಡ ಒಂದೇ ಕಂಪನಿ...

ಸೆಕ್ಯೂರಿಟಿಗಾಗಿ ತಲೆ ಕೆಡಿಸಿಕೊಳ್ಳಬೇಡಿ, ಇಲ್ಲಿದೆ ನಿಮಗೆ ಪರಿಹಾರ

9 months ago

ಬೆಂಗಳೂರು: ನೀವು ಮನೆ ಕೆಲಸಕ್ಕಾಗಿ ವ್ಯಕ್ತಿಗಳನ್ನು ಹುಡುಕಾಡುತ್ತಿದ್ದೀರಾ ಅಥವಾ ಭದ್ರತೆಗಾಗಿ ಭದ್ರತಾ ಸಿಬ್ಬಂದಿಯನ್ನು ಹುಡುಕುತ್ತಿದ್ದೀರಾ? ಹಾಗಾದ್ರೆ ನೀವು ಚಿಂತೆ ಮಾಡುವ ಅಗತ್ಯವಿಲ್ಲ. ಮನೆಕೆಲಸ, ಭದ್ರತೆಗೆ ಸಂಬಂಧಿಸಿದಂತೆ ನಿಮಗೆ ಬೇಕಾದ ವ್ಯಕ್ತಿಗಳನ್ನು ನೀಡಿ ನಿಮ್ಮ ಸಮಸ್ಯೆಯನ್ನು ಕಿಂಗ್ ಸೆಕ್ಯೂರಿಟಿ ಸಂಸ್ಥೆ ಪರಿಹರಿಸುತ್ತದೆ. ಬೆಂಗಳೂರಿನ...