Thursday, 5th December 2019

Recent News

1 week ago

ಮಂಜಿನ ನಗರಿ ಜಾತ್ರೆಯಲ್ಲಿ ದೇಶಿ ಬಂಡಿಗಳ ಕಮಾಲ್ – ಕಿಕ್ಕಿರಿದು ಸೇರಿದ ಜನಸ್ತೋಮ

ಮಡಿಕೇರಿ: ಮಂಜಿನ ನಗರಿ ಎಂದೇ ಖ್ಯಾತವಾಗಿರುವ ಕೊಡಗಿನಲ್ಲಿ ಇದೀಗ ಜಾತ್ರಾ ಮಹೋತ್ಸವಗಳ ಕಲರವ ಜೋರಾಗಿದೆ. ಆಧುನಿಕತೆಯ ಅಬ್ಬರದ ನಡುವೆ ಅನ್ನದಾತರ ಅವಿಭಾಜ್ಯ ಅಂಗವಾಗಿರುವ ರಾಸುಗಳ ಪ್ರದರ್ಶನ ಹಾಗೂ ದೇಶಿ ಬಂಡಿಗಳ ಸ್ಪರ್ಧೆಯ ಗಮ್ಮತ್ತು ಮೇಳೈಸುತ್ತಿದೆ. ಸೋಮವಾರಪೇಟೆ ತಾಲೂಕಿನ ಹೆಬ್ಬಾಲೆ ಗ್ರಾಮ ದೇವತೆ ಬನಶಂಕರಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಜಾತ್ರೆ ಪ್ರಯುಕ್ತ ಮಾದರಿ ಯುವಕ ಸಂಘದಿಂದ ಗ್ರಾಮದಲ್ಲಿ ಜೋಡೆತ್ತುಗಳ ಪ್ರದರ್ಶನ ಹಾಗೂ ದೇಶಿ ಬಂಡಿಗಳ ಓಟದ ಸ್ಪರ್ಧೆ ಆಯೋಜಿಸಲಾಗಿತ್ತು. ಅದರ ಜೊತೆಗೆ ಪುರುಷರು, ಮಹಿಳೆಯರಿಗೆ 100, 200 ಹಾಗೂ […]

1 week ago

1,600 ಕ್ರೀಡಾಪಟುಗಳನ್ನು ಹಿಂದಿಕ್ಕಿ ಕಿರೀಟ ಗೆದ್ದ ಧಾರವಾಡದ ಇನ್ಸ್‌ಪೆಕ್ಟರ್

ಧಾರವಾಡ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಹಾಫ್ ಐರಾನ್ ಮ್ಯಾನ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಮುರುಘೇಶ್ ಚನ್ನಣ್ಣವರ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದ ಐರಾನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ದೇಶದ 1,600 ಕ್ರೀಡಾಪಟುಗಳು ಭಾಗವಹಿಸಿದ್ದು, ಅವರನ್ನು ಹಿಂದಿಕ್ಕಿ ಮುರುಘೇಶ್ ಹಾಫ್ ಐರಾನ್ ಮ್ಯಾನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. 7 ತಾಸಿನಲ್ಲಿ 1.9...

ಪ್ರವಾಹಕ್ಕೆ ಸೆಡ್ಡು ಹೊಡೆದು ಬೆಳ್ಳಿ ಪದಕ ಗೆದ್ದ ಯುವಕ

4 months ago

ಬೆಂಗಳೂರು: ರಣಭೀಕರ ಪ್ರವಾಹಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಇಂತಹ ಪ್ರವಾಹದ ಸ್ಥಿತಿಯಲ್ಲಿ ಬೆಳಗಾವಿಯ ಯುವಕನೊಬ್ಬ ಪ್ರವಾಹಕ್ಕೆ ಸೆಡ್ಡು ಹೊಡೆದು ತನ್ನ ಸಾಧನೆಯನ್ನು ಮಾಡಿದ್ದಾರೆ. ಪ್ರವಾಹಕ್ಕೆ ಸೆಡ್ಡು ಹೊಡೆದು ಯುವಕ ಬೆಳ್ಳಿ ಪದಕ ಗೆದಿದ್ದಾರೆ. 19 ವರ್ಷದ ಯುವಕ ನಿಶಾನ್ ಮೂಲತಃ...

3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ ಅಪಾರ್ಟ್‌ಮೆಂಟ್‌ ಗೆದ್ದ 6ರ ಪೋರ

5 months ago

ಮಾಸ್ಕೋ: ವ್ಯಾಯಾಮ ಮಾಡಿದರೆ ಆರೋಗ್ಯಕ್ಕೆ ಒಳ್ಳೆಯದು. ಅದರಲ್ಲೂ ಪುಶ್ ಅಪ್ಸ್ ಮಾಡುವುದರಿಂದ ಸ್ನಾಯುಗಳು ಗಟ್ಟಿಯಾಗಿ ಶಕ್ತಿಯುತವಾಗುತ್ತೆ. ಆದರೆ ರಷ್ಯಾದಲ್ಲಿ 6 ವರ್ಷದ ಬಾಲಕನೊಬ್ಬ ಬ್ರೇಕ್ ಕೊಡದೆ ಬರೋಬ್ಬರಿ 3 ಸಾವಿರಕ್ಕೂ ಅಧಿಕ ಪುಶ್ ಅಪ್ಸ್ ಮಾಡಿ ಐಶಾರಾಮಿ  ಅಪಾರ್ಟ್‌ಮೆಂಟ್‌  ಒಂದನ್ನ ತನ್ನದಾಗಿಸಿಕೊಂಡಿದ್ದಾನೆ....

ಸಾಂಸ್ಕೃತಿಕ  ಲೋಕವನ್ನೇ ಸೃಷ್ಟಿಸಿದ್ದ ಮುಂಗಾರು ಸಾಂಸ್ಕೃತಿಕ  ಹಬ್ಬಕ್ಕೆ ಅದ್ಧೂರಿ ತೆರೆ

6 months ago

ರಾಯಚೂರು: ಮೂರು ದಿನಗಳ ಕಾಲ ರಾಯಚೂರಿನಲ್ಲಿ ಹೊಸ ಲೋಕವನ್ನೇ ಸೃಷ್ಟಿಸಿದ್ದ ಮುಂಗಾರು ಸಾಂಸ್ಕೃತಿಕ  ಹಬ್ಬಕ್ಕೆ ಇಂದು ಅದ್ಧೂರಿ ತೆರೆ ಎಳೆಯಲಾಯಿತು. ಎತ್ತುಗಳ ಸ್ಪರ್ಧೆ, ಮೆರವಣಿಗೆ, ವಿವಿಧ ತಂಡಗಳ ಕಲಾ ಪ್ರದರ್ಶನದಿಂದ ಅಕ್ಷರಶ: ನಗರದಲ್ಲಿ ಜಾನಪದ ಲೋಕವೇ ಧರೆಗಿಳಿದಿತ್ತು. ಈ ಹಬ್ಬದ ಕೊನೆಯ...

ರಾಜಕೀಯ ದಯವಿಟ್ಟು ಬೇಡ, ಈಗ ಸ್ವಲ್ಪ ಬುದ್ಧಿ ಬಂದಿದೆ: ನಟ ಶಿವರಾಜ್‍ಕುಮಾರ್

9 months ago

ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಪ್ರಚಾರಕ್ಕೆ ಹೋಗಲ್ಲ. ರಾಜಕೀಯಕ್ಕೆ ಹೋಗಲು ತುಂಬಾ ಬುದ್ಧಿ ಬೇಕು. ನಾನು ಅಷ್ಟು ಬುದ್ಧಿವಂತ ಅಲ್ಲ, ಸ್ವಲ್ಪ ಬುದ್ಧಿ ಬಂದಿದೆ ಎಂದು ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ...

ಮೈತ್ರಿಗೆ ಬಂಡಾಯದ ಬಿಸಿ – ಎಐಸಿಸಿ ಸ್ಥಾನಕ್ಕೆ ರಾಜೀನಾಮೆ, ಪಕ್ಷೇತರನಾಗಿ ಅಮೃತ್ ಶೆಣೈ ಸ್ಪರ್ಧೆ

9 months ago

ಉಡುಪಿ: ಕಾಂಗ್ರೆಸ್ ಒಳಗೆ ಭಿನ್ನಮತ ಶುರುವಾಗಿದೆ. ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಅಸ್ತಿತ್ವವೇ ಇಲ್ಲದ ಜೆಡಿಎಸ್‍ಗೆ ಬಿಟ್ಟುಕೊಟ್ಟಿದ್ದೇ ಈ ಗೊಂದಲಕ್ಕೆ ಕಾರಣವಾಗಿದ್ದು, ಭಿನ್ನಮತ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್‍ಗೆ ದುಬಾರಿಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ನೀಡದ ಬಗ್ಗೆ ನೊಂದುಕೊಂಡಿರುವ...

ಕೊನೆಗೂ ದೇವೇಗೌಡರ ಸ್ಪರ್ಧೆ ಫಿಕ್ಸ್

9 months ago

ಬೆಂಗಳೂರು: ಮೊಮ್ಮಗನಿಗೆ ಹಾಸನ ಕ್ಷೇತ್ರ ಬಿಟ್ಟುಕೊಟ್ಟು ತಮ್ಮ ಸ್ಪರ್ಧೆಗೆ ಕ್ಷೇತ್ರ ಹುಡುಕಾಟದಲ್ಲಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಕೊನೆಗೂ ತುಮಕೂರಿನಿಂದ ಅಖಾಡಕ್ಕಿಳಿಯೋದು ಫಿಕ್ಸ್ ಆಗಿದ್ದು, ಈ ಕುರಿತು ದೇವೇಗೌಡರು ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ...