Saturday, 17th August 2019

1 week ago

ಪತ್ನಿ ಹತ್ಯೆ ಕೇಸ್ – ಬಾಹುಬಲಿ ನಟ ಅರೆಸ್ಟ್

ಹೈದರಾಬಾದ್: ಎಸ್.ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದಲ್ಲಿ ಚಿಕ್ಕ ಪಾತ್ರ ಮಾಡಿದ್ದ ನಟ ಮಧು ಪ್ರಕಾಶ್‍ನನ್ನು ಪೊಲೀಸರು ಬಂಧಿದ್ದಾರೆ. ಮಧು ಪ್ರಕಾಶ್ ಪತ್ನಿ ಭಾರತಿ ಅವರು ಮಂಗಳವಾರ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಭಾರತಿ ಅವರ ಸಾವಿಗೆ ಮಧು ಪ್ರಕಾಶ್ ಕಾರಣ ಆರೋಪಿಸಿ ಅರೆಸ್ಟ್ ಮಾಡಲಾಗಿದೆ. ಈ ವಿಚಾರವಾಗಿ ಮಧು ಪತ್ನಿ ಎಂ.ಎಸ್ ಭಾರತಿ ಅವರ ತಂದೆ ನನ್ನ ಮಗಳಿಗೆ ನನ್ನ ಅಳಿಯ ಮತ್ತು ಆತನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. […]

1 week ago

ನಿನ್ನಂತ ಯುವತಿಯರು ಅತ್ಯಾಚಾರಕ್ಕೆ ಒಳಗಾಗಬೇಕು – ತುಂಡುಡುಗೆ ಧರಿಸಿದ್ದಕ್ಕೆ ಕಪಾಳಮೋಕ್ಷ

ಕೋಲ್ಕತ್ತಾ: ಮಹಿಳೆಯೊಬ್ಬಳು ತುಂಡುಡುಗೆ ಧರಿಸಿದ ಯುವತಿಗೆ ಕಪಾಳಮೋಕ್ಷ ಮಾಡಿದಲ್ಲದೇ ನಿನ್ನಂತ ಯುವತಿಯರು ಅತ್ಯಾಚಾರಕ್ಕೆ ಒಳಗಾಗಬೇಕು ಎಂದು ಹೇಳಿಕೆ ನೀಡಿದ ಘಟನೆಯೊಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಜಾಧವ್‍ಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ತುಂಡುಡುಗೆ (Shorts) ಧರಿಸಿದ್ದಳು. ಇದನ್ನು ನೋಡಿದ ಮಹಿಳೆ ಯುವತಿಗೆ ಎರಡು ಬಾರಿ ಕಪಾಳಕ್ಕೆ ಹೊಡೆದಿದ್ದಾಳೆ. ಅಲ್ಲದೆ ನಿನ್ನಂತ ಯುವತಿಯರು ಅತ್ಯಾಚಾರಕ್ಕೆ ಒಳಗಾಗಬೇಕು ಎಂದು ವಿವಾದ್ಮಕ...

ರಮೇಶ್ ಜಾರಕಿಹೊಳಿ ವಿರುದ್ಧ ಕಮೆಂಟ್-ಯೋಧನ ವಿರುದ್ಧ ದೂರು

3 weeks ago

ಬೆಳಗಾವಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್‍ನಲ್ಲಿರುವ ರಮೇಶ್ ಜಾರಕಿಹೊಳಿ ವಿರುದ್ಧ ಫೇಸ್‍ಬುಕ್‍ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಕ್ಕೆ ಯೋಧನೊಬ್ಬನ ವಿರುದ್ಧ ದೂರು ದಾಖಲಾಗಿದೆ. ಮೇಘಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಆರ್​ಪಿಎಫ್​  ಯೋಧ ಚರಣ್ ಎಂಬವರ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ದೂರು ದಾಖಲಿಸಿದ್ದಾರೆ....

ದೂರು ನೀಡಲು ಬಂದ ಬಾಲಕಿಯನ್ನು ಅವಮಾನಿಸಿದ ಪೊಲೀಸ್: ವಿಡಿಯೋ ವೈರಲ್

3 weeks ago

– ಪೊಲೀಸ್ ವಿರುದ್ಧ ಪ್ರಿಯಾಂಕ ಗಾಂಧಿ ಕಿಡಿ ಲಕ್ನೋ: ಹಿರಿಯ ಪೊಲೀಸ್ ಪೇದೆಯೊಬ್ಬ ದೂರು ನೀಡಲು ಬಂದ ಬಾಲಕಿಯನ್ನು ಅವಮಾನಿಸಿದ ಘಟನೆ ಉತ್ತರ ಪ್ರದೇಶದ ಕಾನ್ಪೂರ್ ಜಿಲ್ಲೆಯಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬಾಲಕಿ ಕಿರುಕುಳ ಸಂಬಂಧ ದೂರು...

ತಹಶೀಲ್ದಾರ್ ಸೇರಿ ನಾಲ್ಕು ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಕೇಸ್

3 weeks ago

ಗದಗ: ಜಾತಿ ಪ್ರಮಾಣಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ನಾಲ್ಕು ಜನ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ದೌರ್ಜನ್ಯ ತಡೆ) ಕಾಯ್ದೆಯ ಅಡಿ ಕೇಸ್ ದಾಖಲಾಗಿರುವ ಘಟನೆ ಲಕ್ಷ್ಮೇಶ್ವರದಲ್ಲಿ ನಡೆದಿದೆ. ತಹಶೀಲ್ದಾರ್...

ರಶ್ಮಿಕಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು

4 weeks ago

ಬೆಂಗಳೂರು: ನನಗೆ ಕನ್ನಡ ಮಾತನಾಡಲು ಕಷ್ಟ ಎಂದಿದ್ದ ಕಿರಿಕ್ ಬ್ಯೂಟಿ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ಕನ್ನಡ ಮಾತನಾಡಲು ತುಂಬಾ ಕಷ್ಟ, ನನಗೆ ಕನ್ನಡ ಮಾತನಾಡಲು ಬರುವುದಿಲ್ಲ ಎಂದು ಸುಳ್ಳು ಹೇಳಿಕೆ...

ಬೆತ್ತಲಾಗಿದ್ದಕ್ಕೆ ನಟಿ ಅಮಲಾ ವಿರುದ್ಧ ದೂರು ದಾಖಲು

4 weeks ago

ಚೆನ್ನೈ: ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ‘ಅದಾಯಿ’ ಚಿತ್ರದಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಅವರು ಬೆತ್ತಲಾಗಿ ನಟಿಸಿದ್ದಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ಅದಾಯಿ ಚಿತ್ರದಲ್ಲಿ ಅಮಲಾ ಪೌಲ್ ನಗ್ನತೆಯನ್ನು ಪ್ರಚಾರ ಮಾಡುತ್ತಿದ್ದಾರೆ ಹಾಗೂ ತಮಿಳಿನ ಸಂಸ್ಕೃತಿಯನ್ನು ಹಾಳು...

ಶಾಸಕ ಶಿವರಾಮ್ ಹೆಬ್ಬಾರ್ ಹುಡುಕಿಕೊಡುವಂತೆ ಪೊಲೀಸರಿಗೆ ದೂರು

1 month ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಅತೃಪ್ತರೊಂದಿಗೆ ವಾಸ್ತವ್ಯ ಹೂಡಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಶಿರಸಿ ಉಪವಿಭಾಗದ ಉಪ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ ಶಾಸಕರನ್ನು...