Tag: complaint

ಡಿ.ಕೆ. ಶಿವಕುಮಾರ್ ವಿರುದ್ಧ ಐಟಿಯಿಂದ ಮತ್ತೊಂದು ದೂರು- ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

ಬೆಂಗಳೂರು: ಜಲಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ…

Public TV

ಮಹಿಳಾ ಕಾರ್ಯಕರ್ತೆಯರ ಮೈ-ಕೈ ಮುಟ್ಟಿ ಅಕೌಂಟೆಂಟ್ ನಿಂದ ಅಸಭ್ಯ ವರ್ತನೆ!

ಚಿತ್ರದುರ್ಗ: ಸ್ವಯಂ ಸೇವಾ ಮಹಿಳಾ ಕಾರ್ಯಕರ್ತೆಯರು ಮೇಲೆ ಚಿತ್ರದುರ್ಗದ ನೆಹರು ಯುವ ಕೇಂದ್ರದ ಅಕೌಂಟೆಂಟ್ ಒಬ್ಬ…

Public TV

ಯಾರೂ ಇಂಥ ಕೃತ್ಯ ಎಸಗದಿರಿ- ಅಭಿಮಾನಿಗಳಿಗೆ ದರ್ಶನ್ ಸಂದೇಶ

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಟೀಕಾಪ್ರಹಾರದ ಸಂದೇಶ ಹಾಕುತ್ತಿದ್ದ ತಮ್ಮ ಹೆಸರಿನ ನಕಲಿ ಖಾತೆ ವಿರುದ್ಧ…

Public TV

ಮುಂಬೈ ಜೈಲಿನಲ್ಲಿ ತನಗೆ ಚಿಕನ್ ನೀಡ್ತಿಲ್ಲ – ಪೋರ್ಚುಗೀಸ್ ಅಧಿಕಾರಿಗಳಿಗೆ ಗ್ಯಾಂಗ್‍ಸ್ಟರ್ ಅಬು ಸಲೇಂ ದೂರು

ಮುಂಬೈ: ಕುಖ್ಯಾತ ಗ್ಯಾಂಗ್‍ಸ್ಟರ್ ಅಬು ಸಲೇಂ ತನಗೆ ಮುಂಬೈ ಜೈಲಿನಲ್ಲಿ ಚಿಕನ್ ನೀಡುತ್ತಿಲ್ಲ ಎಂದು ಪೋರ್ಚುಗೀಸ್…

Public TV

ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಯಲ್ಲಿ ದೂರು

ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ವಿರುದ್ಧ ಕರ್ನಾಟಕ ಭ್ರಷ್ಟಾಚಾರ ವಿರೋಧಿ ಕಚೇರಿ(ಎಸಿಬಿ)ಗೆ ದೂರು…

Public TV

ಪತ್ನಿ ಐಶ್ವರ್ಯ ವಿರುದ್ಧ ಅಭಿಷೇಕ್ ಬಚ್ಚನ್ ದೂರು!

ಮುಂಬೈ: ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ತನ್ನ ಪತ್ನಿ, ನಟಿ ಐಶ್ವರ್ಯ ರೈ ವಿರುದ್ಧ ಅಭಿಮಾನಿಗಳಿಗೆ…

Public TV

ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್

ಕೊಪ್ಪಳ: ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್…

Public TV

ವಿಷ ಕುಡಿಯೋ ಮುನ್ನ ತನಗಾದ ಅನ್ಯಾಯ ಹೇಳಿ ವಿಡಿಯೋ ಮಾಡ್ದ!

ದಾವಣಗೆರೆ: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ಸಂಬಂಧಿಯೇ ವಂಚಿಸಿದ ಕಾರಣ ಬೇಸತ್ತ ವ್ಯಕ್ತಿಯೊಬ್ಬ…

Public TV

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು!

ಬೆಂಗಳೂರು: ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ…

Public TV

ಪ್ರೀತಿಸಿ 3 ತಿಂಗ್ಳ ಹಿಂದೆ ಮದ್ವೆಯಾಗಿ 7 ಪುಟ ಡೆತ್‍ನೋಟ್ ಬರೆದಿಟ್ಟು ನೇಣಿಗೆ ಶರಣಾದ!

ಮಂಡ್ಯ: ಸಾಂಸಾರಿಕ ಜೀವನದಲ್ಲಿ ಜಿಗುಪ್ಸೆ ಹಿನ್ನೆಲೆಯಲ್ಲಿ ಏಳು ಪುಟಗಳ ಡೆತ್‍ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ…

Public TV