Friday, 19th July 2019

Recent News

2 months ago

ಹಠ ಯೋಗಕ್ಕೆ ದಿಗ್ವಿಜಯ್ ಸಿಂಗ್‍ರನ್ನ ಆಹ್ವಾನಿಸಿರಲಿಲ್ಲ: ಕಂಪ್ಯೂಟರ್ ಬಾಬಾ ಯೂಟರ್ನ್

ಭೋಪಾಲ್: ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಹಠ ಯೋಗಕ್ಕೆ ಆಹ್ವಾನಿಸಿರಲಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಯೂಟರ್ನ್ ಹೊಡೆದಿದ್ದಾರೆ. ಚುನಾವಣಾ ಆಯೋಗ ನೀಡಿರುವ ನೋಟಿಸ್‍ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವರು, ಹಠ ಯೋಗ ಕ್ಯಾಂಪ್‍ಗೆ ಬರುವಂತೆ ದಿಗ್ವಿಜಯ್ ಸಿಂಗ್ ಅವರಿಗೆ ಆಹ್ವಾನ ನೀಡಿರಲಿಲ್ಲ. ಅವರು ಪತ್ನಿಯ ಸಮೇತ ಬಂದು ಪೂಜೆಯಲ್ಲಿ ಭಾಗವಹಿಸಿದ್ದು ನನಗೆ ತಿಳಿದಿಲ್ಲ. ಅಷ್ಟೇ ಅಲ್ಲದೆ ದಾನಿಗಳಿಂದ ಹಣ ಸಂಗ್ರಹಿಸಿ ಹಠ ಯೋಗ ನಡೆಸಲಾಗಿದೆ ಎಂದು […]

2 months ago

ದಿಗ್ವಿಜಯ್ ಸಿಂಗ್ ಪರ ಬಿಜೆಪಿಯ ಮಾಜಿ ಸಚಿವ ಪ್ರಚಾರ

ಭೋಪಾಲ್: ಬಿಜೆಪಿಯ ಮಾಜಿ ಸಚಿವ ಕಂಪ್ಯೂಟರ್ ಬಾಬಾ ಅವರು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪರ ಪ್ರಚಾರ ಮಾಡುತ್ತಿದ್ದಾರೆ. ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರ ಗೆಲುವಿಗಾಗಿ ಕಂಪ್ಯೂಟರ್ ಬಾಬಾ ಅವರು ಹಠ ಯೋಗ ಮಾಡುತ್ತಿದ್ದಾರೆ. ಸಾವಿರಾರು ಸಾಧುಗಳು ಕೂಡ ಹಠ ಯೋಗದಲ್ಲಿ ಭಾಗಿಯಾಗಿದ್ದಾರೆ. Bhopal: Congress...