Exclusive: ಮುಂದಿನ ತಿಂಗಳಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ – ಅರ್ಜಿ ಸಲ್ಲಿಕೆ ಯಾವಾಗಾ, ಹೇಗೆ?
ಬೆಂಗಳೂರು: ಮುಂದಿನ ತಿಂಗಳಿನಿಂದಲೇ ರಾಜ್ಯದ ತೃತೀಯ ಲಿಂಗಿಗಳಿಗೆ (Third Gender) ಗೃಹಲಕ್ಷ್ಮೀ ಹಣ ನೀಡಲಾಗುತ್ತದೆ. ಈಗಾಗಲೇ…
ಗ್ಯಾರಂಟಿ ಪರ ಜನ ನಿಂತಿಲ್ಲ ಅನ್ನಿಸುತ್ತೆ.. ಗ್ಯಾರಂಟಿಗಳಿಗೆ ಹಿನ್ನಡೆಯಾಗಿದೆ: ಸಚಿವ ಚಲುವರಾಯಸ್ವಾಮಿ
ಬೆಂಗಳೂರು: ಗ್ಯಾರಂಟಿ (Congress Guarantee) ಪರ ಜನ ನಿಂತಿಲ್ಲ ಅನಿಸುತ್ತೆ. ಜೆಡಿಎಸ್-ಬಿಜೆಪಿಗೆ (BJP-JDS) ಗ್ಯಾರಂಟಿ ಬೇಕಿರಲಿಲ್ಲ.…
ಗ್ಯಾರಂಟಿ ಹಣಕ್ಕಾಗಿ ಲಕ್ನೋ ಕಾಂಗ್ರೆಸ್ ಕಚೇರಿ ಮುಂದೆ ಸಾಲುಗಟ್ಟಿ ನಿಂತ ಮುಸ್ಲಿಂ ಮಹಿಳೆಯರು!
ಲಕ್ನೋ: ಚುನಾವಣಾ (Lok Sabha Election) ಪ್ರಚಾರದ ಸಂದರ್ಭದಲ್ಲಿ ನಾವು ಗೆದ್ದರೆ ಮರುದಿನವೇ ನಿಮ್ಮ ಖಾತೆಗೆ…
ವರುಷ ಒಂದು ಸಮಸ್ಯೆಗಳು ನೂರೊಂದು – ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನ ವಜಾಗೊಳಿಸಲಿ: ಆರ್.ಅಶೋಕ್
- ಕಾಂಗ್ರೆಸ್ ಸರ್ಕಾರದ 1 ವರ್ಷ, ಕೊಲೆಗಡುಕರಿಗೆ ಹರ್ಷ ಎಂದು ಲೇವಡಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ…
ಅಭಿವೃದ್ಧಿಯೂ ನಿಂತಿಲ್ಲ – ಗ್ಯಾರಂಟಿಗಳೂ ನಿಲ್ಲೋದಿಲ್ಲ – ವರ್ಷ ಪೂರೈಸಿ ವಾರಂಟಿ ಕೊಟ್ಟ ಸಿಎಂ!
- ಶಕ್ತಿ ಯೋಜನೆಗೆ 4,857.95 ಕೋಟಿ ರೂ., ಗೃಹ ಜ್ಯೋತಿಗೆ 7,436 ಕೋಟಿ ರೂ. ವೆಚ್ಚ…
ಕಾಂಗ್ರೆಸ್ ಗ್ಯಾರಂಟಿಯಿಂದ ಜನ ಬದುಕ್ತಿದ್ದಾರೆ: ಡಿಕೆಶಿ
ಬೆಂಗಳೂರು: ರಾಜ್ಯದಲ್ಲಿ ಜನ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಯಿಂದ (Congress Guarantee) ಜೀವನ ಮಾಡುತ್ತಿದ್ದಾರೆ. ನಮ್ಮ ಗ್ಯಾರಂಟಿ…
ಮಿಸ್ಟರ್ ಕುಮಾರಸ್ವಾಮಿ ನೀನು ಚುನಾವಣೆಯಲ್ಲಿ ಗೆಲ್ಲಲ್ಲ – ಏಕವಚನದಲ್ಲೇ ಹರಿಹಾಯ್ದ ಡಿಕೆಶಿ
- ರಾಜ್ಯಾದ್ಯಂತ ಮಹಿಳಾ ಹೋರಾಟಕ್ಕೆ ಡಿಸಿಎಂ ಕರೆ ಬೆಳಗಾವಿ: ಮಿಸ್ಟರ್ ಕುಮಾರಸ್ವಾಮಿ ನೀನು ಈ ಚುನಾವಣೆಯಲ್ಲಿ…
ಮಹಿಳೆಯರನ್ನ ಅವಮಾನಿಸಿಲ್ಲ – ಹೆಣ್ಣುಮಕ್ಕಳ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ
- ಕಂಗನಾ ರಣಾವತ್ ಬಗ್ಗೆ ಏನ್ ಮಾತಾಡಿದ್ರಿ? - ಕೈ ನಾಯಕರಿಗೆ ಹೆಚ್‌ಡಿಕೆ ಪ್ರಶ್ನೆ -…
Exclusive: ಮೋದಿ ಗ್ಯಾರಂಟಿಯಲ್ಲಿ ರಸವೇ ಇಲ್ಲ: ಡಿ.ಕೆ.ಶಿವಕುಮಾರ್ ವ್ಯಂಗ್ಯ
ಬೆಂಗಳೂರು: ಮೋದಿ ಗ್ಯಾರಂಟಿಯಲ್ಲಿ ರಸವೇ ಇಲ್ಲ. ನಾವು ಗ್ಯಾರಂಟಿಗಳನ್ನು ಕೊಟ್ಟೆವು. ಕೊಟ್ಟ ಮಾತನ್ನು ಉಳಿಸಿಕೊಂಡೆವು. ಅವರು…
ರಾಜ್ಯ ಸರ್ಕಾರ ಸುಳ್ಳು ಹೇಳ್ತಿದೆ, ಬರ ಪರಿಹಾರವನ್ನ ನ್ಯಾಯಾಲಯವೇ ತೀರ್ಮಾನಿಸಲಿ: ನಿರ್ಮಲಾ ಸೀತಾರಾಮನ್
- ಉಚಿತ ಗ್ಯಾರಂಟಿ ಕೊಟ್ಟು, ಮೋದಿ ಹಣ ಕೊಡ್ತಿಲ್ಲ ಅಂದ್ರೆ ಏನರ್ಥ? - ಸಚಿವರ ಪ್ರಶ್ನೆ…