Friday, 19th July 2019

Recent News

2 days ago

ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕೈ ಮುಖಂಡ ಅರೆಸ್ಟ್

ಶಿವಮೊಗ್ಗ: ಉದ್ಯಮಿಯ ಕೊಲೆಗೆ ಸುಪಾರಿ ಕೊಟ್ಟಿದ್ದ ಕಾಂಗ್ರೆಸ್ ಮುಖಂಡನ ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲಾ ಉಪಾಧ್ಯಕ್ಷ ಕಲೀಂವುಲ್ಲಾ ಬಂಧಿತ ಆರೋಪಿ. ಈತ ಕಾಂಗ್ರೆಸ್ ಸೇರುವ ಮುನ್ನ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆಗಿದ್ದನು. ಉದ್ಯಮಿ ಹಬೀಬ್ ಎಂಬವರ ಜೊತೆ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಲೀಂ ತೊಡಗಿದ್ದನು. ಈ ವ್ಯವಹಾರದ ಹಣಕಾಸಿನ ವಿಷಯದಲ್ಲಿ ಕಲೀಂ ಹಾಗೂ ಹಬೀಬ್ ಇಬ್ಬರ ನಡುವೆ ವಿವಾದ ತಲೆದೋರಿತ್ತು. ಇದೇ ಕಾರಣದಿಂದ ಹಬೀಬ್ ಅವರನ್ನು ಮುಗಿಸಲು ಕಲೀಂವುಲ್ಲಾ ರೌಡಿಶೀಟರ್ ಸಾತು ಎಂಬಾತನಿಗೆ […]

3 weeks ago

ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಇಬ್ಬರು ಅರೆಸ್ಟ್

ಚಂಡೀಗಢ: ಹರ್ಯಾಣ ಕಾಂಗ್ರೆಸ್ ಮುಖಂಡ ವಿಕಾಸ್ ಚೌಧರಿ ಅವರ ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಓರ್ವ ಮಹಿಳೆ ಹಾಗೂ ಪುರುಷನನ್ನು ಹರ್ಯಾಣ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದ ಕುರಿತು ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ. Haryana Police have arrested two...

ಆಸ್ತಿಗಾಗಿ ಹೆತ್ತವರನ್ನೇ ಕೂಡಿ ಹಾಕಿ ಹೊಡೆಯುತ್ತಿದ್ದ ಕಾಂಗ್ರೆಸ್ ಮುಖಂಡ!

3 months ago

– ಸಹೋದರಿಯರಿಂದ ಸಹೋದರನ ಮೇಲೆ ಆರೋಪ ಬೆಂಗಳೂರು: ಆಸ್ತಿಯನ್ನು ಬರೆದುಕೊಡದ್ದಕ್ಕೆ ಸಿಟ್ಟಾಗಿ ತಂದೆ, ತಾಯಿಯನ್ನು ಗೃಹ ಬಂಧನದಲ್ಲಿರಿಸಿ ಹಲ್ಲೆ ನಡೆಸಿದ ಆರೋಪ ಕಾಂಗ್ರೆಸ್ ಮುಖಂಡನ ಮೇಲೆ ಕೇಳಿ ಬಂದಿದೆ. ಸಹೋದರನಾದ ತೇಜುಮೂರ್ತಿ ನಮ್ಮ ತಂದೆ ಹಿರಪ್ಪ(80), ತಾಯಿ ಲಕ್ಷ್ಮಮ್ಮ(67) ಮೇಲೆ ಹಲ್ಲೆ...

ಕೈ ನಾಯಕರ ಆಪ್ತರ ಮನೆಯ ಮೇಲೆ ಐಟಿ ದಾಳಿ

3 months ago

ದಾವಣಗೆರೆ/ಬೆಳಗಾವಿ: ರಾಜ್ಯ ಕಾಂಗ್ರೆಸ್-ಜೆಡಿಎಸ್ ನಾಯಕರ ಆಪ್ತರಿಗೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಕಳೆದ ವಾರ ಬಿಸಿ ಮುಟ್ಟಿಸಿದ್ದರು. ಇಂದು ರಾಜ್ಯದ ನಾಲ್ಕು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಚಿವ...

ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು: ಮೈಸೂರು ಕಾಂಗ್ರೆಸ್ ನಾಯಕ

4 months ago

ಮೈಸೂರು: ನಮ್ಮನ್ನ ಸಸ್ಪೆಂಡ್ ಮಾಡಿದ್ರು ಪರವಾಗಿಲ್ಲ. ನಾನು ಸುಮಲತಾ ಪರವಾಗಿಯೇ ಪ್ರಚಾರ ಮಾಡೋದು ಎಂದು ಮೈಸೂರಿನ ಕೆ.ಆರ್ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿಕೆ ನೀಡಿದ್ದಾರೆ. ಸುಮಲತಾ ಎಂಪಿ ಆಗೋಕೆ ಸೂಕ್ತ ಅಭ್ಯರ್ಥಿ. ನಾವು ಒಳ್ಳೆಯ ಅಭ್ಯರ್ಥಿ ಜೊತೆ...

ಸ್ವ ಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ ಕೈ ನಾಯಕ!

5 months ago

ದಾವಣಗೆರೆ: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ವಿಧಾನಸಭಾ ಚುನಾವಣೆಯಲ್ಲಿ ಸೋಲಲು ಕೈ ನಾಯಕರೇ ಕಾರಣ ಎಂದು ದಾವಣಗೆರೆಯ ಜಿಲ್ಲಾಪಂಚಾಯತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಬಸಂತಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದ ರೇಣುಕಾ ಮಂದಿರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,...

ರಾಜೀನಾಮೆಗೆ ನಿರ್ಧರಿಸಿದ್ದ ಸ್ಪೀಕರ್ ಮನವೊಲಿಸಲು ಮೈತ್ರಿ ನಾಯಕರು ಸುಸ್ತೋ ಸುಸ್ತೋ!

5 months ago

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ರಾಜೀನಾಮೆಗೆ ಮುಂದಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರ ಮನವೊಲಿಸುವಲ್ಲಿ ಮೈತ್ರಿ ಸರ್ಕಾರದ ನಾಯಕರು ಸುಸ್ತಾಗಿದ್ದಾರಂತೆ. ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ರಮೇಶ್ ಕುಮಾರ್...

ಮಧ್ಯಪ್ರದೇಶ ಕೈ ನಾಯಕನ ವಿರುದ್ಧ ಜಾಮೀನು ರಹಿತ ವಾರೆಂಟ್!

7 months ago

ಹೈದರಾಬಾದ್: ಮಾನನಷ್ಟ ಹೇಳಿಕೆ ನೀಡಿದ್ದ ಆರೋಪದಡಿ ಮಧ್ಯಪ್ರದೇಶದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಹೈದರಾಬಾದ್ ಕೋರ್ಟ್ ಜಾಮೀನುರಹಿತ ವಾರೆಂಟ್ ಜಾರಿ ಮಾಡಿದೆ. ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ದಿಗ್ವಿಜಯ್...