Tuesday, 18th June 2019

Recent News

9 months ago

ಬಿಜೆಪಿ ಶಾಸಕ ಕದಮ್ ನಾಲಗೆ ಕತ್ತರಿಸಿದ್ರೆ 5 ಲಕ್ಷ ರೂ. ಬಹುಮಾನ: ಕಾಂಗ್ರೆಸ್ ನಾಯಕ ಘೋಷಣೆ

ಮುಂಬೈ: ಹುಡುಗಿಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಮನಾಥ್ ಕದಮ್ ನಾಲಗೆ ಕತ್ತರಿಸಿದರೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಸುಬೋಧ್ ಸವ್ಜಿ ಹೇಳಿದ್ದಾರೆ. ರಾಮನಾಥ್ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಹೀಗಾಗಿ ಅವರ ನಾಲಗೆಯನ್ನು ಕತ್ತರಿಸಲು ಮುಂದೆ ಬರುವವರಿಗೆ 5 ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಸುಭೋಧ್ ಸವ್ಜಿ ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಮನಾಥ್ ಕದಮ್ ತಮ್ಮ ಹೇಳಿಕೆ ಕುರಿತು ಸ್ಪಷ್ಟಿಕರಣ […]

1 year ago

ತಾನು ಹೋಗುವಾಗ ಎದ್ದು ನಿಂತು ನಮಸ್ಕಾರ ಮಾಡದ ವೃದ್ಧನಿಗೆ `ಕೈ’ ಮುಖಂಡನಿಂದ ಹಲ್ಲೆ

ಕಲಬುರಗಿ: ತನ್ನ ಕಾರು ಬಂದಾಗ ಎದ್ದು ನಿಂತು ಮರ್ಯಾದೆ ಕೊಡದಿರುವುಕ್ಕೆ, ವೃದ್ಧನ ಮೇಲೆ ಕಾಂಗ್ರೆಸ್ ಮುಖಂಡನೋರ್ವ ಹಲ್ಲೆ ಮಾಡಿರುವ ಘಟನೆ ಕಲಬುರಗಿಯ ಹಸನಾಪುರ ಗ್ರಾಮದಲ್ಲಿ ನಡೆದಿದೆ. ಅದೇ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸೀತಾರಾಂ ಸುಬೇದಾರ್ ಗ್ರಾಮದಲ್ಲಿ ಹೋಗುವಾಗ ಲಕ್ಕಪ್ಪ ಎಂಬ ವೃದ್ಧ ಎದ್ದು ನಿಂತು ನಮಸ್ಕಾರ ಮಾಡಿಲ್ಲ. ಈ ಹಿಂದೆ ನೀನು ನನ್ನಿಂದ...