Thursday, 23rd May 2019

3 days ago

ಕಾಂಗ್ರೆಸ್ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ರಾಹುಲ್ ಗಾಂಧಿ!

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕವೂ ರಾಜ್ಯದ ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ದೃಢ ನಿರ್ಧಾರ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರದೇಶ ಕಾಂಗ್ರೆಸ್ ನಾಯಕರನ್ನು ದೆಹಲಿಗೆ ಕರೆಸಿಕೊಂಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೆಡಿಎಸ್ ಅವರ ಜೊತೆ ಸೌಮ್ಯ ಸಂಬಂಧವನ್ನು ಕಾಯ್ದುಕೊಳ್ಳಿ ಎಂದು ಮೈತ್ರಿಭಂಗಕ್ಕೆ ಕಾರಣವಾಗುವ ವಿವಾದಾತ್ಮಕ ಹೇಳಿಕೆಯನ್ನು ಯಾರೂ ನೀಡಬೇಡಿ ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಕೈ ಪಕ್ಷದ ಯಾವುದೇ ನಾಯಕರು ಜೆಡಿಎಸ್ ವಿರುದ್ಧ ಮಾತನಾಡಬಾರದು. ಸಮ್ಮಿಶ್ರ ಸರ್ಕಾರದ […]

2 weeks ago

ಶ್ರೀರಾಮುಲು ವಿರುದ್ಧ ದೂರು ದಾಖಲು

ಧಾರವಾಡ: ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಮತ್ತು ಕುಂದಗೋಳ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ ವಿರುದ್ಧ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ. ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಧಾರವಾಡ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಶ್ರೀರಾಮುಲು ಶಿವಳ್ಳಿ ನಿಧನಕ್ಕೆ ಮೈತ್ರಿ ಸರ್ಕಾರವೇ ಕಾರಣ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪ್ರಜಾಪ್ರತಿನಿಧಿ ಕಾಯ್ದೆಯ ಅಡಿ...

ರಾತ್ರಿ ಆಸ್ಪತ್ರೆಗೆ ಕೈ ನಾಯಕರ ಭೇಟಿ- ಒಂದೂವರೆ ಗಂಟೆ ಆನಂದ್ ಸಿಂಗ್ ಜೊತೆ ಚರ್ಚೆ

4 months ago

ಬೆಂಗಳೂರು: ತಡರಾತ್ರಿ ಅಪೋಲೋ ಆಸ್ಪತ್ರೆ ಅಕ್ಷರಶಃ ಕಾಂಗ್ರೆಸ್ ನಾಯಕರಿಂದ ತುಂಬಿಹೋಗಿತ್ತು. ಈಗಲ್ಟನ್ ರೆಸಾರ್ಟ್ ನಲ್ಲಿ ನಡೆದ ಗಲಾಟೆಯಲ್ಲಿ ಹಲ್ಲೆಗೊಳಗಾದ ಶಾಸಕ ಆನಂದ್ ಸಿಂಗ್ ಆರೋಗ್ಯ ವಿಚಾರಿಸಲು ತಡರಾತ್ರಿ ಕಾಂಗ್ರೆಸ್ ನಾಯಕರ ದಂಡೇ ಆಸ್ಪತ್ರೆಗೆ ಹರಿದು ಬಂದಿತ್ತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್,...

ಸ್ವತಃ ಕೋತಿ ಬೆಣ್ಣೆ ತಿಂದು ಕುರಿ ಮುಖಕ್ಕೆ ಹಚ್ಚಿದ್ದು ಹಿಂಗೆ- ಕಾಂಗ್ರೆಸ್ ವಿರುದ್ಧ ಡಿ.ವಿ.ಸದಾನಂದಗೌಡ ವ್ಯಂಗ್ಯ

4 months ago

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎನ್ನುವ ಆದೇಶ ಪತ್ರವನ್ನು ಹಾಕಿ, ಟ್ವೀಟ್ ಮೂಲಕ ರಾಜ್ಯ ಕೈ ನಾಯಕರ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ವ್ಯಂಗ್ಯವಾಡಿದ್ದಾರೆ. ಇದಪ್ಪಾ ವರಸೆ! ಅಂತಿಮವಾಗಿ ತೆರೆಗೆ ದೃಶ್ಯ ಬಂದಿದೆ. ತಾವೇ ಸೂತ್ರಧಾರಿ ತಾವೇ...

ಬಿಜೆಪಿಗರ ಜೊತೆ ಊಟ – ದೇಶಪಾಂಡೆ ಉಚ್ಚಾಟನೆಗೆ ಕೈ ಮುಖಂಡರ ಪಟ್ಟು

4 months ago

ಬಾಗಲಕೋಟೆ: ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಕಾಂಗ್ರೆಸ್ ನಾಯಕರಾಗಿ ಬಿಜೆಪಿಯವರ ಜೊತೆ ಊಟ ಮಾಡಿ ಪಕ್ಷದ ಮರ್ಯಾದೆ ಹಾಳು ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ. ಬರ ಅಧ್ಯಯನ ಮಾಡಲು ಕಂದಾಯ ಸಚಿವ ಆರ್.ವಿ ದೇಶಪಾಂಡೆ ನೇತೃತ್ವದಲ್ಲಿ...

ಮೈಸೂರಿನಲ್ಲಿ ಕಾನೂನು ಉಲ್ಲಂಘಿಸಿದ ಕಾಂಗ್ರೆಸ್..!

5 months ago

ಮೈಸೂರು: ಫ್ಲೆಕ್ಸ್ ಮುಕ್ತ ನಗರಿ ಎಂದು ಕರೆಯಲ್ಪಡುವ ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿಯ ಸುತ್ತಮುತ್ತ ನಾಯಕರ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ. ಈ ಮೂಲಕ ರಸ್ತೆ ಬದಿಗಳಲ್ಲಿ ಫ್ಲೆಕ್ಸ್ ಹಾಕಬಾರದು ಎಂಬ ಕಾನೂನನ್ನು ಕಾಂಗ್ರೆಸ್ ಉಲ್ಲಂಘಿಸಿದೆ. ಇದರಿಂದ ಕಾನೂನು ಸಾಮಾನ್ಯ ಪ್ರಜೆಗಳಿಗೆ ಮಾತ್ರ ಅನ್ವಯ...

ಎಚ್‍ಡಿಕೆಯನ್ನ ಅಧಿಕಾರದಿಂದ ಕೆಳಗಿಳಿಸಲು ‘ಕೈ’ ನಾಯಕರಿಂದ್ಲೇ ಹೊಂಚು- ಬಿ.ವೈ ವಿಜಯೇಂದ್ರ

6 months ago

– ಕಾಂಗ್ರೆಸ್‍ನ ಮೂವರಿಂದ ಈ ಕುತಂತ್ರ – ಆಪರೇಷನ್ ಕಮಲದ ನೆಪ ಹೇಳಿ ಜೆಡಿಎಸ್‍ಗೆ ಬೆದರಿಕೆ ತುಮಕೂರು: ಆಪರೇಷನ್ ಕಮಲ ಎಂಬ ಬೆದರುಬೊಂಬೆ ಇಟ್ಕೊಂಡು ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ಅವರನ್ನ ಅಧಿಕಾರದಿಂದ ಕೆಳಗಿಳಿಸಲು ಹೊಂಚು ಹಾಕಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ...

ಶಾಸಕ ಸುರೇಶ್‍ಗೌಡ ತಲೆ ಹಿಡಿಯೋದರಲ್ಲಿ ಎತ್ತಿದ ಕೈ: ಕಾಂಗ್ರೆಸ್ ಮುಖಂಡ ರಾಜೇಶ್

7 months ago

ಮಂಡ್ಯ: ಮಂಡ್ಯ ಲೋಕಸಭೆ ಉಪಚುನಾವಣೆ ಘೋಷಣೆಯಾದ ನಂತರ ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ನಾಯಕರ ನಡುವೆ ಮಾತಿನ ಸಮರ ತಾರಕಕ್ಕೇರಿದ್ದು, ಶಾಸಕ ಸುರೇಶ್‍ಗೌಡ ತಲೆ ಹಿಡಿಯೋದರಲ್ಲಿ ಎತ್ತಿದ ಕೈ ಎಂದು ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ವಾಗ್ದಾಳಿ ನಡೆಸಿದ್ದಾರೆ....