2018ರ ಚುನಾವಣೆಗೆ ಕಾಂಗ್ರೆಸ್‍ನಲ್ಲಿ ಮಾಸ್ಟರ್ ಪ್ಲಾನ್- ಪ್ರಶಾಂತ್ ಕಿಶೋರ್ ಜೊತೆ ಬರ್ತಾರಂತೆ ರಾಹುಲ್
ಬೆಂಗಳೂರು: ಉತ್ತರಪ್ರದೇಶ ಚುನಾವಣೆ ಬಳಿಕ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಚಿತ್ತ ರಾಜ್ಯದ ಕಡೆ…
ಬಾಗಲಕೋಟೆ: ನೋಟ್‍ಬ್ಯಾನ್ ಪ್ರತಿಭಟನೆ ವೇಳೆ ವೇದಿಕೆಯಲ್ಲೇ ಅಸ್ವಸ್ಥರಾದ ಸಚಿವೆ ಉಮಾಶ್ರೀ
ಬಾಗಲಕೋಟೆ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಇಂದು…
ಶಿವಮೊಗ್ಗ: ಬರಗಾಲದ ಬಿಸಿಲಲ್ಲಿ ಕ್ಷೇತ್ರಗಳ ಹುಡುಕಾಟ
ಹಾಲಸ್ವಾಮಿ ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಜಿಲ್ಲೆ ಬರಗಾಲದಿಂದ ಕಂಗಾಲಾಗಿದೆ. ಬರ ಪರಿಹಾರಕ್ಕಾಗಿ ಬಿಜೆಪಿಯು ರಾಜ್ಯ ಸರ್ಕಾರದ…
Exclusive: ಮಹಿಳಾ ಅಧಿಕಾರಿಗೆ ಚಾಮರಾಜನಗರ ಕಾಂಗ್ರೆಸ್ ಶಾಸಕನಿಂದ ಮಾನಸಿಕ ಕಿರುಕುಳ!
ಚಾಮರಾಜನಗರ: ಸಿಎಂ ಸಂಸದೀಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಮಹಿಳಾ ಅಧಿಕಾರಿಯೊಬ್ಬರಿಗೆ ಮಾನಸಿಕ ಕಿರುಕುಳ…
4 ವರ್ಷ ಪೂರೈಸಿದ ಸಚಿವರು ಸೇಫ್: ಕಾಂಗ್ರೆಸ್ ಸಭೆಯ ಇನ್‍ಸೈಡ್ ಸ್ಟೋರಿ
ಬೆಂಗಳೂರು: ಎಂಎಲ್‍ಸಿ ಗೋವಿಂದರಾಜು ಅವರ ಮನೆಯಲ್ಲಿ ನಡೆದ ಐಟಿ ದಾಳಿ ವೇಳೆ ಸಿಕ್ಕಿದೆ ಎನ್ನಲಾದ ಡೈರಿ…
ಎಲ್‍ಕೆ ಅಡ್ವಾಣಿ ರೀತಿಯಲ್ಲಿ ಡೈರಿಯಲ್ಲಿ ಹೆಸರಿರುವವರು ರಾಜೀನಾಮೆ ನೀಡ್ಬೇಕು – ಅಮೀನ್ ಮಟ್ಟು
ಬೆಂಗಳೂರು: ಎಲ್‍ಕೆ ಅಡ್ವಾಣಿ ರೀತಿಯಲ್ಲೇ ಡೈರಿಯಲ್ಲಿ ಹೆಸರಿರುವ ಸಚಿವರು ರಾಜೀನಾಮೆ ನೀಡಬೇಕು ಎಂದು ಸಿಎಂ ಮಾಧ್ಯಮ…
ಬಿಜೆಪಿ ವಿರುದ್ಧವೂ ಡೈರಿ ಅಸ್ತ್ರ ಸಿಡಿಸಿದ ರಾಜ್ಯ ‘ಕೈ’ ನಾಯಕರು
ಬೆಂಗಳೂರು: ಕೈ ನಾಯಕರ ವಿರುದ್ಧದ ಸೀಕ್ರೆಟ್ ಡೈರಿಯ ಮಾಹಿತಿ ಸೋರಿಕೆ ಬೆನ್ನಲ್ಲೇ ಕಾಂಗ್ರೆಸ್ ಕೂಡಾ ಬಿಜೆಪಿ…
ಉತ್ತರಪ್ರದೇಶ ಚುನಾವಣೆಯಲ್ಲೂ ರಾಜ್ಯದ ಡೈರಿ ಸದ್ದು – ಆರ್.ಜಿ. ವಿರುದ್ಧ ಹರಿಹಾಯ್ದ ಇರಾನಿ
ಅಮೇಥಿ: ಹೈಕಮಾಂಡ್‍ಗೆ ಕರ್ನಾಟಕ ಕಾಂಗ್ರೆಸ್ ನೀಡಿರುವ ಕಪ್ಪ ಕಾಣಿಕೆ ವಿಚಾರ ಕೇಂದ್ರದಲ್ಲೂ ಸದ್ದು ಮಾಡ್ತಿದೆ. ಕೇಂದ್ರ…
ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜು- 2 ದಿನದಲ್ಲಿ ಬಿಜೆಪಿ ಬಂಡವಾಳ ಬಯಲು ಮಾಡ್ತೀವಿ ಎಂದ ಕೈ ನಾಯಕರು
ದಾವಣಗೆರೆ/ಬೆಂಗಳೂರು: ತಮ್ಮ ಮೇಲಿನ ಡೈರಿ ಬಾಂಬ್ ಪ್ರತೀಕಾರಕ್ಕೆ ಕಾಂಗ್ರೆಸ್ ಸಜ್ಜಾಗಿದೆ. ಇನ್ನೆರಡು ದಿನದಲ್ಲಿ ಬಿಜೆಪಿ ಹಾಗೂ…
ಎಚ್‍ಡಿಕೆಗೆ ಕಪ್ಪ ಪಡೆಯುವುದಷ್ಟೇ ಗೊತ್ತು, ಕೊಡುವುದು ಗೊತ್ತಿಲ್ಲ- ಆಯನೂರು ಮಂಜುನಾಥ್
ಶಿವಮೊಗ್ಗ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿಗೆ ಕಪ್ಪ ಪಡೆಯುವುದಷ್ಟೇ ಗೊತ್ತು, ಕೊಡುವುದು ಗೊತ್ತಿಲ್ಲ. ಕಾರಣ ಅವರ…