ಕಾಂಗ್ರೆಸ್‍ಗೆ ಸುಪ್ರೀಂ ನಲ್ಲಿ ಭಾರೀ ಮುಖಭಂಗ
ನವದೆಹಲಿ: ಗುಜರಾತ್ ಚುನಾವಣೆಯಲ್ಲಿ ಬಳಕೆಯಾದ ವಿದ್ಯುನ್ಮಾನ ಮತಯಂತ್ರಗಳನ್ನು ಮತ ಎಣಿಕೆಯ ವೇಳೆ ಪರಿಶೀಲಿಸಲು ಚುನಾವಣಾ ಆಯೋಗಕ್ಕೆ…
ರಾಜ್ಯದಲ್ಲೂ ಶುರುವಾಯ್ತು ಇವಿಎಂ ಗದ್ದಲ
ರಾಯಚೂರು: ಗುಜರಾತ್ ಚುನಾವಣೆ ಮುಗಿಯುತ್ತಿದ್ದಂತೆ ಕರ್ನಾಟಕದಲ್ಲಿ `ಇವಿಎಂ' ಗದ್ದಲ ಆರಂಭವಾಗಿದ್ದು, ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ…
ಮಾರಿಹಬ್ಬ ಎನ್ನುವ ಮೂಲಕ ಬಲಿ ಪಡೆಯುವ ಸೂಚನೆಯಾ: ಹೆಗಡೆಗೆ ಪ್ರಮೋದ್ ಮಧ್ವರಾಜ್ ತಿರುಗೇಟು
ಉಡುಪಿ: ಮುಂದಿದೆ ಮಾರಿಹಬ್ಬ ಎನ್ನುವ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಸ್ಟೇಟಸ್ ವಿಚಾರಕ್ಕೆ ಜಿಲ್ಲಾ…
ಕಾಂಗ್ರೆಸ್ ನಿಂದ ಯೋಗೇಶ್‍ಗೌಡ ಪತ್ನಿ ಹೈಜಾಕ್?- ರಾತ್ರೋರಾತ್ರಿ ಕರೆದೊಯ್ದು ಪಕ್ಷ ಸೇರುವಂತೆ ಬೆದರಿಕೆ ಆರೋಪ
ಹುಬ್ಬಳ್ಳಿ: ಯೋಗೇಶ್‍ಗೌಡ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಯೋಗೇಶ್ ಪತ್ನಿ ಮಲ್ಲಮ್ಮರನ್ನು ಕಾಂಗ್ರೆಸ್ ಹೈಜಾಕ್…
ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ಮುಂದೆ ಕಾಂಗ್ರೆಸ್ ಧೂಳೀಪಟ: ಟುಡೇಸ್ ಚಾಣಕ್ಯ
ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ನಿಖರ ಭವಿಷ್ಯ ಹೇಳಿದ್ದ ಟುಡೇಸ್ ಚಾಣಕ್ಯ ಈ ಬಾರಿ ಗುಜರಾತ್…
Exit Poll: ಗುಜರಾತ್, ಹಿಮಾಚಲದಲ್ಲಿ ಮೋದಿ, ಶಾ ‘ಓಖಿ’
ನವದೆಹಲಿ: ಚುನಾವಣೋತ್ತರ ಸಮೀಕ್ಷೆಯಲ್ಲಿ ಈ ಬಾರಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಜಯಗಳಿಸಲಿದೆ ಎನ್ನುವ…
ಗದ್ದಲದ ಗೂಡಾಯ್ತು ಕಾಂಗ್ರೆಸ್ ಸಾಧನಾ ಸಮಾವೇಶ ಯಾತ್ರೆ-ಪೊಲೀಸರ ಮೇಲೆ ಕಲ್ಲು ತೂರಾಟ
ಕೊಪ್ಪಳ: ಕುಷ್ಟಗಿಯಲ್ಲಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರೇ ಪೊಲೀಸರ ವಿರುದ್ಧ ಕಲ್ಲು ತೂರಾಟ ನಡೆಸಿ…
ನಿರ್ಮಾಣ ಪೂರ್ಣವಾಗದ ಕಾಲೇಜು ಕಟ್ಟಡಕ್ಕೂ ಉದ್ಘಾಟನೆ ಭಾಗ್ಯ
ಬಳ್ಳಾರಿ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಚಾರ ಜೋರಾಗುತ್ತಿದೆ. ಸಿಎಂ ಸಿದ್ದರಾಮಯ್ಯ ರಾಜ್ಯದೆಲ್ಲಡೆ ಜನಾಶೀರ್ವಾದ ಯಾತ್ರೆ ಹಮ್ಮಿಕೊಂಡಿದ್ದು…
ಗುಜರಾತ್‍ನಲ್ಲಿ 2ನೇ ಹಂತದ ಮತದಾನ- 14 ಜಿಲ್ಲೆಗಳ 93 ಕ್ಷೇತ್ರಗಳಿಗೆ ಚುನಾವಣೆ
ಅಹಮದಾಬಾದ್: ಇಂದು ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಪ್ರಧಾನಿ ಮೋದಿ ಮತ್ತು…