ವಾಟ್ಸಪ್ ಅಡ್ಮಿನ್‍ಗಳೇ ಹುಷಾರ್! ನೀವು ಅಡ್ಮಿನ್‍ಗಳಾಗಿರುವ ಗ್ರೂಪ್‍ನಲ್ಲಿ ಗಲಾಟೆ ಆಗ್ತಿದ್ರೆ ಈ ಸ್ಟೋರಿ ಓದಿ
ಉಡುಪಿ: ವಾಟ್ಸಪ್ ಅಡ್ಮಿನ್‍ಗಳೇ ನಿಮ್ಮ ಗ್ರೂಪ್‍ನಲ್ಲಿ ಗಲಾಟೆ ಆಗ್ತಿದೆಯಾ, ನೀವು ಸ್ವಲ್ಪ ಜಾಗ್ರತೆ ವಹಿಸೋದು ಒಳ್ಳೆಯದು.…
ಜಾರ್ಜ್ ಮೇಲಿನ ಕ್ರಿಮಿನಲ್ ಆರೋಪವನ್ನು ಸಿಎಂ ಸಮರ್ಥಿಸಿಕೊಳ್ಳೋದು ಸರಿಯಲ್ಲ- ಎಚ್ ವಿಶ್ವನಾಥ್
ಮೈಸೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಜಾರ್ಜ್ ಮೇಲೆ ಇರುವುದು ಕ್ರಿಮಿನಲ್ ಆರೋಪ.…
3 ದಶಕಗಳ ಕನಸು ಆಗ್ತಿದೆ ನನಸು- ನಾಳೆ ಕಲಬುರಗಿ-ಬೀದರ್ ರೈಲ್ವೆ ಯೋಜನೆಗೆ ಪ್ರಧಾನಿಯಿಂದ ಚಾಲನೆ
- ಹಳಿ ತಪ್ಪಿದ ಅನ್ನದಾತರ ಬದುಕು ಕಲಬುರಗಿ: ಮೂರು ದಶಕಗಳ ಹಿಂದೆ ಘೋಷಿಸಲಾಗಿದ್ದ ಕಲಬುರಗಿ-ಬೀದರ್ ರೈಲು…
ಘೋಷಣೆಯಷ್ಟೇ, ಬಿಡಿಗಾಸು ಕೊಡದ ಸರ್ಕಾರ- 3 ವರ್ಷವಾದ್ರೂ ಮೆಡಿಕಲ್ ಕಾಲೇಜಿಗಿಲ್ಲ ಮುಹೂರ್ತ
ಯಾದಗಿರಿ: ನಾಲ್ಕು ವರ್ಷ ಪೂರೈಸಿ ಮತ್ತೊಮ್ಮೆ ಅಧಿಕಾರ ಯುದ್ಧಕ್ಕೆ ಸನ್ನದ್ಧವಾಗಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ನಾವು…
ಸೋನಿಯಾ ಗಾಂಧಿ ಅಸ್ವಸ್ಥ: ದೆಹಲಿ ಆಸ್ಪತ್ರೆಗೆ ದಾಖಲು
ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅಸ್ವಸ್ಥಗೊಂಡಿದ್ದು ದೆಹಲಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. 71 ವರ್ಷದ…
ಬಿಬಿಎಂಪಿ ಸ್ಥಾಯಿಸಮಿತಿ ಚುನಾವಣೆ ರದ್ದು – 3 ಲಕ್ಷ ರೂ. ಭರ್ಜರಿ ಊಟ ವೇಸ್ಟ್
ಬೆಂಗಳೂರು: ನಿಗಧಿಯಾಗಿದ್ದ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ರದ್ದಾಗಿದ್ದು, ಚುನಾವಣೆಗಾಗಿ ಮಾಡಿಸಿದ್ದ 3 ಲಕ್ಷ ರೂ.…
ಯಾವಾಗ ಮದುವೆಯಾಗ್ತೀರ ಎಂದು ಕೇಳೀದ್ದಕ್ಕೆ ರಾಹುಲ್ ಗಾಂಧಿ ಉತ್ತರಿಸಿದ್ದು ಹೀಗೆ
ನವದೆಹಲಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ.…
ಬ್ರಾಹ್ಮಣರ ಉದ್ಧಾರಕ್ಕೆ ಸರ್ಕಾರದಿಂದ ಅನುದಾನ – ಶೀಘ್ರವೇ ಬರಲಿದ್ಯಂತೆ ಅಭಿವೃದ್ಧಿ ನಿಗಮ
ಬೆಂಗಳೂರು: ವಿಧಾನಸಭಾ ಚುನಾವಣೆಯ ಹೊತ್ತಲ್ಲಿ ಕಾಂಗ್ರೆಸ್ ಸರ್ಕಾರ ಮೇಲ್ಜಾತಿ ದಾಳ ಉರುಳಿಸಲು ಮುಂದಾಗಿದೆ. ಅಹಿಂದ ಸರ್ಕಾರವೆಂಬ…
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿಲ್ಲ, ಕಮಿಷನ್ ಏಜೆಂಟ್ ಆಗಿದ್ದಾರೆ: ಬಿಎಸ್‍ವೈ
ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೆಲಸ ಮಾಡದೆ ಪ್ರತಿ ಕಾಮಗಾರಿಯಲ್ಲೂ ಕಮಿಷನ್ ಪಡೆದು ಏಜೆಂಟ್ ಆಗಿ ಕೆಲಸ…
ನೋಟ್‍ಬ್ಯಾನ್, ಜಿಎಸ್‍ಟಿಯಿಂದ ದೇಶದ ಆರ್ಥಿಕತೆ ಐಸಿಯುನಲ್ಲಿ: ರಾಹುಲ್ ಗಾಂಧಿ
ನವದೆಹಲಿ: ನೋಟ್ ಬ್ಯಾನ್ ಮತ್ತು ಜಿಎಸ್‍ಟಿಯಿಂದ ದೇಶದ ಆರ್ಥಿಕತೆ ಐಸಿಯುನಲ್ಲಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್…