ಎಐಸಿಸಿ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ – ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರಾ ಸಿಎಂ?
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ʻಸೆಪ್ಟೆಂಬರ್ ಕ್ರಾಂತಿʼಯ ಬಿರುಗಾಳಿ ಜೋರಾಗಿ ಬೀಸುತ್ತಿದೆ. ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ…
ಗ್ಯಾರಂಟಿ ಬೇಡ ಅಂತ ಹೇಳಿ, ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ: ರಾಯರೆಡ್ಡಿ
ಕೊಪ್ಪಳ: ನಮಗೆ ಗ್ಯಾರಂಟಿ (Guarantee) ಬೇಡ ಅಂತಾ ಹೇಳಿ ಬಿಡಿ ಅದೇ ದುಡ್ಡಲ್ಲಿ ರಸ್ತೆ ಮಾಡಿಸ್ತೀವಿ…
ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್
ಬೆಂಗಳೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಆಗೇ ಆಗ್ತಾರೆ. ಸಿದ್ದರಾಮಯ್ಯ (Siddaramaiah) ಬದಲಾವಣೆ ಆಗೋದು ಖಚಿತ…
ಪ್ರಿಯಾಂಕ್-ಬಿಜೆಪಿ ಮಧ್ಯೆ ʻRSS ಬ್ಯಾನ್ʼ ವಾರ್ – ಸಂಘ ಪರಿವಾರ ಮುಟ್ಟಿದ್ರೆ ಭಸ್ಮ ಆಗ್ತೀರಾ; ಕೇಸರಿ ಕಲಿಗಳ ಎಚ್ಚರಿಕೆ
- ನಾವು ಅಧಿಕಾರಕ್ಕೆ ಬಂದ್ರೆ ಆರ್‌ಎಸ್‌ಎಸ್‌ಗೆ ಇಡಿ ರೇಡ್ ಮಾಡಿಸ್ತೇವೆ - ಬಿಜೆಪಿ ನಾಯಕರ ಯಾರ…
ಪ್ರಿಯಾಂಕ್ ಖರ್ಗೆ ಅಧಿಕಾರದ ಮದದಿಂದ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಅಂತಿದ್ದಾರೆ: ಯಡಿಯೂರಪ್ಪ ಕಿಡಿ
ಬೆಂಗಳೂರು: ಅಧಿಕಾರದ ಮದದಿಂದ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ಅನ್ನು ಬ್ಯಾನ್ ಮಾಡ್ತೀವಿ ಅಂತ ಹೇಳ್ತಿದ್ದಾರೆ. ಮೊದಲು…
ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ: ರೇಣುಕಾಚಾರ್ಯ
ಬೆಂಗಳೂರು: ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ. ಒಂದು ಗುಂಡಿ ಮುಚ್ಚೋ ಯೋಗ್ಯತೆಯೂ…
ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಕೆಶಿ
- ತುಮಕೂರಿನ ಎಲ್ಲಾ ತಾಲೂಕಿಗೂ ನೀರು ಒದಗಿಸಲು ಅಗತ್ಯ ಕ್ರಮ ಬೆಂಗಳೂರು: ಕುಣಿಗಲ್ (Kunigal) ಮಾತ್ರವಲ್ಲ,…
ಬಿಹಾರ ಚುನಾವಣೆ| ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ – ವಿವಾದಕ್ಕೀಡಾದ ರಾಹುಲ್ ಗಾಂಧಿ ಚಿತ್ರ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗ, ಕಾಂಗ್ರೆಸ್ ಪಕ್ಷವು ಮಹಿಳಾ ಮತದಾರರನ್ನು ಸೆಳೆಯಲು…
ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ
ಬೆಂಗಳೂರು: ಪರಿಶಿಷ್ಟ ಜಾತಿಗಳ(ಎಸ್.ಸಿ) ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯ…
ರವಿಕುಮಾರ್ ಸದನದಲ್ಲಿ ಅಲ್ಲ, ನಿಮ್ಮಾನ್ಸ್‌ನಲ್ಲಿ ಇರಬೇಕು: ಪ್ರಿಯಾಂಕ್ ಖರ್ಗೆ ಲೇವಡಿ
ಕಲಬುರಗಿ: ರವಿಕುಮಾರ್ ಸದನದಲ್ಲಿ ಅಲ್ಲ. ನಿಮ್ಮಾನ್ಸ್‌ನಲ್ಲಿ ಇರಬೇಕು. ಅವರು ಅಶ್ಲೀಲವಾಗಿ ಮಾತನಾಡಿದ್ದಕ್ಕೆ ವಿಡಿಯೋ ಸಾಕ್ಷಿಯಿದೆ. ಈಗ…