ಕಾಂಗ್ರೆಸ್‌ನಿಂದ 50 ಕೋಟಿಗೂ ಅಧಿಕ ಮೌಲ್ಯದ ವಿವಾದಿತ ಜಾಗ ಕಬ್ಜಾ: ಬಿಜೆಪಿ ಆರೋಪ
ಹುಬ್ಬಳ್ಳಿ: ನಗರದಲ್ಲಿ ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ರಾಜಕೀಯ ಜಟಾಪಟಿ ಜೋರಾಗಿದೆ. ಹುಬ್ಬಳ್ಳಿಯ (Hubballi) ಹೃದಯ ಭಾಗದಲ್ಲಿರುವ…
ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನ ಬಲಿಷ್ಠ ಮಾಡಿದ್ದಾರೆ – ಕೆ.ಎನ್ ರಾಜಣ್ಣ
ದಾವಣಗೆರೆ: ಕಾಂಗ್ರೆಸ್‌ನವರೇ ದ್ವೇಷ ಸಾಧಿಸಿ ಶತ್ರುವನ್ನ ಬಲಿಷ್ಠ ಮಾಡಿದ್ದಾರೆ ಎಂದು ಸಚಿವ ಕೆ.ಎನ್ ರಾಜಣ್ಣ (KN…
ದೆಹಲಿಯಲ್ಲಿ ಕಾಂಗ್ರೆಸ್ ಸೋಲಿಗೆ ಇವಿಎಂ ಕಾರಣ: ಪ್ರಿಯಾಂಕಾ ಜಾರಕಿಹೊಳಿ
-ಸಿಎಂ ಬದಲಾವಣೆಯಾದ್ರೆ ನಮ್ಮ ತಂದೆಗೆ ಚಾನ್ಸ್! ದಾವಣಗೆರೆ: ದೆಹಲಿಯಲ್ಲಿ ಕಾಂಗ್ರೆಸ್ (Congress) ಸೋಲಿಗೆ ಇವಿಎಂ (EVM)…
ಇಬ್ಬರ ಜಗಳ 3ನೇಯವರಿಗೆ ಲಾಭ; ಕಾಂಗ್ರೆಸ್-ಆಪ್ ಕಿತ್ತಾಟ ಬಿಜೆಪಿಗೆ ವರದಾನ ಆಗಿದ್ಹೇಗೆ?
ನವದೆಹಲಿ: ಆಮ್ ಆದ್ಮಿ ಪಕ್ಷದ (AAP) 10 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿ, ಬಿಜೆಪಿ ದೆಹಲಿಯಲ್ಲಿ ಭರ್ಜರಿ…
ಕೇಜ್ರಿ`ವಾಲ್’ ಛಿದ್ರಗೊಳಿಸಿದ ಮೋದಿ-ಶಾ ಜೋಡಿಯ ಸಾಮ, ದಾನ, ಬೇಧ, ದಂಡ ತಂತ್ರ?
- ಮಿಡ್ಲ್ ಕ್ಲಾಸ್ ಹಾರ್ಟ್ ಗೆದ್ದ ಮೋದಿ ಟೀಂ ಮಿಡ್ಲ್ ಕ್ಲಾಸ್ ಹಾರ್ಟ್ ಗೆದ್ದವರೇ ದಿಲ್ಲಿ…
ಕರ್ನಾಟಕ ಸೇರಿ ಇಡೀ ದೇಶ ಬಿಜೆಪಿ ಮಯವಾಗಲಿದೆ – ಜನಾರ್ದನ ರೆಡ್ಡಿ
ಕೊಪ್ಪಳ: ಮುಂದಿನ ದಿನಗಳಲ್ಲಿ ಕರ್ನಾಟಕ ಸೇರಿ ಇಡೀ ದೇಶ ಬಿಜೆಪಿ ಮಯವಾಗಲಿದೆ ಎಂದು ಶಾಸಕ ಜನಾರ್ದನ…
ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡ್ತಿದ್ದವರಿಗೆ ದೆಹಲಿ ಜನರಿಂದ ತಕ್ಕ ಪಾಠ: ಜೋಶಿ
ಹುಬ್ಬಳ್ಳಿ: ನಕಾರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ದೆಹಲಿ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ…
Delhi Election 2025 Results | ಅರವಿಂದ್ ಕೇಜ್ರಿವಾಲ್‌ಗೆ ಸೋಲು
ನವದೆಹಲಿ: ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು…
ಕೇಜ್ರಿವಾಲ್ ಯಮುನಾ ನದಿಗೆ ಕಳಂಕ ತಂದಿದ್ದೇ ಆಪ್ ಸೋಲಿಗೆ ಕಾರಣ: ಆರ್. ಅಶೋಕ್
- ರಾಜನ ರೀತಿಯ ಆಡಳಿತ ನೋಡಿ ಜನ ಬೇಸತ್ತಿದ್ದಾರೆ ಎಂದ ವಿಪಕ್ಷ ನಾಯಕ ಬೆಂಗಳೂರು: ಅರವಿಂದ್…
Delhi Election Results | ಒಂದು ಕ್ಷೇತ್ರದಲ್ಲೂ ಖಾತೆ ತೆರೆಯದ ಕಾಂಗ್ರೆಸ್ – `ಕೈʼ ನಾಯಕರಿಗೆ ಮುಖಭಂಗ
ನವದೆಹಲಿ: ಬಿಜೆಪಿ-ಎಎಪಿ (BJP vs AAP) ನಡುವಿನ ಪೈಪೋಟಿ ಚುನಾವಣಾ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿಸುತ್ತಲೇ…