ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ – ಕಂಟೇನರ್ ನಜ್ಜುಗುಜ್ಜು
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್‌ವೊಂದು (Container) ಡಿವೈಡರ್‌ಗೆ (Divider) ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ…
ಲಾರಿ, ಕಂಟೇನರ್ ಮಧ್ಯೆ ಭೀಕರ ರಸ್ತೆ ಅಪಘಾತ- ಸ್ಥಳದಲ್ಲೇ ಇಬ್ಬರು ಚಾಲಕರು ಸಾವು
ಬೀದರ್: ಲಾರಿ (Lorry) ಮತ್ತು ಕಂಟೇನರ್ (Container) ಮಧ್ಯೆ ಭೀಕರ ರಸ್ತೆ ಅಪಘಾತವಾಗಿ (Accident) ಇಬ್ಬರು…
ಕಾರಿಗೆ ಡಿಕ್ಕಿ ಹೊಡೆದು 2ಕಿ.ಮೀ.ವರೆಗೂ ಎಳೆದೊಯ್ದ ಕಂಟೈನರ್ ಟ್ರಕ್
ಮುಂಬೈ: ಪುಣೆ-ಅಹ್ಮದ್‍ನಗರ ಹೆದ್ದಾರಿಯಲ್ಲಿ ಕಂಟೈನರ್ ಟ್ರಕ್ ಕಾರಿಗೆ ಡಿಕ್ಕಿ ಹೊಡೆದು ಸುಮಾರು 2 ಕಿಲೋಮೀಟರ್‍ವರೆಗೆ ಎಳೆದೊಯ್ದಿದೆ.…
ಭಾರತ್ ಜೋಡೋ ಯಾತ್ರೆ – ರಾಹುಲ್ ಗಾಂಧಿ ವಿಶ್ರಾಂತಿಗೆ ವಾಹನದಲ್ಲಿ ಬೆಡ್, ಎಸಿ ವ್ಯವಸ್ಥೆ
ನವದೆಹಲಿ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು ಈಗಾಗಲೇ ಪ್ರಾರಂಭಿಸಿದೆ. ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿರುವ ಯಾತ್ರೆಯಲ್ಲಿ ಕಾಂಗ್ರೆಸ್…
ಖಾಸಗಿ ಬಸ್, ಕಂಟೈನರ್ ಮುಖಾಮುಖಿ- 6ಕ್ಕೂ ಹೆಚ್ಚು ಮಂದಿ ಸಜೀವ ದಹನ
ಕಲಬುರಗಿ: ಖಾಸಗಿ ಬಸ್ ಹಾಗೂ ಕಂಟೈನರ್ ಮುಖಾಮುಖಿ ಡಿಕ್ಕಿಯಾಗಿ 6ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ…
ಮದ್ಯ ಸೇವಿಸಿ ಯದ್ವಾತದ್ವಾ ಲಾರಿ ಓಡಿಸಿದ ಚಾಲಕ- ಸಾರ್ವಜನಿಕರಿಂದ ಆಕ್ರೋಶ
ಉಡುಪಿ: ಕಂಟೈನರ್ ಲಾರಿ ಚಾಲಕನೋರ್ವ ಮದ್ಯ ಸೇವಿಸಿ ಲಾರಿಯನ್ನು ಯದ್ವಾತದ್ವಾ ಓಡಿಸಿ ಆತಂಕ ಸೃಷ್ಟಿಸಿದ ಘಟನೆ…
ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿ- ತಮ್ಮನ ಶವ ತರಲು ಹೋದವರು ಹೆಣವಾದ್ರು
- ಚಾಲಕ ಸೇರಿದಂತೆ ಐವರ ದುರ್ಮರಣ ಲಕ್ನೋ: ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಅಪಘಾತಕ್ಕೊಳಗಾದ ಪರಿಣಾಮ ಐವರು…
ನೆಲಮಂಗಲ ಬಳಿ ಕಂಟೈನರ್ ಲಾರಿ ಪಲ್ಟಿ- ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು: ಬೃಹತ್ ಕಂಟೈನರ್ ಲಾರಿ ಪಲ್ಟಿಯಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಗರದ ಹೊರವಲಯದ…
ಗೋವಾದಿಂದ ಕಂಟೈನರ್‌ನಲ್ಲಿ ಮದ್ಯ ಸಾಗಾಟ- ಅಬಕಾರಿ ಪೊಲೀಸರಿಂದ ವಶ
ಕಾರವಾರ: ಕಂಟೈನರ್ ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗೋವಾ ರಾಜ್ಯದ ಮದ್ಯವನ್ನು ಅಬಕಾರಿ ಅಧಿಕಾರಿಗಳು ಕಾರವಾರ…
ಗಿರಿಯಾಸ್ ಶೋರೂಂಗೆ ನುಗ್ಗಿದ ಕಂಟೈನರ್
ಬೆಂಗಳೂರು: ಗಿರಿಯಾಸ್ ಶೋರೂಂಗೆ ಕಂಟೈನರ್ ನುಗ್ಗಿರುವ ಘಟನೆ ಮಾರತಹಳ್ಳಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಕಂಟೈನರ್ ಶೋರೂಂಗೆ…
