Friday, 19th July 2019

2 months ago

ಬೇರೆ ರೂಟ್‍ಗೆ ಹೋಗು ಅಂದಿದ್ದಕ್ಕೆ ಬಡಿದಾಡಿದ ಸಾರಿಗೆ ಸಿಬ್ಬಂದಿ!

ಹಾವೇರಿ: ವಾಯುವ್ಯ ಸಾರಿಗೆ ಬಸ್ ಕಂಟ್ರೋಲರ್ ಮತ್ತು ಕಂಡಕ್ಟರ್ ನಡುವೆ ಮಾತಿಗೆ ಮಾತು ಬೆಳೆದು ಬಸ್ ನಿಲ್ದಾಣದಲ್ಲಿಯೇ ಇಬ್ಬರು ಬಡಿದಾಡಿಕೊಂಡ ಘಟನೆ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಶಿಗ್ಗಾಂವಿ ಬಸ್ ನಿಲ್ದಾಣದ ಕಂಟ್ರೋಲರ್ ಎಂ.ಎನ್.ಶಿರಗುಪ್ಪಿ ಮತ್ತು ಕಂಡಕ್ಟರ್ ಶಂಕರಪ್ಪ ನಡುವೆ ಗಲಾಟೆ ನಡೆದಿದೆ. ಅಲ್ಲದೆ ಇಬ್ಬರು ಹೊಡೆದಾಡುವುದನ್ನ ಬಿಡಿಸಲು ಜನರು ಹರಸಾಹಸವನ್ನೇ ಪಟ್ಟಿದ್ದಾರೆ. ಬೇರೆ ರೂಟ್‍ಗೆ ಡ್ಯೂಟಿಗೆ ಹೋಗುವಂತೆ ಕಂಟ್ರೋಲರ್ ನಿರ್ವಾಹಕನಿಗೆ ಹೇಳಿದ್ದಕ್ಕೆ ಈ ಹೊಡೆದಾಟ ನಡೆದಿದೆ. ಮೊದಲು ಬರೀ ಮಾತಿನಿಂದ ಶುರುವಾದ ಜಗಳ ಕೊನೆಗೆ ಇಬ್ಬರೂ ಕೈ […]

6 months ago

15 ನಿಮಿಷ ತಡವಾಗಿ ಹೋಗಲ್ಲ ಎಂದ ಚಾಲಕನಿಗೆ ಥಳಿಸಿದ NEKRTC ನಿಯಂತ್ರಣಾಧಿಕಾರಿ

ಯಾದಗಿರಿ: ಕರ್ತವ್ಯಕ್ಕೆ ತೆರಳುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ನಿಯಂತ್ರಣಾಧಿಕಾರಿಯೊಬ್ಬರು ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ. ಆನಂದ ಪಟುವಾರಿ ಹಲ್ಲೆ ಮಾಡಿದ ಬಸ್ ನಿಯಂತ್ರಣ ಅಧಿಕಾರಿ. ಹಲ್ಲೆಗೆ ಒಳಗಾದ ಚಾಲಕ ರಾಘವೇಂದ್ರ ಗಂಭೀರವಾಗಿ ಗಾಯಗೊಂಡಿದ್ದು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ. ಆಗಿದ್ದೇನು?: ಚಾಲಕ ರಾಘವೇಂದ್ರ ಯಾದಗಿರಿಯಿಂದ ವಿಜಯಪುರಕ್ಕೆ...