Thursday, 19th July 2018

Recent News

4 months ago

ಟಾಟಾ ಮ್ಯಾಜಿಕ್ ವಾಹನದಲ್ಲಿ ಅವಿತಿದ್ದ ನಾಗರಹಾವನ್ನ ರಕ್ಷಿಸಿದ ಪೇದೆ

ಹಾವೇರಿ: ಮನೆ ಮುಂದೆ ನಿಲ್ಲಿಸಿದ್ದ ಟಾಟಾ ಮ್ಯಾಜಿಕ್ ವಾಹನದಲ್ಲಿ ಅವಿತಿದ್ದ ನಾಗರಹಾವೊಂದು ಕೆಲಕಾಲ ವಾಹನದ ಮಾಲೀಕರು ಮತ್ತು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಿಸಿದ್ದ ಘಟನೆ ಹಾವೇರಿ ತಾಲೂಕಿನ ನಾಗನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗಪ್ಪ ಮಣ್ಣೂರ ಎಂಬವರ ಮನೆಯ ಮುಂದೆ ನಿಲ್ಲಿಸಿದ್ದ ವಾಹನದಲ್ಲಿ ನಾಲ್ಕು ಅಡಿ ಉದ್ದದ ನಾಗರಹಾವು ಅವಿತು ಕುಳಿತಿತ್ತು. ವಾಹನದಲ್ಲಿ ಕುಳಿತಿದ್ದ ಹಾವನ್ನ ಗಮನಿಸಿದ ಮಾಲೀಕರು ಮತ್ತು ಸ್ಥಳೀಯರು ಕೆಲಕಾಲ ಆತಂಕಕ್ಕೆ ಒಳಗಾಗಿದ್ರು. ನಂತರ ವಾಹನದಿಂದ ಹಾವನ್ನ ಹೊರಗೆಳೆದು ಹೊಡೆದು ಸಾಯಿಸಲು ನಿರ್ಧರಿಸಿದ್ರು. ಆದ್ರೆ […]

5 months ago

ದೂರು ನೀಡಲು ಬಂದ ಗ್ಯಾಂಗ್ ರೇಪ್ ಸಂತ್ರಸ್ತೆ ಮೇಲೆ ಠಾಣೆಯಲ್ಲಿ ಪೇದೆಯಿಂದಲೇ ಅತ್ಯಾಚಾರ

ರಾಂಚಿ: ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ಮೇಲೆ ಪೇದೆಯೇ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಜಾರ್ಖಂಡ್‍ನ ಜಮ್ಶೆಡ್ಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಾಂಗೋ ಪೊಲೀಸ್ ಠಾಣೆಯಲ್ಲಿ ಪೇದೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾಗಿ 17 ವರ್ಷದ ಸಂತ್ರಸ್ತೆ ಮಂಗಳವಾರದಂದು ಆರೋಪ ಮಾಡಿದ್ದಾರೆ. ಗಸ್ತಿನಲ್ಲಿದ್ದ ಪೊಲೀಸ್ ತಂಡ ಸಂತ್ರಸ್ತೆಯನ್ನು ಪೊಲೀಸ್ ಠಾಣೆಗೆ ಕರೆತಂದ...

ರಾಹುಲ್‍ಗಾಂಧಿಗಾಗಿ ಝೀರೋ ಟ್ರಾಫಿಕ್- ವಾಹನ ತಡೆದಿದ್ದಕ್ಕೆ ಪೇದೆಗೆ ಕಪಾಳಮೋಕ್ಷ ಮಾಡಿದ ಮಹಿಳೆಯ ಬಂಧನ

1 year ago

ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಪೇದೆಗೆ ಮಹಿಳೆಯೊಬ್ಬಳು ಕಪಾಳಮೋಕ್ಷ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಜಿ. ಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಪೇದೆ ವೆಂಕಟೇಶ್ ಅವರಿಗೆ ಸಾರಿಕಾ ಎಂಬ ಮಹಿಳೆ ಕಪಾಳಮೋಕ್ಷ ಮಾಡಿದ್ದು, ಇದೀಗ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಘಟನೆ?: ಜೂ....