Bengaluru City4 years ago
ಮಾಂಗಲ್ಯದ ಹವಳಗಳನ್ನು ಒಡೆಯುವ ಕಾರ್ಯಕ್ಕೆ ಕಿವಿಗೊಡಬೇಡಿ: ಸಚಿವೆ ಉಮಾಶ್ರೀ
ಬೆಂಗಳೂರು: ಮಾಂಗಲ್ಯ ಸರದಲ್ಲಿನ ಹವಳವನ್ನ ಒಡೆಯುವ ಕಾರ್ಯಕ್ಕೆ ಮಹಿಳೆಯರು ಯಾರು ಕಿವಿಗೊಡಬೇಡಿ. ಇದನ್ನ ಯಾರೋ ದುರುದ್ದೇಶದಿಂದ ಅಪಪ್ರಚಾರ ಮಾಡ್ತಿದ್ದಾರೆ. ಇದರ ಹಿಂದೆ ಹುನ್ನಾರಗಳಿರಬಹುದು ಎಂದು ಕನ್ನಡ ಸಂಸೃತಿ ಇಲಾಖೆಯ ಸಚಿವೆ ಉಮಾಶ್ರೀ ಹೇಳಿದ್ದಾರೆ. ಆಷಾಡ ಮಾಸ...