Saturday, 15th June 2019

2 months ago

ರಮೇಶ್ ಜಾರಕಿಹೊಳಿ ರಾಜೀನಾಮೆ – ಬಿಜೆಪಿ ಕೋರ್ ಕಮಿಟಿ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

ಬೆಂಗಳೂರು: ಎಲ್ಲಾ ಕಡೆಯೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಚರ್ಚೆಯಾಗುತ್ತಿದೆ. ಯಾವುದೇ ಕಾರಣಕ್ಕೂ ಇನ್ನು ಮುಂದೆ ದುಡುಕುವುದು ಬೇಡ. ಸರಿಯಾದ ಪ್ಲಾನ್ ರೂಪಿಸಿ ರೆಬೆಲ್ ಶಾಸಕರನ್ನು ಬಿಜೆಪಿಗೆ ಕರೆ ತರೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಪಕ್ಷದ ಮುಖಂಡರಿಗೆ ತಿಳಿಸಿದ್ದಾರೆ. ಬಿಎಸ್‍ವೈ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂಸದ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು. […]

11 months ago

ಚಂದ್ರಗ್ರಹಣದ ಬಳಿಕ ಬಿಎಸ್‍ವೈ ಫುಲ್ ಆ್ಯಕ್ಟಿವ್ – ದೋಸ್ತಿ ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ

ಬೆಂಗಳೂರು: ಚಂದ್ರಗ್ರಹಣದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಯಡಿಯೂರಪ್ಪ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಲೋಕಸಭೆ ಚುನಾವಣೆಗೆ ಸಮ್ಮಿಶ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ತಯಾರಿ ಬಗ್ಗೆ ಚರ್ಚೆ ನಡೆಸಲಾಗಿದೆ. ರೈತರ ಸಂಪೂರ್ಣ ಸಾಲ ಮನ್ನಾ ಆಗ್ರಹಿಸಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಪ್ರವಾಸ...