ತಾಯಿ, 4 ತಿಂಗಳ ಮಗು ಸೇರಿ ಕಲಬುರಗಿಯಲ್ಲಿ ಮೂವರು ಗುಣಮುಖ
ಕಲಬುರಗಿ: ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬುಧವಾರ…
ಕೊರೊನಾ ವಾರಿಯರ್ಸ್ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ
ಬೆಂಗಳೂರು: ಕೊರೊನಾ ವಾರಿಯರ್ಸ್ ಕೋವಿಡ್-19 ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಕ್ಕೆ ರಾಜ್ಯ ಸರ್ಕಾರ…
ಹಸಿರು ವಲಯದಲ್ಲಿದ್ದ ದಾವಣಗೆರೆ ಕೆಂಪು ವಲಯದತ್ತ ಹೆಜ್ಜೆ..!
ದಾವಣಗೆರೆ: ಕಳೆದ ಮೂವತ್ತು ದಿನಗಳಿಂದ ಒಂದೇ ಒಂದು ಪಾಸಿಟಿವ್ ಪ್ರಕರಣಗಳು ಇಲ್ಲದ ದಾವಣಗೆರೆಯನ್ನು ಹಸಿರು ವಲಯಕ್ಕೆ…
ಕೊರೊನಾದಿಂದ ಗುಣಮುಖರಾದ ಚಿಕ್ಕಬಳ್ಳಾಪುರ ಮಹಿಳೆ
ಚಿಕ್ಕಬಳ್ಳಾಪುರ: ಜಿಲ್ಲೆಯ ಕೊರೊನಾ ಸೋಂಕಿತ 40 ವರ್ಷದ ಮಹಿಳೆ ರೋಗಿ ನಂ.94 ಇಂದು ಡಿಸ್ಚಾರ್ಜ್ ಆಗಲಿದ್ದಾರೆ…
ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ
ಅಹ್ಮದಾಬಾದ್: ಗುಜರಾತ್‍ನ ಜಮಾಲ್‍ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ…
ವಿಜಯಪುರದಲ್ಲಿ ಮೃತಪಟ್ಟ ವೃದ್ಧ ಕೊರೊನಾಗೆ ಬಲಿ – ಅಧಿಕೃತ ಪ್ರಕಟ
- ಪತ್ನಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ವಿಜಯಪುರ: ಕೊರೊನಾ ಸೋಂಕಿತ ವೃದ್ಧೆಯ ಪತಿ ಕಳೆದ ಭಾನುವಾರ ರಾತ್ರಿ…
ದಕ್ಷಿಣ ಕನ್ನಡದಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢ
ಮಂಗಳೂರು: ದಕ್ಷಿಣ ಕನ್ನಡದ ಜಿಲ್ಲೆಯಲ್ಲಿ ಇಂದು ಮತ್ತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕಿನಿಂದ…
ಕ್ವಾರಂಟೈನ್ ವಾರ್ಡ್‍ನಲ್ಲಿಯೇ ಆತ್ಮಹತ್ಯೆಗೆ ಶರಣು
ಲಕ್ನೋ: ಕೊರೊನಾ ಸೋಂಕು ಶಂಕಿತ ವ್ಯಕ್ತಿಯೋರ್ವ ಆಸ್ಪತ್ರೆಯ ಕ್ವಾರಂಟೈನ್ ವಾರ್ಡಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉತ್ತರ ಪ್ರದೇಶದ…
ಗೌರಿಬಿದನೂರಿನಲ್ಲಿ ಕೊರೊನಾ ಸೋಂಕಿತ ಪತ್ತೆ – ತಾಲೂಕಿನಾದ್ಯಾಂತ 144 ಸೆಕ್ಷನ್
- ಚಿಕಿತ್ಸೆ ನೀಡಿದ ವೈದ್ಯರು ಹೋಂ ಐಸೋಲೇಷನ್‍ಗೆ ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ನಗರದ ಹಿರೇಬಿದನೂರು ನಿವಾಸಿಗೆ…