ವಲಸೆ ಕಾರ್ಮಿಕರ ಸ್ಥಳಾಂತರಕ್ಕೆ ಕೇಂದ್ರ ಗ್ರೀನ್ ಸಿಗ್ನಲ್
ನವದೆಹಲಿ: ಲಾಕ್‍ಡೌನ್‍ನಿಂದಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್…
ಮೇ 3ರವರೆಗೆ ಚಿಕ್ಕಬಳ್ಳಾಪುರ, ಗೌರಿಬಿದನೂರಿನಲ್ಲಿ ಸೀಲ್‍ಡೌನ್: ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್
ಚಿಕ್ಕಬಳ್ಳಾಪುರ: ಮೇ 3ರವರೆಗೂ ಚಿಕ್ಕಬಳ್ಳಾಪುರ ನಗರ ಹಾಗೂ ಗೌರಿಬಿದನೂರು ನಗರದಲ್ಲಿ ಸೀಲ್‍ಡೌನ್ ಮುಂದುವರಿಯಲಿದೆ ಅಂತ ಚಿಕ್ಕಬಳ್ಳಾಪುರ…
ಕೊರೊನಾ ವಾರಿಯರ್ಸ್ ಗೆ ಕೊಡವ ಸಮಾಜದಿಂದ ಉಚಿತ ಅನ್ನದಾಸೋಹ
-ಪ್ರತಿನಿತ್ಯ 200 ರಿಂದ 300 ಜನಕ್ಕೆ ಶುಚಿ-ರುಚಿಯಾದ ಊಟ ಮಡಿಕೇರಿ: ಕೊರೊನಾ ಲಾಕ್‍ಡೌನ್‍ನಿಂದ ಕೊಡಗು ಜಿಲ್ಲೆಯಲ್ಲಿ…
ಉಚಿತ ದಿನಸಿಗಾಗಿ ಕ್ಯೂ- ಸಾಮಾಜಿಕ ಅಂತರಕ್ಕೆ ಹಾಕಿದ್ದ ಬಾಕ್ಸ್ ನಲ್ಲಿ ಇಬ್ಬರು
-ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು…
ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್‍ಝೋನ್
ಬೆಂಗಳೂರು: ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ…
ವೈದ್ಯರ ಸಲಹೆ ಪಡೆದು ಮದ್ಯ ಸೇವನೆ ಬಿಟ್ಬಿಡಿ: ಅಬಕಾರಿ ಸಚಿವ ನಾಗೇಶ್ ಸಲಹೆ
ಕೋಲಾರ: ಮದ್ಯವ್ಯಸನಿಗಳೇ ಬೇರೆ ಮದ್ಯಪ್ರಿಯರೇ ಬೇರೆ ಎನ್ನುವ ಮೂಲಕ ಮದ್ಯಪಾನಿಗಳ ಬಗ್ಗೆ ಸಚಿವ ಎಚ್.ನಾಗೇಶ್ ವಿಭಿನ್ನ…
ವಲಸೆ, ಕೂಲಿ ಕಾರ್ಮಿಕರು ಸ್ಥಳಾಂತರಕ್ಕೆ ಅವಕಾಶ – ಷರತ್ತುಗಳು ಅನ್ವಯ
ಬೆಂಗಳೂರು: ವಲಸೆ ಮತ್ತು ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಕೆಎಸ್‍ಆರ್ ಟಿಸಿ…
ರಾತ್ರಿ ಬಂದು ಬೆಳಗ್ಗೆ ಮಾಯವಾಗೋ ಹುಳುವಿಗೆ ರೈತರು ಕಂಗಾಲು
-ಕೊರೊನಾ ಮಧ್ಯೆ ಭಯ ಹುಟ್ಟಿಸಿದ ರಾತ್ರಿ ಹುಳು -ಹಿಪ್ಪುನೇರಳೆಗೆ ರಾತ್ರಿಯೇ ದಾಳಿ ಚಿಕ್ಕಬಳ್ಳಾಪುರ: ಕೊರೊನಾ ಲಾಕ್‍ಡೌನ್…
ಇಂದು 16 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 443ಕ್ಕೇರಿಕೆ
-ರೋಗಿ 419ರಿಂದ 9 ಮಂದಿಗೆ ಸೋಂಕು ಬೆಂಗಳೂರು: ರಾಜ್ಯದಲ್ಲಿಂದು 16 ಮಂದಿಗೆ ಕೊರೊನಾ ಸೋಂಕು ತಗುಲಿರೋದು…
ಮೂವತ್ತನೇ ದಿನದತ್ತ ಲಾಕ್‍ಡೌನ್-30 ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ?
ಬೆಂಗಳೂರು: ಲಾಕ್‍ಡೌನ್ ಆಗಿ ಇಂದಿಗೆ ಒಂದು ತಿಂಗಳಾಗಿದೆ. ಕಳೆದ ಮೂವತ್ತು ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ…