ಕಲಬುರಗಿ ಜಿಲ್ಲಾಧಿಕಾರಿ ಎತ್ತಂಗಡಿ- ನೂತನ ಡಿಸಿಯಾಗಿ ವಿಕಾಸ್ ಕಿಶೋರ್ ನೇಮಕ
ಬೆಂಗಳೂರು: ಕಲಬುರಗಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೆಡ್ ಝೋನ್‍ನಲ್ಲಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೇ…
ಮೇ 3ರವರೆಗೆ ಚಿಕ್ಕಬಳ್ಳಾಪುರ, ಗೌರಿಬಿದನೂರಿನಲ್ಲಿ ಸೀಲ್‍ಡೌನ್: ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್
ಚಿಕ್ಕಬಳ್ಳಾಪುರ: ಮೇ 3ರವರೆಗೂ ಚಿಕ್ಕಬಳ್ಳಾಪುರ ನಗರ ಹಾಗೂ ಗೌರಿಬಿದನೂರು ನಗರದಲ್ಲಿ ಸೀಲ್‍ಡೌನ್ ಮುಂದುವರಿಯಲಿದೆ ಅಂತ ಚಿಕ್ಕಬಳ್ಳಾಪುರ…
ಪ್ರತಿ ವರ್ಷ ಕೊರೊನಾ ಕಾಡುವ ಸಾಧ್ಯತೆ ಇದೆ ಎಂದ ಚೀನಾ ವಿಜ್ಞಾನಿಗಳು
- ಭಾರತದಂತಹ ರಾಷ್ಟ್ರಗಳಲ್ಲಿ ನಿಯಂತ್ರಣದಲ್ಲಿದೆ ಬೀಜಿಂಗ್: ಮಹಾಮಾರಿ ಕೊರೊನಾ ಅಟ್ಟಹಾಸ ಇಲ್ಲಿಗೇ ಮುಗಿಯುವುದಿಲ್ಲ ಪ್ರತಿ ವರ್ಷವೂ…
‘ಲಾಕ್‍ಡೌನ್ ಪಾಲಿಸಿ ಗೋಲ್ಡ್, ಫ್ರಿಡ್ಜ್, ವಾಷಿಂಗ್ ಮಿಷನ್ ಬಹುಮಾನವಾಗಿ ಪಡೆಯಿರಿ’
- ಗ್ರಾಮ ಪಂಚಾಯಿತಿಯಿಂದ ವಿನೂತನ ಕ್ರಮ ತಿರುವನಂತಪುರ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರ್ಕಾರ ಲಾಕ್‍ಡಾನ್…
ಇಂದು 11 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆ
-ಇವತ್ತು 14 ಮಂದಿ ಡಿಸ್ಚಾರ್ಜ್ ಬೆಂಗಳೂರು: ರಾಜ್ಯದಲ್ಲಿ ಇಂದು 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು…
ಕೊರೊನಾ ವಾರಿಯರ್ಸ್ ಗೆ ಕೊಡವ ಸಮಾಜದಿಂದ ಉಚಿತ ಅನ್ನದಾಸೋಹ
-ಪ್ರತಿನಿತ್ಯ 200 ರಿಂದ 300 ಜನಕ್ಕೆ ಶುಚಿ-ರುಚಿಯಾದ ಊಟ ಮಡಿಕೇರಿ: ಕೊರೊನಾ ಲಾಕ್‍ಡೌನ್‍ನಿಂದ ಕೊಡಗು ಜಿಲ್ಲೆಯಲ್ಲಿ…
ಪ್ಲಾಸ್ಮಾ ನೀಡಿ ಜೀವ ಉಳಿಸಲು ಮುಂದಾದ ಗಾಯಕಿ
ನವದೆಹಲಿ: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಕೊರೊನಾ ಸೋಂಕು ತಗುಲಿದ ನಂತರ ಸ್ವಯಂ ದಿಗ್ಬಂಧನ ವಿಧಿಸಿಕೊಳ್ಳದೆ,…
ವಿಧಾನಸೌಧದಲ್ಲಿ ನಡೆದ ಸಭೆಯಿಂದ ಹಸಿರು ವಲಯದಲ್ಲಿ ಆರ್ಥಿಕ ಚಟುವಟಿಕೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಲಾಕ್‍ಡೌನ್ ನಿಯಮ ಸಡಿಲಿಸಿ ಹಸಿರು ವಲಯದಲ್ಲಿರುವ ಜಿಲ್ಲೆಗಳಿಗೆ ಕರ್ನಾಟಕ ಸರ್ಕಾರ ವಿನಾಯಿತಿ ನೀಡಿದೆ. ಸರ್ಕಾರದ…
ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ
-ಕ್ಷೇತ್ರದ ಜನತೆಗೆ ಸಲಹೆ ನೀಡೋದು ತಪ್ಪಾ? ಲಕ್ನೋ: ಉತ್ತರ ಪ್ರದೇಶ ಬಿಜೆಪಿ ಶಾಸಕ ಮುಸ್ಲಿಮರಿಂದ ತರಕಾರಿ…
ಅರ್ಧ ಕರ್ನಾಟಕಕ್ಕೆ ಲಾಕ್‍ಡೌನ್‍ನಿಂದ ವಿನಾಯಿತಿ, ಆದ್ರೆ ಷರತ್ತುಗಳು ಅನ್ವಯ
ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಆಗಿರುವ ಹಸಿರು ವಲಯದಲ್ಲಿರುವ ಜಿಲ್ಲೆಗಳಿಗೆ ಬಂಪರ್ ಸಿಕ್ಕಿದ್ದು, ಈಗ ಲಾಕ್‍ಡೌನ್ ನಿಂದ…