ಲಸಿಕೆ ಪಡೆಯಲು ಜನರ ಹಿಂದೇಟು-ಅಧಿಕಾರಿಗಳಿಗೆ ಮಹಿಳೆಯರಿಂದ ಅವಾಜ್
ಯಾದಗಿರಿ: ಕೊರೊನಾ ಲಸಿಕೆ ಜಾಗೃತಿಯನ್ನೂ ಮೂಡಿಸಲು ಬಂದಿರುವ ಅಧಿಕಾರಿಗಳಿಗೆ ಗ್ರಾಮದ ಮಹಿಳೆಯರಯ ತರಾಟೆಗೆ ತೆಗೆದುಕೊಂಡಿರುವ ಘಟನೆ…
ಕೊರೊನಾ ವಾರಿಯರ್ಸ್‍ಗೆ ಹೂಮಳೆಯಿಂದ ಅಭಿನಂದನೆ
ನೆಲಮಂಗಲ: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡಿದವರಿಗೆ ಹೂಮಳೆ ಸುರಿಸಿ ಅಭಿನಂದನೆ ಸಲ್ಲಿಸಲಾಗಿದೆ. ಕಳೆದ ಒಂದು…
ಜನ ಜಾಗೃತರಾಗದೇ ಇದ್ದರೆ ಮತ್ತೆ ಲಾಕ್‍ಡೌನ್: ಮಂಡ್ಯ ಡಿಸಿ
ಮಂಡ್ಯ: ಸತತ ಲಾಕ್‍ಡೌನ್‍ನಿಂದ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಕಾರಣ ಜಿಲ್ಲೆಯನ್ನು…
ಡಿಸೆಂಬರ್ ಅಂತ್ಯಕ್ಕೆ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ- ಸುಧಾಕರ್
ಬೆಂಗಳೂರು : ಡಿಸೆಂಬರ್ ಅಂತ್ಯದ ವೇಳೆಗೆ ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡಿ, ರಾಜ್ಯವನ್ನು ಕೊರೊನಾ…
ಸಾಮಾಜಿಕ ಅಂತರ ಮಾಯ- ಕಿಟ್‍ಗಾಗಿ ಕ್ಯೂ ನಿಂತ ಕಾರ್ಮಿಕರು
ಗದಗ: ದಿನಸಿ ಕಿಟ್ ಪಡೆಯಲು ಕಾರ್ಮಿಕರು ಕೊರೊನಾ ನಿಯಮಗಳನ್ನು ಮರೆತು ಕಿಲೋಮೀಟರ್ ಗಟ್ಟಲೇ ಸಾಲಿನಲ್ಲಿ ನಿಂತಿರುವ…
ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಸಂಕಷ್ಟ
ಮೈಸೂರು: ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಂದು ಕಡೆ ಶಾಸಕ…
ಬೆಡ್ ಬ್ಲಾಕಿಂಗ್ ದಂಧೆಯ ಪಾತ್ರಧಾರಿ ಸತೀಶ್ ರೆಡ್ಡಿ ಯನ್ನು ಕೂಡಲೇ ಬಂಧಿಸಿ – AAP ಆಗ್ರಹ
ಬೆಂಗಳೂರು: ಕೊರೊನಾ ಎರಡನೇ ಅಲೆಯ ಮಹಾದುರಂತದ ಸಮಯದಲ್ಲಿ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಬೆಡ್ ಬ್ಲಾಕಿಂಗ್…
ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು: ಸವದಿ ಉಡಾಫೆ ಹೇಳಿಕೆ
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್…
ದಟ್ಟ ಕಾಡಿನಲ್ಲಿ ಜನರಿರುವಲ್ಲಿಗೆ ಹೋಗಿ ಲಸಿಕೆ ಹಾಕಿಸಿದ ಡಿಸಿ
ಕೋಲ್ಕತ್ತಾ: ಜಿಲ್ಲಾಧಿಕಾರಿಯೊಬ್ಬರು ಪಶ್ಚಿಮ ಬಂಗಾಳದ ದಟ್ಟ ಕಾಡಿನಲ್ಲಿ 20 ಕಿಲೋಮೀಟರ್ ನಡೆದುಕೊಂಡು ಹೋಗಿ 100 ಜನರಿಗೆ…
ತಡರಾತ್ರಿ ಕಣ್ಣೆದುರೇ ಕುಸಿದು ಬಿದ್ದ ಮನೆ – ಪ್ರಾಣಾಪಾಯದಿಂದ ಕುಟುಂಬ ಪಾರು
ಹಾಸನ: ಕಳೆದ ಕೆಲದಿನಗಳಿಂದ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಮಳೆಯ ಪರಿಣಾಮ ತಡರಾತ್ರಿ ಮನೆಯೊಂದು ಕುಸಿದು…
