Tag: Corona

ರಾಜ್ಯದಲ್ಲಿ ಇಂದು 1,837 ಮಂದಿಗೆ ಕೊರೊನಾ ಸೋಂಕು – 4 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತು ಸಾವು ಪ್ರಕರಣಗಳ ಏರಿಳಿತ ಮುಂದುವರಿದಿದೆ. ನಿನ್ನೆ (1,694)ಗೆ ಹೋಲಿಸಿದರೆ…

Public TV

ಇಂದು 1,694 ಕೇಸ್ – ಪಾಸಿಟಿವಿಟಿ ರೇಟ್ ಶೇ.6.02 ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತ ಮುಂದುವರಿದಿದೆ. ನಿನ್ನೆ ಎರಡು ಸಾವಿರ ಗಡಿದಾಟಿದ್ದ ಕೇಸ್‍ಗಳ ಪೈಕಿ…

Public TV

CM ಬಸವರಾಜ ಬೊಮ್ಮಾಯಿಗೆ ಮತ್ತೆ ಕೊರೊನಾ ಸೋಂಕು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ದೆಹಲಿ ಪ್ರವಾಸ ರದ್ದಾಗಿದೆ. https://twitter.com/BSBommai/status/1555759916614164481…

Public TV

ರಾಜ್ಯದಲ್ಲಿ ಎರಡು ಸಾವಿರ ಗಡಿದಾಟಿದ ಕೊರೊನಾ – ಸಕ್ರಿಯ ಪ್ರಕರಣಗಳ ಸಂಖ್ಯೆ 11,403ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಏರಿಕೆ ಕಾಣುತ್ತಿದೆ. ಇಂದು ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ…

Public TV

ರಾಜ್ಯದಲ್ಲಿಂದು 1,992 ಮಂದಿಗೆ ಕೊರೊನಾ- ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಕಿತರ ಸಂಖ್ಯೆಯಲ್ಲಿ ಇತ್ತೀಚೆಗೆ ಏರಿಳಿತಗಳು ಆಗುತ್ತಲೇ ಇದೆ. ಇಂದು ರಾಜ್ಯದಲ್ಲಿ 1,992…

Public TV

ರಾಜ್ಯದಲ್ಲಿ ಕೊರೊನಾ ಮತ್ತೆ ಏರಿಕೆ – ಇಂದು 2,136 ಮಂದಿಗೆ ಸೋಂಕು, 2 ಸಾವು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನ್ನೆ 1,736 ಇದ್ದ ಸೋಂಕಿನ ಸಂಖ್ಯೆ…

Public TV

ರಾಜ್ಯದಲ್ಲಿಂದು 1,736 ಮಂದಿಗೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಕಿತರ ಸಂಖ್ಯೆಯಲ್ಲಿ ಇತ್ತೀಚೆಗೆ ಏರಿಳಿತಗಳು ಆಗುತ್ತಲೇ ಇದೆ. ಇಂದು ರಾಜ್ಯದಲ್ಲಿ 1,736…

Public TV

ಕೋವಿಡ್ ರೋಗಿ ಬೇರೆ ಕಾರಣಗಳಿಂದ ಸಾವನ್ನಪ್ಪಿದರೂ ಕೋವಿಡ್ ಸಾವೆಂದೇ ಪರಿಗಣನೆ: ಅಲಹಾಬಾದ್ ಹೈಕೋರ್ಟ್

ಲಕ್ನೋ: ಕೋವಿಡ್-19 ರೋಗಿ ಆಸ್ಪತ್ರೆಗೆ ದಾಖಲಾದ ಬಳಿಕ ಸಾವನ್ನಪ್ಪಿದರೆ, ಸಾವಿನ ಕಾರಣ ಯಾವುದೇ ಇದ್ದರೂ ಅವರ…

Public TV

1,624 ಹೊಸ ಕೋವಿಡ್ ಪ್ರಕರಣ – 2 ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಇಂದು 1,624 ಜನರಿಗೆ ಕೋವಿಡ್ ಸೋಂಕು ತಗುಲಿದೆ.…

Public TV

ಉಡುಪಿಯಲ್ಲಿ 85 ಮಂದಿಗೆ ಇಲಿ ಜ್ವರ – ಏನಿದರ ಲಕ್ಷಣ?

ಉಡುಪಿ: ದೇಶಕ್ಕೂ ಕಾಲಿಟ್ಟು ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್ ಜ್ವರದ ಭೀತಿ ಮಾಸುವ ಮುನ್ನವೇ ಉಡುಪಿ ಜಿಲ್ಲೆಯಲ್ಲಿ…

Public TV