ಕರಣ್ ಜೋಹರ್ ಹುಟ್ಟುಹಬ್ಬಕ್ಕೆ ಬಂದ 55 ಮಂದಿಗೆ ಕೊರೊನಾ ಕಂಟಕ
ಬಾಲಿವುಡ್‌ನ ಹೆಸರಾಂತ ನಿರ್ಮಾಪಕ ಕರಣ್ ಜೋಹರ್ ಇತ್ತೀಚೆಗಷ್ಟೇ ತಮ್ಮ 50ನೇ ವರ್ಷದ ಹುಟ್ಟು ಹಬ್ಬವನ್ನ ಅದ್ದೂರಿಯಾಗಿ…
ಬೆಂಗ್ಳೂರಲ್ಲಿ ಇಂದು ಕೂಡ ಇನ್ನೂರರ ಗಡಿ ದಾಟಿದ ಕೊರೊನಾ
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 222 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಇನ್ನೊಂದೆಡೆ ಬೆಂಗಳೂರು ನಗರದಲ್ಲಿ…
ಕೊರೊನಾ ಭೀತಿ: ಸಾರ್ವಜನಿಕ ಸ್ಥಳಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ ಬೆನ್ನಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ…
ಕೋವಿಡ್ ಪ್ರಕರಣ ಹೆಚ್ಚಳ – ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರದಿಂದ ಪತ್ರ
ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್‌ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು…
84 ದಿನದ ಬಳಿಕ ದೇಶದಲ್ಲಿ ಕೊರೊನಾ ಭಾರೀ ಏರಿಕೆ
ನವದೆಹಲಿ: ದೇಶದಲ್ಲಿ ಗುಪ್ತಗಾಮಿನಿ ಕೊರೊನಾ ಮತ್ತೊಮ್ಮೆ ತನ್ನ ಆಟವನ್ನು ಆರಂಭಿಸಿದಂತಿದೆ. ದಿನೇ ದಿನೇ ಕೊರೋನಾ ಸೋಂಕು…
ಇಂದು 259 ಕೇಸ್ – ಬೆಂಗ್ಳೂರಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,107ಕ್ಕೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 259 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಇನ್ನೊಂದೆಡೆ ಬೆಂಗಳೂರು ನಗರದಲ್ಲಿ…
ಮಾಸ್ಕ್ ಧರಿಸದವರಿಗೆ ದೊಡ್ಡ ಪ್ರಮಾಣದ ದಂಡ ವಿಧಿಸಿ, ನೋ ಫ್ಲೈ ಲಿಸ್ಟ್‌ಗೆ ಸೇರಿಸಿ – ಹೈಕೋರ್ಟ್ ಚಾಟಿ
ನವದೆಹಲಿ: ವಿಮಾನ ನಿಲ್ದಾಣ ಮತ್ತು ವಿಮಾನಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ್ ಧರಿಸದ ಪ್ರಯಾಣಿಕರಿಗೆ ವಿಮಾನ…
ಸೋನಿಯಾ ಗಾಂಧಿ ಬಳಿಕ ಪ್ರಿಯಾಂಕಾ ಗಾಂಧಿಗೂ ಕೊರೊನಾ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿಕ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ…
ಮತ್ತೆ ಶುರುವಾಯ್ತು ಕೊರೊನಾ ಭೀತಿ – ಮಹಾರಾಷ್ಟ್ರದಲ್ಲಿ ದಿಢೀರ್ ಸ್ಫೋಟ
ಮುಂಬೈ/ಬೆಂಗಳೂರು: ದೇಶದಲ್ಲಿ ಕೊರೋನಾ ಜೂನ್ ಹೊತ್ತಿಗೆ ಮತ್ತೆ ಕಾಡಲಿದೆ ಎನ್ನುವ ಲೆಕ್ಕಾಚಾರ, ಎಚ್ಚರಿಕೆಗಳ ಮಧ್ಯೆಯೇ ಮಹಾರಾಷ್ಟ್ರದಲ್ಲಿ…
ಆರೋಗ್ಯ ಸಚಿವ ಸುಧಾಕರ್‌ಗೆ ಕೊರೊನಾ ಪಾಸಿಟಿವ್
ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ…