ಥಿಯೇಟರ್ ಹೌಸ್‍ಫುಲ್‍ಗೆ ಅನುಮತಿ – N95 ಮಾಸ್ಕ್ ಕಡ್ಡಾಯ, ಇಲ್ಲದಿದ್ದರೆ ನೋ ಎಂಟ್ರಿ
ಬೆಂಗಳೂರು: ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಅವಕಾಶ ಮಾಡಿಕೊಟ್ಟಿದೆ.…
ರಾಜ್ಯದಲ್ಲಿ ಸೋಂಕು ಮತ್ತಷ್ಟು ಇಳಿಕೆ – ಇಂದು 14,950 ಕೇಸ್, 53 ಸಾವು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಇಂದು 14,950 ಪಾಸಿಟಿವ್ ಕೇಸ್ ದಾಖಲಾಗಿದೆ.…
ನಾಳೆಯಿಂದ ಥಿಯೇಟರ್ ಹೌಸ್ ಫುಲ್- ಸರ್ಕಾರದಿಂದ ಅನುಮತಿ
ಬೆಂಗಳೂರು: ಕೊರೊನಾ, ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ಸಡಿಲ ಗೊಳಿಸಿದ್ದು, …
ಇಂದು 16,436 ಕೇಸ್, 60 ಸಾವು – ನಿನ್ನೆ ಬೆಳಗಾವಿ, ಇಂದು ಬೆಂಗ್ಳೂರಲ್ಲಿ 2 ತಿಂಗಳ ಮಗು ಬಲಿ
ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 16,436ಕ್ಕೆ ಇಳಿಕೆ ಕಂಡಿದೆ. ಆದರೆ ಸಾವಿನ ಸಂಖ್ಯೆಯಲ್ಲಿ ಮಾತ್ರ ಏರಿಳಿತ…
ಕಲಬುರಗಿ ನಾಲವಾರ ಜಾತ್ರೆ – ಆಡಳಿತ ಮಂಡಳಿ ಸದಸ್ಯರ ವಿರುದ್ಧ FIR
ಕಲಬುರಗಿ: ಕೊರೊನಾ ನಿಯಮಗಳನ್ನ ಉಲ್ಲಂಘಿಸಿ ನಾಲವಾರದ ಕೋರಿಸಿದ್ದೇಶ್ವರ ಜಾತ್ರೆ ರಥೋತ್ಸವ ನಡೆಸಿದ ಆಡಳಿತ ಮಂಡಳಿ ಸೇರಿದಂತೆ…
ಭಾರತದ ನಾಲ್ವರು ಆಟಗಾರರಿಗೆ ಕೊರೊನಾ ಸೋಂಕು ದೃಢ
ಅಹಮದಾಬಾದ್: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೂ ಮುನ್ನ ಅಹಮದಾಬಾದ್‌ನಲ್ಲಿ ಕ್ವಾರಂಟೈನ್‌ನಲ್ಲಿರುವ ಭಾರತ ತಂಡದ…
ಭವಿಷ್ಯದಲ್ಲಿ ಸೋಂಕಿನ ಸಂಭಾವ್ಯ ಅಲೆಗಳನ್ನು ಎದುರಿಸಲು ಸಿದ್ಧರಾಗಬೇಕು: ಗೌರವ್ ಗುಪ್ತ
ಬೆಂಗಳೂರು: ಕೊರೊನಾ ಮೂರನೇ ಅಲೆಯನ್ನು ಎಲ್ಲರ ಸಹಾಯದಿಂದ ಯಶಸ್ವಿಯಾಗಿ ನಿಭಾಯಿಸಲಾಗಿದ್ದು, ನಮ್ಮ ಮುಂದಿನ ಗುರಿ ಭವಿಷ್ಯದಲ್ಲಿ…
ಸೋಂಕು ಇಳಿಕೆ, ಸಾವಿನ ಸಂಖ್ಯೆ ಏರಿಕೆ – ಇಂದು 2 ತಿಂಗಳ ಮಗು ಸೇರಿ 81 ಸಾವು
ಬೆಂಗಳೂರು: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ಆಗ್ತಿದ್ರೂ ಸಾವಿನ ಸಂಖ್ಯೆ ಕಡಿಮೆ ಅಗ್ತಿಲ್ಲ. ಕಳೆದ 10…
Budget 2022 : ಚುನಾವಣಾ ಓಲೈಕೆ ಇಲ್ಲದ, ಜನಪ್ರಿಯ ಘೋಷಣೆಗಳಿಲ್ಲದ ಬಜೆಟ್
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಯಾವುದೇ ಜನಪ್ರಿಯ ಘೋಷಣೆ ಇಲ್ಲದ ಮೇಲ್ನೋಟಕ್ಕೆ ನೀರಸವಾಗಿ ಕಾಣುವ…
Budget 2022 : ಮೋದಿ ಸೂಚನೆಯಂತೆ ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ
ನವದೆಹಲಿ: ಕೋವಿಡ್ ಸಾಂಕ್ರಾಮಿಕದ ಮಧ್ಯೆ ತೆರಿಗೆಯನ್ನು ಹೆಚ್ಚಿಸದಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದರು. ಹೀಗಾಗಿ ಈ…