Districts1 month ago
ಲಂಚ ಪಡೆಯುತ್ತಿದ್ದ ಗೃಹ ರಕ್ಷಕ ದಳದ ಅಧಿಕಾರಿ ಎಸಿಬಿ ಬಲೆಗೆ
ಮಡಿಕೇರಿ: ಸಿಬ್ಬಂದಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಗೃಹರಕ್ಷಕ ದಳದ ಅಧಿಕಾರಿಯೊಬ್ಬರನ್ನು ಭ್ರಷ್ಟಾಚಾರ ನಿಗ್ರಹದಳದ ಎಸಿಬಿ ಅಧಿಕಾರಿಗಳು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸ್ಸು ನಿಲ್ದಾಣದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸುನಿಲ್...