Tuesday, 10th December 2019

Recent News

2 years ago

ಕಂಪನದಿಂದ ಬಿರುಕುಬಿಟ್ಟಿದ್ದ ಮನೆ ಗೋಡೆ ಕುಸಿದು ದಂಪತಿಗೆ ಗಾಯ

ಮಂಡ್ಯ: ಕಂಪನದಿಂದಾಗಿ ಬಿರುಕು ಬಿಟ್ಟಿದ್ದ ಮನೆ ಗೋಡೆ ಕುಸಿದು ದಂಪತಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಣಗಹಳ್ಳಿಯಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಪುಟ್ಟಸ್ವಾಮಿ ಮತ್ತು ಶೋಭಾ ಎಂಬುವರು ಗಾಯಗೊಂಡಿದ್ದಾರೆ. ಕೆಲವು ತಿಂಗಳ ಹಿಂದೆ ಕಂಪನವಾಗಿ ಮನೆಯ ಗೋಡೆಯಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಆದ್ರೆ ಆರ್ಥಿಕ ಸಮಸ್ಯೆಯಿಂದ ದಂಪತಿ ಮನೆಯ ದುರಸ್ತಿ ಮಾಡಿಸಿರಲಿಲ್ಲ. ಭಾನುವಾರ ರಾತ್ರಿ ಇದ್ದಕ್ಕಿದ್ದಂತೆ ಮನೆಯ ಗೋಡೆ ಕುಸಿದಿದೆ. ಸದ್ಯ ಗಾಯಾಳುಗಳಿಗೆ ಮಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ […]

2 years ago

ಪೊಲೀಸ್ ಠಾಣೆಯಲ್ಲೇ ಪ್ರೇಮಿಗಳನ್ನ ಬೇರ್ಪಡಿಸೋ ಯತ್ನ – ಪ್ರಾಣ ಬಿಟ್ಟೇವು ನಾವು ಬೇರೆಯಾಗಲ್ಲ ಎಂದು ಪಟ್ಟು ಹಿಡಿದ ದಂಪತಿ

ಚಿತ್ರದುರ್ಗ: ಕಾನೂನು ಕಾಪಾಡಬೇಕಾದ ಪೊಲೀಸ್ ಠಾಣೆಯಲ್ಲೇ ಅಂತರ್ಜಾತಿ ವಿವಾಹವಾಗಿರೋ ಪ್ರೇಮಿಗಳನ್ನು ಪ್ರತ್ಯೇಕ ಮಾಡುವ ಪ್ರಯತ್ನ ನಡೆದಿದ್ದು, ಪ್ರಾಣ ಬಿಡುತ್ತೇವೆ ಆದರೆ ನಾವು ಬೇರೆಯಾಗಲ್ಲ ಎಂದು ದಂಪತಿ ಪಟ್ಟು ಹಿಡಿದಿರೋ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗುಡಿಹಳ್ಳಿ ಗ್ರಾಮದ ಗೀತಾ ಹಾಗು ಮಂಜುನಾಥ್ ಎಂಬವರು ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಇವರ ವಿವಾಹಕ್ಕೆ...

ಬೆಂಗಳೂರು ಭಾರೀ ಮಳೆಗೆ ಮನೆಯ ಗೋಡೆ ಕುಸಿದು ದಂಪತಿ ಸಾವು

2 years ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಿದ್ದ ಭಾರೀ ಮಳೆಗೆ ದಂಪತಿ ಮೃತಪಟ್ಟಿರುವ ಘಟನೆ ಕುರುಬರಹಳ್ಳಿಯಲ್ಲಿ ನಡೆದಿದೆ. ವೃದ್ಧ ದಂಪತಿಗಳಾದ ಶಂಕ್ರಪ್ಪ ಮತ್ತು ಕಮಲಮ್ಮ ಮೃತ ದುರ್ದೈವಿಗಳು. ಮನೆಯೊಳಗೆ ತುಂಬಿದ್ದ ನೀರನ್ನು ಹೊರಗೆ ಹಾಕುವ ಸಂದರ್ಭದಲ್ಲಿ ಒಂದೇ ಬಾರಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದು...

ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಮಗಳನ್ನ ಎಳೆದೊಯ್ದರು!

2 years ago

ತಿರುಪತಿ: ತಮ್ಮ ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ಯುವತಿಯ ಪೋಷಕರು ಯುವಕನ ಕಣ್ಣಿಗೆ ಖಾರದಪುಡಿ ಎರಚಿ ಮಗಳನ್ನು ಎಳೆದೊಯ್ದಿರುವ ಘಟನೆ ಸೋಮವಾರದಂದು ಚಿತ್ತೂರು ಜಿಲ್ಲೆಯ ತೋಂಡಿವಡ ಗ್ರಾಮದಲ್ಲಿ ನಡೆದಿದೆ. ಚಂದ್ರಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಹೌಸ್ ಸರ್ಜನ್ ಆಗಿರೋ ನವೀನ್ ಕುಮಾರ್ ಹಾಗೂ ಮೆಡಿಕಲ್...

ಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ದಂಪತಿ

2 years ago

ಮಂಡ್ಯ: ಗಂಡ-ಹೆಂಡತಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಸಾದೋಳಲು ಗ್ರಾಮದಲ್ಲಿ ನಡೆದಿದೆ. ರವೀಶ್ (35) ಮತ್ತು ಪತ್ನಿ ಅರುಣಾ(28) ಆತ್ಮಹತ್ಯೆಗೆ ಶರಣಾದ ದಂಪತಿ. ಶುಕ್ರವಾರ ತಡ ರಾತ್ರಿ ಈ ಇಬ್ಬರು ತಮ್ಮ ಮನೆಯಲ್ಲಿನ ಫ್ಯಾನಿಗೆ...

30 ಜನರನ್ನು ಕೊಂದು ತಿಂದ ನರಭಕ್ಷಕ ದಂಪತಿ ಅರೆಸ್ಟ್

2 years ago

ಮಾಸ್ಕೋ: ಮನುಷ್ಯರನ್ನು ಕೊಂದು ಅವರ ದೇಹದ ವಿವಿಧ ಭಾಗಗಳನ್ನು ತಿನ್ನುತ್ತಿದ್ದ ನರಭಕ್ಷಕ ದಂಪತಿಯನ್ನು ರಷ್ಯಾ ಪೊಲೀಸರು ಬಂಧಿಸಿದ್ದಾರೆ. ರಷ್ಯಾದ ಕ್ರಾಸ್ನೋಡರ್ ಪ್ರದೇಶ ನಿವಾಸಿಗಳಾದ ನಟಾಲಿಯಾ ಬಕ್ಯೀವಾ ಮತ್ತು ಡಿಮಿಟ್ರಿ ಬಕ್ಯೀವ ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಮನುಷ್ಯರಿಗೆ ಅಧಿಕ ಪ್ರಮಾಣದ ನಿದ್ರೆ ಮಾತ್ರೆಗಳನ್ನು...

7 ಪುತ್ರರಿರೋ ದಂಪತಿಗೆ ಅನಾಥ ಹೆಣ್ಣುಮಗುವನ್ನ ಇಟ್ಕೊಳ್ಳೊ ಆಸೆ- ಆದ್ರೆ ಸರ್ಕಾರ ಬಿಡ್ತಿಲ್ಲ

2 years ago

ಜೈಪುರ: 7 ಗಂಡು ಮಕ್ಕಳನ್ನ ಹೊಂದಿರೋ ರಾಜಸ್ಥಾನದ ದಂಪತಿ ತಮಗೆ ಸಿಕ್ಕ ಅನಾಥ ಹೆಣ್ಣುಮಗುವನ್ನ ಸಾಕಲು ಬಯಸಿದ್ದು ಇದಕ್ಕೆ ಇಲ್ಲಿನ ಸರ್ಕಾರ ಅಡ್ಡಿಪಡಿಸಿದೆ. ತುಂಬಾ ವರ್ಷಗಳಿಂದ ಒಂದು ಹೆಣ್ಣು ಮಗುವಿಗಾಗಿ ಹಂಬಲಿಸಿದ್ದ ಧೋಲ್‍ಪುರ್‍ನ ರೈತ ಲೀಲಾಧರ್ ಕುಶ್ವಾಹಾ ಹಾಗೂ ಪತ್ನಿ ಸುಖ್‍ದೇವಿಗೆ...