ಸಾಲ ಹಿಂದಿರುಗಿಸಿಲ್ಲವೆಂದು ವ್ಯಕ್ತಿಯ ಮನೆಯಲ್ಲೇ ಠಿಕಾಣಿ ಹೂಡಿದ ಮಹಿಳೆ
ಕೊಪ್ಪಳ: ಸಾಲ ಕೊಟ್ಟ ಮಹಿಳೆಯೊಬ್ಬಳು ಮನೆ ಹೊಕ್ಕು ಸಾಲ ಪಡೆದವರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ…
ಅಮೆರಿಕದ ಮಹಿಳೆಗೆ ಮೈಸೂರಿನಲ್ಲಿ ಲೈಂಗಿಕ ದೌರ್ಜನ್ಯ: ಅಪರಾಧಿಗೆ 25 ವರ್ಷ ಜೈಲು ಶಿಕ್ಷೆ
ಮೈಸೂರು: ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಜಿಲ್ಲಾ ಮತ್ತು ಸೆಷನ್ಸ್…
ಕೋರ್ಟ್ ಆದೇಶ ಪಾಲಿಸದ್ದಕ್ಕೆ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಮಾನತು
ಬೆಂಗಳೂರು: ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಬೆಂಗಳೂರು ಪೂರ್ವ…
ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ- ಬೆಳಿಗ್ಗೆಯಿಂದ ನಗರ ಸಂಚಾರ ಮಾಡಿದ ಪೂಜಾಗಾಂಧಿ
ರಾಯಚೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ನಟಿ ಪೂಜಾಗಾಂಧಿ…
ನಟಿ ಪೂಜಾ ಗಾಂಧಿಗೆ ರಿಲೀಫ್
ರಾಯಚೂರು: 2013ರ ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದ ಭೀತಿ ಎದುರಿಸುತ್ತಿದ್ದ…
ಐಪಿಎಲ್ ಸ್ಪಾಟ್ ಫಿಕ್ಸಿಂಗ್: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ತೆರವಿಗೆ ತಡೆ
ಕೊಚ್ಚಿ: ಭಾರತೀಯ ಕ್ರಿಕೆಟ್ ತಂಡದಲ್ಲಿ ಮರಳಿ ಸ್ಥಾನವನ್ನು ಪಡೆಯಬೇಕೆಂಬ ಆಸೆ ಹೊಂದಿದ್ದ ಕ್ರಿಕೆಟಿಗ ಎಸ್ ಶ್ರೀಶಾಂತ್‍ಗೆ…
ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?
ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಆರುಷಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೋಷಕರಾದ ರಾಜೇಶ್ ಮತ್ತು…
ಮಹದಾಯಿ ನೀರಿಗೆ ಇನ್ನೂ 1 ವರ್ಷ ಕಾಯ್ಬೇಕು- ಹುಸಿಯಾಯ್ತು ಬಿಜೆಪಿ ನಾಯಕರ ಭರವಸೆ
ನವದೆಹಲಿ: ಮಹದಾಯಿ ನೀರಿಗಾಗಿ ಪ್ರತಿಭಟನೆ ನಡೆಸುತ್ತಿರುವ ಉತ್ತರ ಕರ್ನಾಟಕದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಮಹದಾಯಿ…
ಅಮೆರಿಕಾದಲ್ಲಿ ಇದ್ದುಕೊಂಡೇ ಪತ್ನಿಗೆ ತಲಾಖ್: ಪತಿಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್
ಧಾರವಾಡ: ಅಮೆರಿಕಾದಲ್ಲಿ ಇದ್ದುಕೊಂಡೇ ಧಾರವಾಡದ ಪತ್ನಿಗೆ ಇಮೇಲ್ ಮೂಲಕ ತಲಾಖ್ ನೀಡಿದ್ದ ಪತಿಗೆ ಧಾರವಾಡದ ಜೆಎಂಎಫ್‍ಸಿ…
ಅಪಘಾತ ಕೇಸ್: ಉದ್ಯಮಿ ಮೊಮ್ಮಗ ಗೀತಾ ವಿಷ್ಣುಗೆ ಜಾಮೀನು ಮಂಜೂರು
ಬೆಂಗಳೂರು: ಕಾರು ಅಪಘಾತ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೊಮ್ಮಗ ಗೀತಾ ವಿಷ್ಣುವಿಗೆ ಕೋರ್ಟ್ ಜಾಮೀನು…