Recent News

1 month ago

ವಿದ್ಯಾರ್ಥಿನಿಯನ್ನು ಜೀವಂತ ಸುಟ್ಟ 16 ಮಂದಿಗೆ ಗಲ್ಲು ಶಿಕ್ಷೆ

ಡಾಕಾ: ಏಪ್ರಿಲ್‍ನಲ್ಲಿ ಲೈಂಗಿಕ ಕಿರುಕುಳದ ವಿರುದ್ಧ ಪೊಲೀಸರಿಗೆ ದೂರ ಸಲ್ಲಿಸಿದ್ದ 19 ವರ್ಷದ ವಿದ್ಯಾರ್ಥಿನಿಯನ್ನು ಸೀಮೆಎಣ್ಣೆ ಸುರಿದು, ಬೆಂಕಿ ಹಚ್ಚಿ ಸಜೀವವಾಗಿ ಸುಟ್ಟು ಕೊಲೆಗೈದಿದ್ದ ಪ್ರಕರಣ ಇಲ್ಲರನ್ನು ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ 16 ಮಂದಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ನುಸ್ರತ್ ಜಹಾನ್ ರಫಿ(19) ಮದರಸಾ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆ ತನ್ನ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಆದರೆ ಆ ದೂರನ್ನು ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿತ್ತು. […]

2 months ago

ನಾವು ತಪ್ಪು ಮಾಡಿಲ್ಲ, ನ್ಯಾಯ ಕೊಡಿಸಿ- ಕಲಬುರ್ಗಿ ಹತ್ಯೆ ಆರೋಪಿಗಳ ಕೂಗು

ಧಾರವಾಡ: ಸಂಶೋಧಕ ಎಂ.ಎಂ.ಕಲಬುರ್ಗಿ ಹತ್ಯೆಗೆ ಸಂಬಂಧಿಸಿದಂತೆ ಎಸ್‍ಐಟಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಇದೇ ಮೊದಲ ಬಾರಿಗೆ ವಿಚಾರಣೆಗೆ ಆಗಮಿಸಿದ್ದ ಆರೋಪಿಗಳು ಕೋರ್ಟ್ ಆವರಣದಲ್ಲಿ ನಾವು ತಪ್ಪು ಮಾಡಿಲ್ಲ, ನಮಗೆ ನ್ಯಾಯ ಕೊಡಿಸಿ ಎಂದು ಕೂಗಿದ್ದಾರೆ. ಎಸ್‍ಐಟಿ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಇದೇ ಮೊದಲ ಬಾರಿಗೆ ಆರೋಪಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್...

ಅಪ್ರಾಪ್ತ ಮಗಳನ್ನ ಅತ್ಯಾಚಾರಗೈದ ಕಾಮುಕ ತಂದೆಗೆ ಜೀವಾವಧಿ ಶಿಕ್ಷೆ

2 months ago

ಹೈದರಾಬಾದ್: 14 ವರ್ಷದ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿ ವಿಕೃತಿ ಮೆರೆದಿದ್ದ ಕಾಮುಕ ತಂದೆಗೆ ಹೈದರಾಬಾದ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹೈದರಾಬಾದ್‍ನ 42 ವರ್ಷದ ಆಟೋ ರಿಕ್ಷಾ ಚಾಲಕನೊಬ್ಬ 2011ರಿಂದ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದನು. ಈ...

ಎರಡು ಗುಂಪುಗಳ ನಡುವೆ ಘರ್ಷಣೆ – ಕೋಟಿಲಿಂಗದಲ್ಲಿ ಪ್ರಸಾದ ವಿತರಣೆ ಬಂದ್

2 months ago

ಕೋಲಾರ: ಕೋಟಿಲಿಂಗ ಕ್ಷೇತ್ರದ ಧರ್ಮಾಧಿಕಾರಿ ಗದ್ದುಗೆಗಾಗಿ ನಡೆಯುತ್ತಿರುವ ಎರಡು ಗುಂಪುಗಳ ನಡುವಿನ ವೈಷಮ್ಯದ ಹಿನ್ನಲೆ ಪ್ರತಿಷ್ಠಿತ ಕೋಲಾರದ ಕಮ್ಮಸಂದ್ರದ ಕೋಟಿಲಿಂಗ ದೇವಸ್ಥಾನದಲ್ಲಿ ಅನ್ನಸಂತರ್ಪಣೆಯನ್ನು ನಿಲ್ಲಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿದಂತೆ ಮೃತ ಸಾಂಭಶಿವಮೂರ್ತಿ ಮಗ ಶಿವಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿದ್ದ ಕುಮಾರಿ ಅವರ ನಡುವಿನ...

ಮುತ್ತಪ್ಪ ರೈ ಹೆಸರಲ್ಲಿ ಕಿಡ್ನಾಪ್ ಮಾಡಿದ ರೌಡಿಶೀಟರ್ ಕೋರ್ಟಿಗೆ ಶರಣು

2 months ago

ಬೆಂಗಳೂರು: ಜೈ ಕರ್ನಾಟಕದ ಮುಖ್ಯಸ್ಥ ಮುತ್ತಪ್ಪ ರೈ ಹೆಸರಲ್ಲಿ ಕಿಡ್ನಾಪ್ ಮಾಡಿದ್ದ ಖತರ್ನಾಕ್ ರೌಡಿಶೀಟರ್ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ಹುಳಿಮಾವು ನಿವಾಸಿ ಮುನಿಯಪ್ಪನವರನ್ನು ಕಿಡ್ನಾಪ್ ಮಾಡಿದ್ದ ರೌಡಿಶೀಟರ್ ರಾಜ ಅಲಿಯಾಸ್ ಕ್ಯಾಪ್ಟನ್ ರಾಜ ಪೊಲೀಸರಿಗೆ ಹೆದರಿ ಕೋರ್ಟಿಗೆ ಶರಣಾಗಿದ್ದಾನೆ. ಈತ ಜೂನ್ 19...

ಬೆಕ್ಕನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದವನಿಗೆ 9 ಸಾವಿರ ದಂಡ

2 months ago

ಮುಂಬೈ: 2018 ರಲ್ಲಿ ಬೆಕ್ಕನ್ನು ಸ್ಕ್ರೂಡ್ರೈವರ್‌ನಿಂದ  ಚುಚ್ಚಿ ಕೊಂದವನಿಗೆ ಮುಂಬೈ ಕೋರ್ಟ್ 9,150 ರೂ. ದಂಡ ಹಾಕಿದೆ. 40 ವರ್ಷ ಸಂಜಯ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದು ಕೋರ್ಟ್ ದಂಡ ವಿಧಿಸಿದೆ. ಈತ 2018 ಮೇ 14 ರಂದು ತನ್ನ ಮನೆಗೆ ಬಂದ...

ಪಕ್ಕದ ಮನೆ ಯುವತಿಗೆ ಚುಡಾಯಿಸಿದ ಯುವಕರಿಗೆ ಜೈಲಿನ ಭೀತಿ

2 months ago

ನವದೆಹಲಿ: ಪಕ್ಕದ ಮನೆಯ ಯುವತಿಯನ್ನು ಚುಡಾಯಿಸಿ, ಅಶ್ಲೀಲ ಹಾಡು ಹಾಡುತ್ತ, ವಿಚಿತ್ರ ಸನ್ನೆ ಮಾಡಿ ಅಸಭ್ಯವಾಗಿ ವರ್ತಿಸಿದ ಇಬ್ಬರು ಯುವಕರಿಗೆ ಈಗ ಜೈಲು ಸೇರುವ ಭೀತಿ ಕಾಡುತ್ತಿದೆ. ದೆಹಲಿಯ ಚಾಂದನಿ ಚೌಕ್ ನಿವಾಸಿಗಳಾದ ಗಣೇಶ್ ಹಾಗೂ ಕೃಷ್ಣ ಕುಮಾರ್ ಇಬ್ಬರೂ ಪ್ರತಿದಿನ...

ತೀರ್ಪು ಹೊರಡಿಸಿ ನ್ಯಾಯಾಲಯದಲ್ಲೇ ಗುಂಡಿಕ್ಕಿಕೊಂಡ ನ್ಯಾಯಾಧೀಶ

2 months ago

ಬ್ಯಾಂಕಾಕ್: ಥಾಯ್ಲೆಂಡ್‍ನ ಕೋರ್ಟ್‍ವೊಂದರಲ್ಲಿ ಗುಂಪು ಘರ್ಷಣೆ ವೇಳೆಯ ಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಮುಸ್ಲಿಂ ಸಮುದಾಯದ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ಹೊರಡಿಸಿ, ಬಳಿಕ ನ್ಯಾಯಾಧೀಶರು ಸಾರ್ವಜನಿಕರಿಂದ ತುಂಬಿದ್ದ ನ್ಯಾಯಾಲಯದಲ್ಲೇ ಗುಂಡಿಕ್ಕಿಕೊಂಡಿದ್ದಾರೆ. ಥಾಯ್ಲೆಂಡ್‍ನ ಯಾಲಾ ಕೋರ್ಟಿನಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ನ್ಯಾ....