Sunday, 18th August 2019

Recent News

2 years ago

ಎಚ್‍ಡಿಕೆಗೆ ಬಿಗ್ ರಿಲೀಫ್: ಏನಿದು ಜಂತಕಲ್ ಮೈನಿಂಗ್ ಕೇಸ್? ಕೋರ್ಟ್ ನಲ್ಲಿ ಇಂದು ಏನಾಯ್ತು?

ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಐಎಎಸ್ ಅಧಿಕಾರಿಗಳಿಗೆ ನಡುಕ ಹುಟ್ಟಿಸಿರುವ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಸ್ವಲ್ಪ ರಿಲೀಫ್ ಸಿಕ್ಕಿದೆ. ನಿರೀಕ್ಷಣಾ ಜಾಮೀನಿನ ಅರ್ಜಿ ವಿಚಾರಣೆ ಮುಗಿಯುವ ತನಕ ಹೆಚ್‍ಡಿ ಕುಮಾರಸ್ವಾಮಿಗೆ, ಸಿಟಿ ಸಿವಿಲ್ ಕೋರ್ಟ್ 7 ದಿನಗಳ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ. ಈ ಮೊದಲೇ 3 ಕಡೆ ಜಾಮೀನು ಪಡೆದಿದ್ದ ಹೆಚ್‍ಡಿಕೆ ಇವತ್ತಿನ ಜಾಮೀನಿಂದ ಸ್ವಲ್ಪ ನಿರಾಳರಾಗಿದ್ದಾರೆ. 5 ಲಕ್ಷ ರೂ. ಬಾಂಡ್ ಶ್ಯೂರಿಟಿ ಇಡಬೇಕು. ದೇಶ […]

2 years ago

ಜಂತಕಲ್ ಮೈನಿಂಗ್ ಅಕ್ರಮ: ಎಚ್‍ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್

ಬೆಂಗಳೂರು: ಜಂತಕಲ್ ಎಂಟರ್‍ಪ್ರೈಸಸ್‍ಗೆ ಮೈನಿಂಗ್ ಪರವಾನಗಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಬಂಧನ ಭೀತಿಯಲ್ಲಿದ್ದ  ಎಚ್ಡಿಕೆಗೆ ಸಿವಿಲ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸಿಸಿಎಚ್ 53 ಸೆಷನ್ಸ್ ನ್ಯಾಯಾಲಯದಲ್ಲಿ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು...

ಮಂಗಳೂರು ಟೆರರ್ ಕೇಸ್: ಮೂವರು ದೋಷಿ, ನಾಲ್ವರು ಖುಲಾಸೆ

2 years ago

– ಏಪ್ರಿಲ್ 12 ರಂದು ಶಿಕ್ಷೆಯ ಪ್ರಮಾಣ ಪ್ರಕಟ ಮಂಗಳೂರು: 20008ರಲ್ಲಿ ಮಂಗಳೂರಿನ ವಿವಿಧೆಡೆ ಉಗ್ರವಾದಿ ಚಟುವಟಿಕೆ ಆರೋಪದಲ್ಲಿ ಬಂಧಿತರಾಗಿದ್ದವರ ಪೈಕಿ ಮೂವರ ಮೇಲಿನ ಆರೋಪ ಸಾಬೀತಾಗಿದೆ. ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ದೋಷಿಗಳೆಂದು ಮಹತ್ವದ ತೀರ್ಪು ನೀಡಿದ್ದು, ನಾಲ್ವರನ್ನು...

ಭಾರತದ ನಿವೃತ್ತ ನೌಕಾ ಸೇನೆಯ ಅಧಿಕಾರಿಗೆ ಪಾಕ್‍ನಲ್ಲಿ ಗಲ್ಲು ಶಿಕ್ಷೆ

2 years ago

ನವದೆಹಲಿ: ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿದೆ. ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿದೆ....

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಕೇಸ್ ರೀ ಓಪನ್

2 years ago

– ಸಿಐಡಿಯಿಂದ ಎಫ್‍ಎಸ್‍ಎಲ್ ವರದಿ ಸಲ್ಲಿಕೆ ಮಡಿಕೇರಿ: ಓರ್ವ ಸಚಿವರು ಹಾಗು ಇಬ್ಬರು ಅಧಿಕಾರಿಗಳು ತಮಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡಿ ಆತ್ಮಹತ್ಯೆ ಮಾಡಿಕೊಂಡಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಸಿಐಡಿಯಿಂದ ಬಿ ರಿಪೋರ್ಟ್, ಹೈಕೋರ್ಟ್ ನಲ್ಲಿಯೂ...

ವಾಟ್ಸಪ್‍ನಲ್ಲಿ ಸ್ಮೈಲೀ ಕಳುಹಿಸಿದ್ರೆ ಬೀಳುತ್ತೆ ಕೇಸ್!

2 years ago

ಚೆನ್ನೈ: ವಾಟ್ಸಪ್‍ನಲ್ಲಿ ನೀವು ಸ್ಮೈಲೀಯಂತಹ ಇಮೋಜಿಗಳನ್ನು ಕಳುಹಿಸುತ್ತಿದ್ದೀರಾ? ಹಾಗಾದ್ರೆ ಇನ್ನು ಮುಂದೆ ಎಚ್ಚರವಾಗಿರಿ. ಯಾವುದೋ ಮೆಸೇಜ್‍ಗೆ ಸ್ಮೈಲಿಗಳನ್ನು ಕಳುಹಿಸಿದರೆ ನಿಮ್ಮ ಮೇಲೆ ಕೇಸ್ ಬೀಳಬಹುದು. ಹೌದು. ತಮಿಳುನಾಡಿನಲ್ಲೊಂದು ವಿಶೇಷ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ. ತೂತುಕುಡಿಯಲ್ಲಿರುವ ಬಿಎಸ್‍ಎನ್‍ಎಲ್‍ನ ವಿಭಾಗೀಯ ಎಂಜಿನಿಯರ್ ವಿಜಯಲಕ್ಷ್ಮಿ ಎಂಬವರು...

ಸ್ವರ್ಣ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನ ಮಾಲೀಕನಾದ ಪಂಜಾಬಿನ ರೈತ!

2 years ago

ಲುಧಿಯಾನಾ: 45 ವರ್ಷದ ವ್ಯಕ್ತಿಯೊಬ್ಬರು ಪರಿಹಾರ ಹಣ ಪಡೆಯುವುದಕ್ಕಾಗಿ ಕೋರ್ಟ್ ಮೆಟ್ಟಿಲೇರಿ ಕೊನೆಗೆ ರೈಲಿನ ಮಾಲಿಕತ್ವವನ್ನೇ ಪಡೆದ ಅಪರೂಪದ ಘಟನೆ ಲುಧಿಯಾನಾದಲ್ಲಿ ನಡೆದಿದೆ. ಲುಧಿಯಾನಾದ ಕಟಾನಾ ಗ್ರಾಮದ ನಿವಾಸಿಯಾದ ಸಂಪೂರಣ್ ಸಿಂಗ್ ಅಮೃತಸರ – ನವದೆಹಲಿಯ ನಡುವೆ ಓಡಾಡುವ ಸ್ವರ್ಣ ಶತಾಬ್ದಿ...

ತುಮಕೂರು ವಸತಿ ಶಾಲೆಯಲ್ಲಿ ಫುಡ್ ಪಾಯ್ಸನ್ ಪ್ರಕರಣ- ನಾಲ್ವರು ಆರೋಪಿಗಳಿಗೆ ಜಾಮೀನು

2 years ago

ತುಮಕೂರು: ವಿಷ ಆಹಾರ ಸೇವಿಸಿ ಮಕ್ಕಳು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಪೈಕಿ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಸಂಬಂಧ ಆರು ಮಂದಿ ವಿರುದ್ದ ಎಫ್.ಐ.ಆರ್ ದಾಖಲಾಗಿತ್ತು. ಅವರಲ್ಲಿ ನಾಲ್ವರು ಆರೋಪಿಗಳನ್ನು ಶುಕ್ರವಾರ ರಾತ್ರಿ ಚಿಕ್ಕನಾಯಕನಹಳ್ಳಿಯ ಒಂದನೇ ಜೆಎಂಎಪ್‍ಸಿ...