2 years ago

ಇಂದಿನಿಂದ ಮಹದಾಯಿ ಅಂತಿಮ ವಿಚಾರಣೆ- ಆಗಸ್ಟ್ ನೊಳಗೆ ತೀರ್ಪು ಹೊರಬರುವ ಸಾಧ್ಯತೆ

ಬೆಂಗಳೂರು: ಗೋವಾ ಮತ್ತು ಕರ್ನಾಟಕದ ನಡುವೆ ಕಗ್ಗಂಟಾಗಿ ಉಳಿದಿರುವ ಮಹಾದಾಯಿ ನದಿ ನೀರು ಹಂಚಿಕೆ ವಿವಾದದ ಅಂತಿಮ ವಿಚಾರಣೆ ಇಂದಿನಿಂದ ನಡೆಯಲಿದೆ. ದೆಹಲಿಯಲ್ಲಿರುವ ಮಹದಾಯಿ ನ್ಯಾಯಾಧಿಕರಣದಲ್ಲಿ ಇಂದಿನಿಂದ ಅಂತಿಮ ವಿಚಾರಣೆ ಶುರುವಾಗಲಿದೆ. ಸುಮಾರು 2 ತಿಂಗಳು ಕಾಲ ಅಂತಿಮ ಹಂತದ ವಿಚಾರಣೆ ನಡೆಯಲಿದ್ದು, ಗೋವಾ ಸರ್ಕಾರ ರಾಜ್ಯದ ಮೇಲೆ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಮೊದಲಿಗೆ ವಿಚಾರಣೆಗೆ ಬರಲಿದೆ. ಬಳಿಕ ಮೂಲ ಅರ್ಜಿಯನ್ನು ವಿಚಾರಣೆಗೆ ಕೈಗೊತ್ತಿಕೊಳ್ಳುವ ಸಾಧ್ಯತೆ ಇದೆ. ಕರ್ನಾಟಕದ ಪರವಾಗಿ ವಾದ ಮಂಡಿಸಬೇಕಿದ್ದ ವಕೀಲ ಫಾಲಿ […]

2 years ago

ಫೆಬ್ರವರಿ 04 ಬೆಂಗಳೂರು ಬಂದ್ ಇಲ್ಲ: ವಾಟಾಳ್ ನಾಗರಾಜ್

ಬೆಂಗಳೂರು: ಫೆ.4 ರಂದು ಬೆಂಗಳೂರು ಬಂದ್‍ಗೆ ಹೈಕೋರ್ಟ್ ತಡೆ ಹಿನ್ನೆಲೆ ಬೆಂಗಳೂರು ಬಂದ್ ನಡೆಸುವುದಿಲ್ಲ. ಆದರೆ ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರೆಯಲಿದ್ದು, ಮೋದಿ ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವಾಗಿ ಆಚರಣೆ ಮಾಡುವುದಾಗಿ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಅಸಮರ್ಪಕ ಬಂದ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್...

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ 7 ವರ್ಷ ಜೈಲು

2 years ago

ತುಮಕೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ತುಮಕೂರಿನ 3 ನೇ ಅಧಿಕ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ 7 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. 2016ರಲ್ಲಿ 50 ವರ್ಷದ ರಮೇಶ್ ಎಂಬಾತ ವಸತಿ ಶಾಲೆಯಿಂದ ಬಾಲಕಿಯೋರ್ವಳನ್ನು...

ಮೇವು ಹಗರಣ: ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್‍ಗೆ 3.5 ವರ್ಷ ಜೈಲು, 5 ಲಕ್ಷ ರೂ. ದಂಡ

2 years ago

ರಾಂಚಿ: ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಸಿಬಿಐ ವಿಶೇಷ ಕೋರ್ಟ್ ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ 3.5 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ. ಶನಿವಾರ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ...

ಅಂಜನಿಪುತ್ರ ಚಿತ್ರ ತಂಡಕ್ಕೆ ಮತ್ತೊಂದು ಸಂಕಷ್ಟ

2 years ago

ಬೆಂಗಳೂರು: ಅಂಜನಿಪುತ್ರ ಚಿತ್ರ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತನ್ನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ದೂರಿನ ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ಮಾನ್ಯ ಮಾಡಿದೆ. ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇದೆ. ಹೀಗಾಗಿ ಚಿತ್ರ ಪ್ರದರ್ಶನಕ್ಕೆ...

ಅಶ್ಲೀಲ ಎಮೋಜಿ: ವಾಟ್ಸಪ್ ಗೆ ಭಾರತೀಯ ವಕೀಲನಿಂದ ನೋಟಿಸ್

2 years ago

ನವದೆಹಲಿ: ಮಧ್ಯದ ಬೆರಳಿನ ಅಶ್ಲೀಲ ಎಮೋಜಿಯನ್ನು 15 ದಿನಗಳ ಒಳಗೆ ತೆಗೆದು ಹಾಕುವಂತೆ ದೆಹಲಿಯ ವಕೀಲರೊಬ್ಬರು ಮಂಗಳವಾರ ವಾಟ್ಸಪ್ ಕಂಪೆನಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಮತ್ತೊಬ್ಬರಿಗೆ ಮಧ್ಯದ ಬೆರಳನ್ನು ತೋರಿಸುವುದು ಕಾನೂನುಬಾಹಿರ ಮಾತ್ರವಲ್ಲ, ಇದು ಅಶ್ಲೀಲ ಹಾಗೂ ಕೆಟ್ಟ ಸಂಜ್ಞೆ. ಭಾರತದಲ್ಲಿ...

ಭಾರತದಲ್ಲಿ ಇದೇ ಫಸ್ಟ್- ಮಂಗವನ್ನ ಹಿಂಸೆ ಮಾಡಿ ಕೊಂದ ಆರೋಪಿಗೆ 2 ಬಾರಿ ಬೇಲ್ ರಿಜೆಕ್ಟ್

2 years ago

ಮುಂಬೈ: ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಾಣಿ ಹಿಂಸೆ ಪ್ರಕರಣದಲ್ಲಿ ಎರಡು ಬಾರಿ...

ಅಂಜನಿಪುತ್ರ ಚಿತ್ರಕ್ಕೆ ತಡೆಯಾಜ್ಞೆ- ನಿರ್ಮಾಪಕ, ವಿತರಕ ಜಾಕ್ ಮಂಜು ಪ್ರತಿಕ್ರಿಯೆ

2 years ago

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ಅಂಜನಿಪುತ್ರ’ ಚಿತ್ರಕ್ಕೆ ಒಂದಲ್ಲ ಒಂದು ಕಂಟಕಗಳು ಎದುರಾಗುತ್ತಲೇ ಇವೆ. ಚಿತ್ರ ಪ್ರದರ್ಶಗೊಂಡ ದಿನದಂದೇ ಅಪ್ಪು ಅಭಿಮಾನಿಯೊಬ್ಬ ಸಿನಿಮಾವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಬೆನ್ನಲ್ಲೇ ಇದೀಗ ಕೋರ್ಟ್ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ...