Thursday, 23rd January 2020

Recent News

2 years ago

ತ್ರಿವಳಿ ತಲಾಖ್ ಪರ ವಾದಿಸಿದ್ದ ಸಿಬಲ್ ತೀರ್ಪಿಗೆ ಪ್ರತಿಕ್ರಿಯಿಸಿದ್ದು ಹೀಗೆ

ನವದೆಹಲಿ: ತ್ರಿವಳಿ ತಲಾಖ್ ತೀರ್ಪನ್ನು ನಾವು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ, ಅಖಿಲ ಭಾರತೀಯ ಮುಸ್ಲಿಮರ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ ಬಿ) ಪರವಾಗಿ ವಾದಿಸಿದ್ದ ಕಪಿಲ್ ಸಿಬಲ್ ಹೇಳಿದ್ದಾರೆ. ಎಐಸಿಸಿ ಟ್ವೀಟ್ ಮಾಡಿ, ಮಹಿಳೆಯರಿಗೆ ಸಮಾನ ಹಕ್ಕನ್ನು ಕಲ್ಪಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದೆ. ಸಿಬಲ್ ವಾದ ಹೀಗಿತ್ತು: ತ್ರಿವಳಿ ತಲಾಖ್ 1,400 ವರ್ಷಗಳ ನಂಬಿಕೆಯ ವಿಷಯವಾಗಿದೆ. ಪ್ರವಾದಿ ಮೊಹಮ್ಮದ್ ಅವರ ಕಾಲಾವಧಿಯಲ್ಲೂ ಸಹ ತ್ರಿವಳಿ ತಲಾಖ್ ನ ಉಲ್ಲೇಖವಿದೆ ಎಂದು ಹೇಳಿದ್ದರು. […]

2 years ago

ರೈತರಿಗೆ ಪರಿಹಾರ ನೀಡದ್ದಕ್ಕೆ 7 ಕರ್ನಾಟಕ ವೈಭವ್ ಬಸ್ ಜಪ್ತಿ!

ಚಿತ್ರದುರ್ಗ: ಈ ಹಿಂದೆ ಜಿಲ್ಲಾಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳ ವಾಹನಗಳನ್ನು ಜಪ್ತಿ ಮಾಡಿದ್ದಾಯ್ತು, ಪೀಠೋಪಕರಣಗಳನ್ನ ಹರಾಜು ಹಾಕಿದ್ದೂ ಆಯ್ತು, ಅಷ್ಟು ಸಾಲದು ಅಂತ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇಂದ್ರ ಸರ್ಕಾರದ ಅಧೀನದಲ್ಲಿರೋ ರೈಲನ್ನು ಜಪ್ತಿ ಮಾಡಲು ಆದೇಶಿಸಿದ್ದ ಚಿತ್ರದುರ್ಗದ ನ್ಯಾಯಾಲಯ ಇಂದು ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ವೈಭವ ಬಸ್‍ಗಳನ್ನೂ ಜಪ್ತಿ ಮಾಡಲು...

ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರ ಆರೋಪ- ಜೈಲು ಸೇರ್ತಾರಾ ಹರತಾಳು ಹಾಲಪ್ಪ?

2 years ago

ಶಿವಮೊಗ್ಗ: ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ಕೇಸ್ ತೀರ್ಪು ಇಂದು ಪ್ರಕಟವಾಗಲಿದೆ. ಶಿವಮೊಗ್ಗ 2ನೇ ಜೆಎಂಎಫ್‍ಸಿ ನ್ಯಾಯಾಲಯ ಆಗಸ್ಟ್ 8 ರಂದು ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. 2009ರ ನವೆಂಬರ್‍ನಲ್ಲಿ...

ಭೀಮಾತೀರದ ಹಂತಕನ ಮೇಲೆ ಕೋರ್ಟ್ ಆವರಣದಲ್ಲೇ ಗುಂಡಿನ ದಾಳಿ -ಸಾವು ಬದುಕಿನ ಮಧ್ಯೆ ಬಾಗಪ್ಪ ನರಳಾಟ

2 years ago

ವಿಜಯಪುರ: ಭೀಮಾ ತೀರದ ಹಂತಕ ಚಂದಪ್ಪ ಹರಿಜನ ಸಹಚರ ಬಾಗಪ್ಪನ ಮೇಲೆ ವಿಜಯಪುರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಗುಂಡಿನ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ವಿಚಾರಣೆಗೆ ಬಂದಿದ್ದ ಬಾಗಪ್ಪನ ಮೇಲೆ ಅಪರಿಚಿತ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಮೂರು ಗುಂಡುಗಳು ಬಾಗಪ್ಪನ...

ಸೆಕ್ಸ್ ನಂತ್ರ ಗೊತ್ತಾಗಿದ್ದು, ಅವಳು ಮಂಗಳಮುಖಿ-ಕೊನೆಗೆ 119 ಬಾರಿ ಇರಿದು ಕೊಂದ

2 years ago

ವಾಷಿಂಗ್ಟನ್: ತಾನು ಲೈಂಗಿಕ ಕ್ರಿಯೆ ನಡೆಸಿದ್ದು ಮಂಗಳಮುಖಿಯೊಂದಿಗೆ ತಿಳಿದ ವ್ಯಕ್ತಿ ಕೋಪದಿಂದ ಆಕೆಯನ್ನು ಹರಿತವಾದ ಚಾಕುವಿನಿಂದ ಸುಮಾರು 119 ಬಾರಿ ಇರಿದು ಕೊಲೆ ಮಾಡಿರುವ ಘಟನೆ ಅಮೇರಿಕಾದಲ್ಲಿ ನಡೆದಿದೆ. ಡೀ ವಿಗಾಂ (25) ಕೊಲೆಯಾದ ಮಂಗಳಮುಖಿ. ಡುವ್ಯಾನ್ ಹಿಕ್ಯಾರಸನ್(55) ಎಂಬಾತನೇ ಮಂಗಳಮುಖಿಯನ್ನು...

ಮಹದಾಯಿ ಹೋರಾಟಗಾರರಿಗೆ ಸಮನ್ಸ್- ಅಂಬ್ಯುಲೆನ್ಸ್ ಸಿಬ್ಬಂದಿ, ಸೈನಿಕ, ಎಂಜಿನೀಯರ್‍ಗೂ ನೋಟಿಸ್

3 years ago

ಗದಗ: ಕಳಸಾ ಬಂಡೂರಿ, ಮಹದಾಯಿ ಹೋರಾಟಗಾರರಿಗೆ ಮತ್ತೆ ನರಗುಂದ ಜೆಎಮ್‍ಎಫ್‍ಸಿ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನರಗುಂದ ತಾಲೂಕಿನ 32 ರೈತರು ಇಂದೇ ಜೆಎಮ್‍ಎಫ್‍ಸಿ ಕೋರ್ಟ್‍ಗೆ ಹಾಜರಾಗುವಂತೆ ಆದೇಶ ಹೊರಡಿಸಿದೆ. ವಿಪರ್ಯಾಸವೆಂದರೆ ಹೊರಾಟದಲ್ಲಿ ಇಲ್ಲದೆ ಇರುವವರ ಮೇಲೆಯೂ ಕೇಸ್ ದಾಖಲಿಸಿ ಸಮನ್ಸ್...

16ರ ಪೋರನೊಂದಿಗೆ ಸೆಕ್ಸ್ ಮಾಡಿದ್ದ 27 ವರ್ಷದ ಟೀಚರ್‍ಗೆ ಶಿಕ್ಷೆ ಪ್ರಕಟ

3 years ago

ವಾಷಿಂಗ್ಟನ್: 16ರ ಪೋರನೊಂದಿಗೆ ಸೆಕ್ಸ್ ಮಾಡಿದ್ದ 27 ವರ್ಷದ ಶಿಕ್ಷಕಿಗೆ ಕೋರ್ಟ್ 9 ತಿಂಗಳು ಜೈಲು ಶಿಕ್ಷೆ ಮತ್ತು 2 ವರ್ಷದವರೆಗೆ ವೃತ್ತಿಯ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಫೆಬ್ರವರಿ ತಿಂಗಳಲ್ಲಿ ನೇಬ್ರಾಸ್ಕಾ ಸಿಟಿಯ 27 ವರ್ಷದ ಇಮಿಲಿ ಲೋಫಿಂಗ್ ತನ್ನ...

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕ ಹಲ್ಲೆ

3 years ago

ಧಾರವಾಡ: ಆಸ್ತಿವಿವಾದದ ಹಿನ್ನೆಲೆಯಲ್ಲಿ ಮೂವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಶಾಂತಿ ನಗರದಲ್ಲಿ ನಡೆದಿದೆ. ಯಲ್ಲವ್ವ ನಾಯ್ಕರ್, ಭಾರತಿ ಪತಂಗಿ, ಪ್ರದೀಪ್ ಪತಂಗಿ ಎಂಬವರು ಗಂಭೀರವಾಗಿ ಗಾಯಗೊಂಡರು. ಈಗ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಹಾಕಿಕೊಂಡು...