ಹೈದರಾಬಾದ್: ಸ್ವದೇಶಿ ಲಸಿಕೆ ಕೋವ್ಯಾಕ್ಸಿನ್ ಶೇ.81ರಷ್ಟು ಪರಿಣಾಮಕಾರಿ ಎಂದು ಹೈದರಾಬಾದಿನ ಭಾರತ್ ಬಯೋಟೆಕ್ ಕಂಪನಿ ತಿಳಿಸಿದೆ. ಇಂದು 3ನೇ ಹಂತದ ಕ್ಲಿನಿಕಲ್ ಪ್ರಯೋಗದ ಬಳಿಕ ಈ ವರದಿಯ ಬಗ್ಗೆ ಮಾಹಿತಿ ನೀಡಿದೆ. ಒಟ್ಟು 25,800 ಸ್ವಯಂ...
ನವದೆಹಲಿ: ದೇಶಾದ್ಯಂತ ಇಂದಿನಿಂದ ಜನ ಸಾಮಾನ್ಯರಿಕೆ ಲಸಿಕೆ ಪ್ರಯೋಗ ಪ್ರಾರಂಭವಾಗುತ್ತಿದ್ದಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಲಸಿಕೆ ಪಡೆದುಕೊಂಡಿದ್ದಾರೆ. ಇದೀಗ ಲಸಿಕೆ ಪಡೆದುಕೊಂಡಿರುವ ಮೋದಿ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ...
ನವದೆಹಲಿ: ಭಾರತದ ಎರಡು ಕೊರೊನಾ ಲಸಿಕೆಗಳು ಇದೀಗ ಹಂಚಿಕೆಯಾಗುತ್ತಿದ್ದು, ಕೊರೊನಾ ವಾರಿಯರ್ಸ್ಗಳಿಗೆ ನೀಡಲಾಗುತ್ತಿದೆ. ಎರಡೂ ವ್ಯಾಕ್ಸಿನ್ಗಳು ಸುರಕ್ಷಿತ ಎಂದು ತಜ್ಞರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಸಂಪೂರ್ಣ ಸ್ವದೇಶಿ ಆಗಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್...
ನವದೆಹಲಿ: ಕೊವಿಶೀಲ್ಡ್ ಬೆನ್ನಲ್ಲೇ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೋವಾಕ್ಸಿನ್ ಲಸಿಕೆ ವಿತರಣೆ ಪ್ರಾರಂಭಗೊಂಡಿದೆ. ಇನ್ನೂ ಮೂರನೇ ಹಂತದ ಪ್ರಯೋಗದಲ್ಲಿರುವ ಕೋವಾಕ್ಸಿನ್ ಬಗ್ಗೆ ಸಾಕಷ್ಟು ಸಂದೇಹಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಬಯೋಟೆಕ್ ಸಂಸ್ಥೆ ಮಹತ್ವದ ಹೇಳಿಕೆ ನೀಡಿದೆ....
– ಕೊರೊನಾ ವಾರಿಯರ್ಸ್ ನೆನೆದು ಮೋದಿ ಭಾವುಕ – ನಮ್ಮ ಲಸಿಕೆ ಸುರಕ್ಷಿತ, ಕಡಿಮೆ ಬೆಲೆ ನವದೆಹಲಿ: ಕೊರೊನಾ ಲಸಿಕೆ ಕಂಡು ಹಿಡಿಯಲು ನಮ್ಮ ವಿಜ್ಞಾನಿಗಳು ಸತತ ಪರಿಶ್ರಮ ಪಟ್ಟಿದ್ದಾರೆ. ವಿಜ್ಞಾನಿಗಳು ಹಬ್ಬ, ಸಂತೋಷಕೂಟದಲ್ಲಿ ಭಾಗಿಯಾಗದೇ ಲಸಿಕೆಗಾಗಿ...
ನವದೆಹಲಿ: ದೇಶವನ್ನು ವರ್ಷಗಳ ಕಾಲ ಕಾಡಿರುವ ಮತ್ತು ಈಗಲೂ ಸಮಸ್ಯೆ ತಂದಿಟ್ಟಿರುವ ಹೆಮ್ಮಾರಿ ಕೊರೊನಾಗೆ ಲಸಿಕೆ ಬಂದಾಗಿದೆ. ದೇಶಾದ್ಯಂತ ಶನಿವಾರದಿಂದ ಕೊರೋನಾ ಲಸಿಕೆಯ ಮಹಾಯಜ್ಞ ಶುರುವಾಗಲಿದೆ. ವಿಶ್ವದ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರು: ಹೈದರಾಬಾದ್ನ ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿ ಪಡಿಸಿರುವ ಕೊರೊನಾ ಲಸಿಕೆ ಕೊವ್ಯಾಕ್ಸಿನ್ ಉತ್ಪಾದನಾ ದಿನಾಂಕ ಮತ್ತು ಅವಧಿ ಮುಗಿಯುವ ದಿನಾಂಕ(ಎಕ್ಸ್ಪೈರಿ ಡೇಟ್)ಲೆಕ್ಕಚಾರದ ಮೇಲೆ ಭಾರೀ ಚರ್ಚೆ ನಡೆಯುತ್ತಿದೆ. ಕಡಿಮೆ ಸಮಯದಲ್ಲಿ ಕೊವ್ಯಾಕ್ಸಿನ್ ಬಳಸಬೇಕು. ಲಸಿಕೆ...
– ಈಗಾಗಲೇ 16 ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದೇವೆ – ಬಿಎಸ್ಎಲ್ -3 ಹೊಂದಿರುವ ವಿಶ್ವದ ಏಕೈಕ ಕಂಪನಿ ನಮ್ಮದು – ಟೀಕೆಗಳಿಗೆ ಡಾ.ಕೃಷ್ಣ ಎಲ್ಲಾ ಸ್ಪಷ್ಟನೆ ನವದೆಹಲಿ: ನಮ್ಮ ಕಂಪನಿ ಪ್ರಾಮಾಣಿಕವಾಗಿ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದೆ....
ನವದೆಹಲಿ: ಭಾರತ್ ಬಯೋಟಿಕ್ ಸಂಸ್ಥೆಯ ಲಸಿಕೆ ಕೋವ್ಯಾಕ್ಸಿನ್ ಗೆ ಅನುಮತಿ ನೀಡಿರುವ ಬಗ್ಗೆ ಮಾಜಿ ಕೇಂದ್ರ ಸಚಿವರಾದ ಶಶಿ ತರೂರ್ ಮತ್ತು ಜಯರಾಮ್ ರಮೇಶ್ ಪ್ರಶ್ನೆ ಮಾಡಿದ್ದಾರೆ. ಇಂದು ಕೋವಿಶೀಲ್ಡ್ ಮತ್ತು ದೇಶಿಯ ಲಸಿಕೆ ಕೋವ್ಯಾಕ್ಸಿನ್...
– ಭಾರತಕ್ಕೆ ಧನ್ಯವಾದಗಳು ನವದೆಹಲಿ: ಕೋವಿಶೀಲ್ಡ್ ಮತ್ತು ದೇಶಿಯ ಲಸಿಕೆ ಕೋವ್ಯಾಕ್ಸಿನ್ ಬಳಕೆಗೆ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಷರತ್ತು ಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ವಿಜ್ಞಾನಿಗಳು,...
– 10 ತಿಂಗಳ ‘ಕೊರೊನಾ’ ಅಜ್ಞಾತವಾಸದ ಅಂತ್ಯಕ್ಕೆ ನಾಂದಿ! ನವದೆಹಲಿ: 10 ತಿಂಗಳ ಕೊರೊನಾ ಅಜ್ಞಾತವಾಸದ ಬಳಿಕ ದೇಶಕ್ಕೆ ಸಿಹಿ ಸುದ್ದಿ ಸಿಕ್ಕಿದ್ದು, ಕೋವಿಶೀಲ್ಡ್ ಮತ್ತು ದೇಶಿಯ ಲಸಿಕೆ ಕೋವ್ಯಾಕ್ಸಿನ್ ಬಳಕೆಗೆ ಭಾರತೀಯ ಔಷಧ ನಿಯಂತ್ರಣ...
ಬೆಳಗಾವಿ: ಕೊರೊನಾ ಮಹಾಮಾರಿಗೆ ಲಸಿಕೆ ಕಂಡು ಹಿಡಿಯುತ್ತಿರುವ ಭಾರತ ಇದರ ಪ್ರಯೋಗಕ್ಕೆ ಮುಂದಾಗಿದೆ. ಲಸಿಕೆ ಪ್ರಯೋಗ ಕೇಂದ್ರವಾಗಿರುವ ಬೆಳಗಾವಿಯ ಜೀವನ್ ರೇಖಾ ಆಸ್ಪತ್ರೆಯಲ್ಲಿ ಈಗಾಗಲೇ ಪ್ರಯೋಗಕ್ಕಾಗಿ ಕೊಡಲಾದ ಕೋವ್ಯಾಕ್ಸಿನ್ ಲಸಿಕೆಯನ್ನು ರಾಜಕಾರಣಿಗಳು, ಮತ್ತು ಉದ್ಯಮಿಗಳು ಪಡೆದುಕೊಂಡಿದ್ದಾರೆ...
– ಪಬ್ಲಿಕ್ ಟಿವಿ ಜೊತೆ ಸುಚಿತ್ರಾ ಕೆ ಎಲ್ಲಾ ಮಾತು – 3, 4 ತಿಂಗಳಲ್ಲಿ ಲಸಿಕೆ ಲಭ್ಯ ಬೆಂಗಳೂರು: ನಾವು ದುಬಾರಿ ಬೆಲೆಯ ಲಸಿಕೆ ತಯಾರಿಸುವುದಿಲ್ಲ. ಜನರ ಕೈಗೆಟುಕುವ ದರದಲ್ಲಿ ಕೊವಾಕ್ಸಿನ್ ಲಸಿಕೆ ತಯಾರಿಸಲಾಗುವುದು...
ನವದೆಹಲಿ: ಭಾರತ್ ಬಯೋಟಿಕ್ ಕಂಪನಿ ಕೋವಿಡ್ – 19ಗೆ ಕಂಡು ಹಿಡಿದ ‘ಕೊವಾಕ್ಸಿನ್ʼ ಲಸಿಕೆಯ ಮಾನವ ಪ್ರಯೋಗ ಇಂದಿನಿಂದ ಹರ್ಯಾಣದಲ್ಲಿ ಆರಂಭವಾಗಿದೆ. ಹರ್ಯಾಣ ಗೃಹ ಮತ್ತು ವಿಜ್ಞಾನ, ತಂತ್ರಜ್ಞಾನ ಸಚಿವರಾಗಿರುವ ಅನಿಲ್ ವಿಜಿ ಟ್ವೀಟ್ ಮಾಡಿ...
– ಕೊರೊನಾಗೆ ಭಾರತದ ಮೊದಲ ಲಸಿಕೆ ಹೈದರಾಬಾದ್: ಕೋವಿಡ್ 19ಗೆ ಭಾರತದ ಕಂಪನಿಯೊಂದು ಲಸಿಕೆಯನ್ನು ಕಂಡು ಹಿಡಿದಿದೆ. ಆಗಸ್ಟ್ 15ರೊಳಗೆ ಸಾರ್ವಜನಿಕ ಬಳಕೆಗಾಗಿ ಈ ಲಸಿಕೆ ಬಿಡುಗಡೆ ಮಾಡುವ ಬಗ್ಗೆ ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್...
ಹೈದರಾಬಾದ್: ಕೋವಿಡ್ 19ಗೆ ಸದ್ಯಕ್ಕೆ ಔಷಧಿ ಇಲ್ಲ. ವಿಶ್ವದ ಹಲವೆಡೆ ಔಷಧಿಗಳನ್ನು ಕಂಡು ಹಿಡಿಯುವ ಪ್ರಯತ್ನ ಸಾಗುತ್ತಿದೆ. ಈ ನಡುವೆ ಶುಭ ಸುದ್ದಿ ಎನ್ನುವಂತೆ ಭಾರತದ ಕಂಪನಿಯೊಂದು ಲಸಿಕೆಯನ್ನು ಕಂಡು ಹಿಡಿದಿದ್ದು ರೋಗಿಗಳ ಮೇಲೆ ಪ್ರಯೋಗ...