Tag: Covid 19

ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಮೈಸೂರು: ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಂದು ಕಡೆ ಶಾಸಕ…

Public TV

ಬೆಡ್ ಬ್ಲಾಕಿಂಗ್ ದಂಧೆಯ ಪಾತ್ರಧಾರಿ ಸತೀಶ್ ರೆಡ್ಡಿ ಯನ್ನು ಕೂಡಲೇ ಬಂಧಿಸಿ – AAP ಆಗ್ರಹ

ಬೆಂಗಳೂರು: ಕೊರೊನಾ ಎರಡನೇ ಅಲೆಯ ಮಹಾದುರಂತದ ಸಮಯದಲ್ಲಿ ಇಡೀ ರಾಜ್ಯವೇ ತಲೆ ತಗ್ಗಿಸುವಂತಹ ಬೆಡ್ ಬ್ಲಾಕಿಂಗ್…

Public TV

ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು: ಸವದಿ ಉಡಾಫೆ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್…

Public TV

ಲಾಕ್‍ಡೌನ್‍ನಲ್ಲಿ ಅಬಕಾರಿ ಇಲಾಖೆಗೆ ಶೇ.10 ಲಾಭ ಹೆಚ್ಚಳ – ಗೋಪಾಲಯ್ಯ

ಬೆಂಗಳೂರು: ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಇಲಾಖೆ ಸಾಮಾನ್ಯ ದಿನಗಳಿಗಿಂತ ಶೇ.10 ರಷ್ಟು ಲಾಭ ಗಳಿಸಿದೆ…

Public TV

ತಡರಾತ್ರಿ ಕಣ್ಣೆದುರೇ ಕುಸಿದು ಬಿದ್ದ ಮನೆ – ಪ್ರಾಣಾಪಾಯದಿಂದ ಕುಟುಂಬ ಪಾರು

ಹಾಸನ: ಕಳೆದ ಕೆಲದಿನಗಳಿಂದ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಮಳೆಯ ಪರಿಣಾಮ ತಡರಾತ್ರಿ ಮನೆಯೊಂದು ಕುಸಿದು…

Public TV

ಬರೋಬ್ಬರಿ 54 ದಿನಗಳ ಬಳಿಕ ಇಂದಿನಿಂದ ಸಾರಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಬರೋಬ್ಬರಿ 54 ದಿನಗಳ ಬಳಿಕ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಇಂದಿನಿಂದ ಬಿಎಂಟಿಸಿ, ಕೆಎಸ್‍ಆರ್‍ಟಿಸಿ…

Public TV

ಸಮಾಜದ ಬದಲಾವಣೆಗಾಗಿ ಗುಣಮಟ್ಟದ ಶಿಕ್ಷಣ ಅಗತ್ಯ: ಡಿಸಿಎಂ

ಬೆಂಗಳೂರು: ಸಮಾಜದಲ್ಲಿ ಏನಾದರೂ ಪರಿಣಾಮಕಾರಿಯಾಗಿ ಬದಲಾವಣೆ ತರಬೇಕೆಂದರೆ ಅದು ಉತ್ತಮ ಗುಣಮಟ್ಟದ ಶಿಕ್ಷಣದಿಂದ ಮಾತ್ರ ಸಾಧ್ಯ.…

Public TV

ಕೋವಿಡ್-19 ಲಸಿಕಾಕರಣ ಮೇಳದಲ್ಲಿ ಪಾಲ್ಗೊಳ್ಳಿ: ನಾರಾಯಣಗೌಡ ಮನವಿ

ಬೆಂಗಳೂರು: ನಾಳೆ ರಾಜ್ಯಾದ್ಯಂತ ಕೋವಿಡ್-19 ಲಸಿಕಾ ಮೇಳಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಚಾಲನೆ…

Public TV

ಕೋವಿಡ್ ಪಾಸಿಟಿವಿಟಿ ರೇಟ್ ಶೇ.2.58ಕ್ಕೆ ಇಳಿಕೆ – ರಾಜ್ಯದಲ್ಲಿ 4,517 ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಇಳಿಕೆಯಾಗಿದ್ದು, ಇಂದು ಶೇ.2.58ರಷ್ಟು ದಾಖಲಾಗಿದೆ.…

Public TV

ಕೊಡಗಿನಲ್ಲಿ ಜುಲೈ 5ರವರೆಗೆ ಲಾಕ್‍ಡೌನ್ ಮುಂದುವರಿಕೆ – ಖರೀದಿಗೆ ಸಮಯ ನಿಗದಿ

ಮಡಿಕೇರಿ: ಸರ್ಕಾರದ ಇತ್ತೀಚಿನ ಆದೇಶ ಮಾರ್ಗಸೂಚಿಯಂತೆ ಕೋವಿಡ್ ಪಾಸಿಟಿವಿಟಿ ದರದಲ್ಲಿ ಕೊಡಗು ಜಿಲ್ಲೆಯು 2ನೇ ವರ್ಗದಲ್ಲಿ…

Public TV