ಜೂನ್ 7ರಿಂದ ಕೆಲಸಕ್ಕೆ ಹಾಜರಾಗಿ: ಬಿಎಂಟಿಸಿ ಸಿಬ್ಬಂದಿಗೆ ಸೂಚನೆ
ಬೆಂಗಳೂರು: ಜೂನ್ ಏಳರಿಂದ ಸಿಬ್ಬಂದಿ ಕೆಲಸಕ್ಕೆ ಹಾಜರಾಗಬೇಕೆಂದುಯ ಬಿಎಂಟಿಸಿಯ ಉತ್ತರ ವಲಯ ಘಟಕದಿಂದ ಅಧಿಕೃತ ಪ್ರಕಟಣೆ…
ಕಾಂಗ್ರೆಸಿಗರ ಅಪಪ್ರಚಾರದಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದಾರೆ- ವೇದವ್ಯಾಸ್ ಕಾಮತ್
ಮಂಗಳೂರು: ಲಸಿಕೆ ವಿತರಣಾ ಕೇಂದ್ರಗಳಲ್ಲಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಮುಖಂಡರು…
‘ವೈದ್ಯರ ನಡೆ, ಹಳ್ಳಿ ಕಡೆ’ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಸುಧಾಕರ್ ಹಸಿರು ನಿಶಾನೆ
ಚಿಕ್ಕಬಳ್ಳಾಪುರ: ಹಳ್ಳಿಯಲ್ಲಿರುವ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ 'ವೈದ್ಯರ ನಡೆ, ಹಳ್ಳಿಯ ಕಡೆ'…
ಮಗನ ಔಷಧಿ ತರಲು ಬೆಂಗಳೂರಿಗೆ ಸೈಕಲ್ ನಲ್ಲಿ ಹೋಗಿ ಬಂದ ಅಪ್ಪ
- 280 ಕಿ.ಮೀ. ಸೈಕಲ್ ತುಳಿದ ತಂದೆ ಮೈಸೂರು: ಕೊರೊನಾ ಲಾಕ್‍ಡೌನ್ ಪರಿಣಾಮವಾಗಿ ಮಗನ ಔಷಧಿಗಾಗಿ…
ಕೊಡವ ನೃತ್ಯ ಮಾಡಿ ಕೊರೊನಾ ಸೋಂಕಿತರನ್ನು ರಂಜಿಸಿದ ಹರ್ಷಿಕಾ, ಭುವನ್
ಮಡಿಕೇರಿ: ಸ್ಯಾಂಡಲ್‍ವುಡ್ ಕಲಾವಿದರಾದ ನಟಿ ಹರ್ಷಿಕಾ ಪೂಣಚ್ಚ ಮತ್ತು ನಟ ಭುವನ್ ಪೊನ್ನಣ್ಣ ಮಡಿಕೇರಿಯ ಜಿಲ್ಲಾಸ್ಪತ್ರೆಗೆ…
ಇಂದು 44,473 ಮಂದಿ ಆಸ್ಪತ್ರೆಯಿಂದ ಬಿಡುಗಡೆ- ಪಾಸಿಟಿವಿಟಿ ರೇಟ್ ಶೇ.13.57
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ 44,473 ಮಂದಿ ಬಿಡುಗಡೆ ಹೊಂದಿದ್ದಾರೆ. ಇಂದು…
ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ ಇನ್ನೂ 1 ವಾರ ಲಾಕ್‍ಡೌನ್ ಅನಿವಾರ್ಯ: ಜೊಲ್ಲೆ
ಚಿಕ್ಕೋಡಿ(ಬೆಳಗಾವಿ): ಕೊರೊನಾ ನಿಯಂತ್ರಣಕ್ಕೆ ಬರದೇ ಇದ್ದಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡಲೇಬೇಕು…
ಹೈಟೆಕ್ ಆಸ್ಪತ್ರೆಗಾಗಿ ಮಾಜಿ ಸಂಸದ ಮುದ್ದಹನುಮೇಗೌಡರಿಂದ ಪ್ರಧಾನಿಗೆ ಪತ್ರ
ತುಮಕೂರು: ಗಣಿ ಬಾಧಿತ ಪುನಶ್ಚೇತನ ನಿಧಿ ಬಳಸಿಕೊಂಡು ಜಿಲ್ಲೆಯ ಕೆ.ಬಿ.ಕ್ರಾಸ್ ಬಳಿ ಅತ್ಯಾಧುನಿಕ ಸುಸಜ್ಜಿತ ಆಸ್ಪತ್ರೆ…
ಬೆಳೆ ವೀಕ್ಷಿಸಿ ರೈತರ ಅಹವಾಲು ಆಲಿಸಿದ ಡಿಕೆಶಿ
ಧಾರವಾಡ: ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ರೈತರ ಜಮೀನುಗಳಿಗೆ ಭೇಟಿ…
ಸೆಂಟ್ರಲ್ ವಿಸ್ತಾಗೆ ಹೈಕೋರ್ಟ್ ಅನುಮತಿ – ಅರ್ಜಿದಾರರಿಗೆ 1 ಲಕ್ಷ ದಂಡ
ನವದೆಹಲಿ: ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ನೂತನ ಸಂಸತ್ ಭವನ ಸೆಂಟ್ರಲ್ ವಿಸ್ತಾ ನಿರ್ಮಾಣ ಕಾಮಗಾರಿ ಮುಂದುವರಿಸಲು…
