ಕೊರೊನಾಗೆ ಪುಟ್ಟ ಮಗು ಬಲಿ
- ಅಮೆರಿಕದಲ್ಲಿ 1.24 ಲಕ್ಷ ಸೋಂಕಿತರು - 24 ಗಂಟೆಯಲ್ಲಿ 450ಕ್ಕೂ ಹೆಚ್ಚು ಸಾವು ವಾಷಿಂಗ್ಟನ್:…
ತನಗೆ ಕೊರೊನಾ ಬಂದಿದ್ದು ಹೇಗೆ ಅನ್ನೋದನ್ನು ತಿಳಿಸಿದ ಇಂಗ್ಲೆಂಡ್ ಪ್ರಧಾನಿ
ಲಂಡನ್: ಇಂಗ್ಲೆಂಡ್‍ನ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ತನಗೆ ಸೋಂಕು…
ಕೊರೊನಾ ನಿರ್ಬಂಧದ ಬೇಲಿಗೆ ಬೆಂಕಿ ಹಚ್ಚಿದ ಜೆಡಿಎಸ್ ಮುಖಂಡ
ತುಮಕೂರು: ಗ್ರಾಮದ ಸುರಕ್ಷತೆ ಹಾಕಿಕೊಂಡಿದ್ದ ಬೇಲಿಗೆ ಜೆಡಿಎಸ್ ಮುಖಂಡ ಬೆಂಕಿ ಹಾಕಿರುವ ಘಟನೆ ಜಿಲ್ಲೆಯ ಮಧುಗಿರಿ…
ಕೋವಿಡ್-19 ಚಿಕಿತ್ಸೆಗೆ ಗುರುತಿಸಲಾದ ಆಸ್ಪತ್ರೆಗಳಲ್ಲಿ ತುರ್ತಾಗಿ ಅಗತ್ಯ ವ್ಯವಸ್ಥೆ ಕಲ್ಪಿಸಿ: ಶ್ರೀರಾಮುಲು
ಬಳ್ಳಾರಿ: ಕೋವಿಡ್-19 ಸೊಂಕಿತರ ಚಿಕಿತ್ಸೆ ಪ್ರಮಾಣ ಹೆಚ್ಚಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಳ್ಳಾರಿ ಜಿಲ್ಲಾಸ್ಪತ್ರೆ, ವಿಮ್ಸ್ ಮತ್ತು…
ಕೊರೊನಾಗೆ ತಮಿಳುನಾಡಿನಲ್ಲಿ ಮೊದಲ ಬಲಿ, ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಚೆನ್ನೈ: ಮಹಾಮಾರಿ ಕೊರೊನಾ ವೈರಸ್‍ಗೆ ನರೆಯ ರಾಜ್ಯ ತಮಿಳುನಾಡಿನಲ್ಲಿ ಮೊದಲ ಬಲಿಯಾಗಿದೆ. ಈ ಮೂಲಕ ದೇಶದಲ್ಲಿ…
ಕೊರೊನಾ ವಿರುದ್ಧದ ಹೋರಾಟಕ್ಕೆ 15 ಸಾವಿರ ಕೋಟಿಯ ಪ್ಯಾಕೇಜ್
ನವದೆಹಲಿ: ಕೊರೊನಾ ಮಾಹಾಮಾರಿ ವಿರುದ್ಧದ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ 15 ಸಾವಿರ ಕೋಟಿ ರೂ.…
ಇಂದು ರಾತ್ರಿ 8 ಗಂಟೆಗೆ ಮೋದಿ ಭಾಷಣ
ನವದೆಹಲಿ: ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಮತ್ತೊಮ್ಮೆ ದೇಶವನ್ನು ಉದ್ದೇಶಿಸಿ ಮಾತನಡಲಿದ್ದಾರೆ. ಪ್ರಧಾನಿ…
ಕೊರೊನಾ ಆತಂಕ: ಬೆಂಗ್ಳೂರು ತೊರೆಯುತ್ತಿರುವ ಜನತೆ
ಬೆಂಗಳೂರು: ಕೊರೊನಾ ವೈರಸ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇಂದು ಒಂದೇ ದಿನ ಏಳು ಪ್ರಕರಣಗಳು…
ಕೊರೊನಾಗೆ ದೇಶದಲ್ಲಿ ಮತ್ತೊಂದು ಬಲಿ-ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಕೋಲ್ಕತ್ತಾ: ಕೊರೊನಾ ವೈರಸ್ ಕೋಲ್ಕತ್ತಾದಲ್ಲಿ ಮತ್ತೋರ್ವನನ್ನು ಬಲಿ ಪಡೆದುಕೊಂಡಿದೆ. ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 9ಕ್ಕೆ…
ಮೊದಲ ಬಾರಿಗೆ ಕೊರೊನಾ ಲಸಿಕೆ ಅಮೆರಿಕದಲ್ಲಿ ಪ್ರಯೋಗ
ವಾಷಿಂಗ್ಟನ್: ಕೊರೊನಾಗೆ ವಿಶ್ವಾದ್ಯಂತ ಲಸಿಕೆ ಕಂಡು ಹಿಡಿಯಲು ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದು, ಈಗ ಮೊದಲ ಬಾರಿಗೆ…