ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ
ನವದೆಹಲಿ: ಕೋವಾಕ್ಸಿನ್ ಲಸಿಕೆ ಅಭಿವೃದ್ಧಿ ಪಡಿಸಿದ ಹೈದರಾಬಾದ್‌ನ ಭಾರತ್ ಬಯೋಟೆಕ್‌ನ(Bharat Biotech) ಇಂಟ್ರಾನಾಸಲ್ ಕೋವಿಡ್ ಲಸಿಕೆಯ(Intranasal…
ಜನರನ್ನು ದಾರಿ ತಪ್ಪಿಸಬೇಡಿ: ಬಾಬಾ ರಾಮದೇವ್ ವಿರುದ್ಧ ದೆಹಲಿ ಹೈಕೋರ್ಟ್ ಕಿಡಿ
ನವದೆಹಲಿ: ಅಧಿಕೃತ ಎನ್ನುವುದಕ್ಕಿಂತ ಹೆಚ್ಚಿನದ್ದನ್ನು ಅಥವಾ ಅಧಿಕೃತವಲ್ಲದ್ದನ್ನು ಹೇಳಿ ಜನರ ದಾರಿ ತಪ್ಪಿಸಬೇಡಿ ಎಂದು ಯೋಗ…
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಉಚಿತ: ಕೇಂದ್ರ
ನವದೆಹಲಿ: 18ರಿಂದ 59 ವಯೋಮಾನದವರಿಗೆ ಕೋವಿಡ್ ಬೂಸ್ಟರ್ ಡೋಸ್‌ನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸರ್ಕಾರ…
12-17 ವರ್ಷದೊಳಗಿನ ಮಕ್ಕಳಿಗೆ ಕೋವೊವ್ಯಾಕ್ಸ್ ಲಸಿಕೆಗೆ ಅನುಮೋದನೆ
ನವದೆಹಲಿ: 12 ರಿಂದ 17 ವರ್ಷದೊಳಗಿನ ಮಕ್ಕಳಿಗೆ ಭಾರತದ ಸೇರಂ ಇನ್‌ಸ್ಟಿಟ್ಯೂಟ್ ಸಿದ್ಧಪಡಿಸಿರುವ ಕೋವಿಡ್ ಲಸಿಕೆ ಕೋವೊವ್ಯಾಕ್ಸ್…
ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್
ನವದೆಹಲಿ: ಭಾರತದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಪ್ರಧಾನಿ…
ಕೋವಿಡ್ ಲಸಿಕೆ ಕಡ್ಡಾಯವಲ್ಲ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ
ನವದೆಹಲಿ: ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100 ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ…
ಭಾರತದ ಎಲ್ಲಾ ವಯಸ್ಕರಿಗೂ ಬೂಸ್ಟರ್ ಡೋಸ್ – ಸರ್ಕಾರ ಚಿಂತನೆ
ನವದೆಹಲಿ: ಭಾರತ ತನ್ನ ಎಲ್ಲಾ ವಯಸ್ಕ ಪ್ರಜೆಗಳಿಗೂ ಬೂಸ್ಟರ್ ಡೋಸ್‌ಗೆ ಅರ್ಹತೆ ನೀಡಲು ಚಿಂತನೆ ನಡೆಸುತ್ತಿದೆ.…
ಉಗ್ರ ಸ್ವರೂಪ ಪಡೆದ ಟ್ರಕ್ ಚಾಲಕರ ಪ್ರತಿಭಟನೆ – ಕೆನಡಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಒಟ್ಟಾವಾ: ಲಸಿಕೆ ಆದೇಶಗಳು ಸೇರಿದಂತೆ ಕೋವಿಡ್ ಸಂಬಂಧಿತ ಕ್ರಮಗಳ ವಿರುದ್ಧ ನಡೆಯುತ್ತಿರುವ ಟ್ರಕ್ ಚಾಲಕ ಪ್ರತಿಭಟನೆ…
ಭಾರತದಲ್ಲಿ ಶೇ.75 ವಯಸ್ಕರಿಗೆ ಎರಡೂ ಡೋಸ್ ಲಸಿಕೆ – ಪ್ರಧಾನಿ ಅಭಿನಂದನೆ
ನವದೆಹಲಿ: ಭಾರತದ ಒಟ್ಟು ಜನಸಂಖ್ಯೆಯಲ್ಲಿ ಶೇ.75ರಷ್ಟು ವಯಸ್ಕರು ಕೋವಿಡ್ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದುಕೊಂಡಿದ್ದಾರೆ. ಲಸಿಕಾ…
ಕೋವಿಡ್ ಲಸಿಕೆ ಪಡೆದಿಲ್ಲ – ರೋಗಿಗೆ ಹೃದಯ ಕಸಿ ಮಾಡಲ್ಲ ಎಂದ ವೈದ್ಯರು!
ವಾಷಿಂಗ್ಟನ್: ರೋಗಿಯೊಬ್ಬ ಕೋವಿಡ್-19 ಲಸಿಕೆ ಹಾಕಿಸಿಕೊಂಡಿಲ್ಲ ಎಂಬ ಕಾರಣಕ್ಕೆ ಆತನಿಗೆ ಶಸ್ತ್ರ ಚಿಕಿತ್ಸೆ ಮಾಡಿ ಹೃದಯ…