ಲಸಿಕೆ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳು ತಿಂಗಳ ಅಂತ್ಯದೊಳಗೆ ಸರಾಸರಿ ತಲುಪಬೇಕು: ಸಿಎಂ ಸೂಚನೆ
ಬೆಂಗಳೂರು: ಮೊದಲನೇ ಹಾಗೂ 2 ನೇ ಡೋಸ್ ಲಸಿಕೆ ಪ್ರಮಾಣದಲ್ಲಿ ರಾಜ್ಯ ಸರಾಸರಿಗಿಂತ ಕಡಿಮೆ ಇರುವ…
ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯಲ್ಲ, ಕ್ಷಮಿಸುವುದೂ ಇಲ್ಲ: ಸಚಿವ ಸುಧಾಕರ್
ಬೆಂಗಳೂರು: ಕಾಂಗ್ರೆಸ್ ಬೇಜವಾಬ್ದಾರಿ ನಡೆಯನ್ನು ಜನ ಮರೆಯುವುದಿಲ್ಲ, ಕ್ಷಮಿಸುವುದೂ ಇಲ್ಲ ಎಂದು ಆರೋಗ್ಯ ಸಚಿವ ಡಾ.…
ಬೂಸ್ಟರ್ ಡೋಸ್ ಪಡೆದ ರಾಜ್ಯಪಾಲ – ಲಸಿಕೆ ಪಡೆಯಲು ಜನತೆಗೆ ಕರೆ
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಯ ಬೂಸ್ಟರ್…
ಲಸಿಕೆ ಹಾಕಿಸಲು ಬಿಡಲ್ಲ – ಮಕ್ಕಳನ್ನೇ ಕಿಡ್ನ್ಯಾಪ್‌ಗೈದ ತಾಯಿ ವಿರುದ್ಧ ಮಾಜಿ ಪತಿ ದೂರು
ಮಾಡ್ರಿಡ್: ಕೋವಿಡ್-19 ವಿರುದ್ಧದ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವುದರಿಂದ ತಪ್ಪಿಸಲು ತನ್ನ ಮಕ್ಕಳನ್ನೇ ತಾಯಿ ಅಪಹರಿಸಿದ್ದಾಳೆ ಎಂದು…
ಇಂದಿನಿಂದ 15-18 ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ
ನವದೆಹಲಿ: ದೇಶದಲ್ಲಿ 15ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಇಂದಿನಿಂದ…
4 ಬಾರಿ ಕೋವಿಡ್ ಲಸಿಕೆ ಪಡೆದಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್
ಭೋಪಾಲ್: ನಾಲ್ಕು ಬಾರಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ದುಬೈನಿಂದ ಇಂದೋರ್…
2 ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆಗೂ ಕೋವಿಡ್ ವ್ಯಾಕ್ಸಿನ್ – ಪತಿ ಮೊಬೈಲ್‍ಗೆ ಸಂದೇಶ
ಪಟ್ನಾ: ಎರಡು ತಿಂಗಳ ಹಿಂದೆಯೇ ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿರುವ…
ದೇಶದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಡೋಸ್ ವ್ಯರ್ಥ
ನವದೆಹಲಿ: ಭಾರತದಲ್ಲಿ 62 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ವ್ಯರ್ಥವಾಗಿದೆ. ಅದರಲ್ಲಿ ಅರ್ಧದಷ್ಟು ಉತ್ತರಪ್ರದೇಶ, ಮಧ್ಯಪ್ರದೇಶ…
ಮುಂಚೂಣಿ ಕಾರ್ಯಕರ್ತರಾಗಿ 10 ತಿಂಗಳ ಬಳಿಕ ಲಸಿಕೆಯ ಮೊದಲ ಡೋಸ್ ಪಡೆದ ʼಮಹಾʼ ಸರ್ಕಾರದ ಸಿಎಸ್
ಮುಂಬೈ: ಕೊರೊನಾ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಿ ಸುಮಾರು 10 ತಿಂಗಳೇ ಕಳೆದಿದೆ. ಕೋವಿಡ್ ಲಸಿಕೆ…
ಕೋವಿಡ್ ಲಸಿಕೆ ಪಡೆಯಿರಿ… ಟಿವಿ, ವಾಷಿಂಗ್ ಮಷಿನ್, ರೆಫ್ರಿಜರೇಟರ್ ಬಹುಮಾನ ಗೆಲ್ಲಿ!
ಮುಂಬೈ: ಕೋವಿಡ್ ನಾನಾ ರೂಪಾಂತರಗಳೊಂದಿಗೆ ಜಾಗತಿಕವಾಗಿ ಆತಂಕ ಮೂಡಿಸಿದೆ. ಕೋವಿಡ್ ವಿರುದ್ಧದ ಹೋರಾಟಕ್ಕೆ ಲಸಿಕೆ ಪಡೆಯುವಂತೆ…