Covid
-
Cinema
ಟಾಲಿವುಡ್ ಸ್ಟಾರ್ ನಟ ಬಾಲಕೃಷ್ಣಗೆ ಕೊರೋನಾ : ಕ್ವಾರಂಟೈನ್ ಆದ ನಟ
ದಿನದಿಂದ ದಿನಕ್ಕೆ ಭಾರತದಲ್ಲಿ ಕೊರೋನಾ ಹಾವಳಿ ಹೆಚ್ಚಾಗುತ್ತಿದೆ. ಶಾರುಖ್ ಖಾನ್ ಸೇರಿದಂತೆ ಬಾಲಿವುಡ್ ನ ಇಪ್ಪತ್ತೈದಕ್ಕೂ ಹೆಚ್ಚು ಕಲಾವಿದರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಈಗ ಬಹುತೇಕರು ಹುಷಾರಾಗಿದ್ದು,…
Read More » -
Karnataka
ರಾಜ್ಯದಲ್ಲಿ ಕೋವಿಡ್ ಮತ್ತೆ ಏರಿಕೆ; ಸರ್ಕಾರದಿಂದ ಪರಿಷ್ಕೃತ Guidelines ಪ್ರಕಟ – ಮಾರ್ಗಸೂಚಿಯಲ್ಲೇನಿದೆ?
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಸರ್ಕಾರ ಪ್ರಕಟ ಮಾಡಿರೋ ಮಾರ್ಗಸೂಚಿಯಲ್ಲಿ ಏನಿದೆ?…
Read More » -
Latest
ಕೋವಿಡ್ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್
ನವದೆಹಲಿ: ಕೋವಿಡ್ ಪರಿಣಾಮದಿಂದಾಗಿ ಹಳೆಯ ಘಟನೆಗಳೆಲ್ಲ ಮರೆತು ಹೋಗಿದೆ. ನನಗೆ ಸ್ಮರಣೆ ಶಕ್ತಿಯಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ವಿಚಾರಣೆ ವೇಳೆ ಹೇಳುತ್ತಿದ್ದಾರೆಂದು ವಿಚಾರಣಾ…
Read More » -
Bellary
ಮತ್ತೆ ಕೋವಿಡ್ ಕಾಟ ಕೊಡಲಿದೆ, ಕೊರೊನಾ ಹೋಗುವಾಗ ಹೆಚ್ಚು ತೊಂದರೆ ಕೊಡುತ್ತೆ: ಕೋಡಿ ಶ್ರೀ ಭವಿಷ್ಯ
ಬಳ್ಳಾರಿ: ಮತ್ತೆ ಕೊರೊನಾ ಕಾಟ ಕೊಡಲಿದೆ. ಕೊರೊನಾ ಹೋಗುವಾಗ ಹೆಚ್ಚು ಕಾಟ ಕೊಡಲಿದೆ ಎಂದು ಕೋಡಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಗಣಿನಾಡು ಬಳ್ಳಾರಿಗೆ ಇಂದು ಕೋಡಿ ಮಠದ…
Read More » -
Bengaluru City
500ರ ಗಡಿದಾಟಿದ ಕೋವಿಡ್ ಕೇಸ್ – ಶೂನ್ಯ ಮರಣ ಪ್ರಮಾಣ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್ ಆಗುತ್ತಿದ್ದು, 525 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ದಾಖಲಾಗಿದೆ. ರಾಜ್ಯದಲ್ಲಿ ಇಂದು 228 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿವರೆಗೂ 39,12,024…
Read More » -
Bengaluru City
471 ಪಾಸಿಟಿವ್, ಕೊರೊನಾ ಪರೀಕ್ಷೆ ಮಾಡಿಸಿಕೊಂಡ 21,927 ಮಂದಿ
ಬೆಂಗಳೂರು: ರಾಜ್ಯದಲ್ಲಿ ಇಂದು 471 ಕೇಸ್ ದಾಖಲಾಗಿದ್ದು, 21,927 ಮಂದಿ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. 214 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ…
Read More » -
Bengaluru City
ಕೇರ್ ಮೋರ್ ಫೌಂಡೇಶನ್ನಿಂದ ಸೌಲಭ್ಯ ವಂಚಿತ ಮಕ್ಕಳಿಗಾಗಿ ಅಭಿಯಾನ – ಸಿನಿ ಕಲಾವಿದರ ಸಾಥ್
ಬೆಂಗಳೂರು: ಕೋವಿಡ್ ಹೆಚ್ಚಳ ಹಾಗೂ ಲಾಕ್ಡೌನ್ ಪರಿಣಾಮದಿಂದ ಕಳೆದೆರಡು ವರ್ಷಗಳಿಂದ ಅನಿವಾರ್ಯವಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಇದೀಗ ರಾಜ್ಯಾದ್ಯಂತ ಮತ್ತೆ ಶಾಲೆಗಳು ಆರಂಭವಾಗಿದ್ದು, ಮಕ್ಕಳೆಲ್ಲಾ ಖುಷಿಯಾಗಿ ಶಾಲೆಗೆ ತೆರಳುತ್ತಿದ್ದಾರೆ.…
Read More » -
Bengaluru City
ಕೋವಿಡ್ ಸೋಂಕು ಏರಿಕೆ: ರಾಜ್ಯದಲ್ಲಿ 376, ಬೆಂಗಳೂರಿನಲ್ಲಿ 358 ಕೇಸ್ ದಾಖಲು
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಕೇಸ್ ಏರಿಕೆ ಆಗುತ್ತಿದೆ. ಇಂದು 376 ಕೇಸ್ ದಾಖಲಾಗಿದ್ದು, ಶೂನ್ಯ ಮರಣ ಪ್ರಕರಣ ದಾಖಲಾಗಿದೆ. 231 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ…
Read More » -
Bollywood
ಶಾರುಖ್ ಖಾನ್ ಕೋವಿಡ್ ದೃಢ : ಬಾಲಿವುಡ್ ನಟ ನಟಿಯರ ಬೆನ್ನತ್ತಿದ ಕೊರೋನಾ
ನಿನ್ನೆಯಷ್ಟೇ ನಿರ್ದೇಶಕ, ನಟ ಕರಣ್ ಜೋಹಾರ್ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡವರಿಗೆ ಕೊರೋನಾ ಶಾಕ್ ಸುದ್ದಿ ಪ್ರಕಟವಾಗಿತ್ತು. ಇದೀಗ ಒಬ್ಬೊಬ್ಬರಿಗೆ ಕೋವಿಡ್ ದೃಢವಾಗುತ್ತಿದೆ. ಶಾರುಖ್ ಖಾನ್ ಸೇರಿದಂತೆ ಹಲವು…
Read More » -
Bengaluru City
3 ತಿಂಗಳ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಹೆಚ್ಚಳ
ಬೆಂಗಳೂರು: ಮಂಕಿಪಾಕ್ಸ್, ಟೊಮೆಟೊ ಜ್ವರದ ಆತಂಕದ ಮಧ್ಯೆ ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಏರಿಕೆಯಾಗಿದೆ. 3 ತಿಂಗಳ ಬಳಿಕ ಬೆಂಗಳೂರಿನಲ್ಲಿ 200 ಕ್ಕೂ ಹೆಚ್ಚು ಕೇಸ್ ದಾಖಲಾಗಿದೆ. ಭಾನುವಾರ…
Read More »