ಕೊರೊನಾ ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ – ಮಾಸ್ಕ್ ಮರೆತ ಜನ
ಬೆಂಗಳೂರು: ಸ್ವರ್ಗದ ಬಾಗಿಲು ತೆರೆಯುವ ಪುಣ್ಯದಿನವಾದ ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿಯ (Vaikunta Ekadasi) ಸಂಭ್ರಮ…
ಇನ್ಮುಂದೆ KSRTC, BMTC ಬಸ್‌ಗಳಲ್ಲಿ ಮಾಸ್ಕ್ ಕಡ್ಡಾಯ: ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ (Covid) ಭೀತಿ ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಬಸ್‌ಗಳಲ್ಲಿ (Bus) ಮಾಸ್ಕ್ (Mask)…
ಕೋವಿಡ್ ಉಲ್ಬಣವಾಗುತ್ತಿದೆ ಎಂದು ಆತಂಕಗೊಳ್ಳುವುದು ಬೇಡ: ಡಿ.ಕೆ ಶಿವಕುಮಾರ್
ನವದೆಹಲಿ: ಕೋವಿಡ್ (Covid) ಉಲ್ಬಣವಾಗುತ್ತಿರುವ ಬಗ್ಗೆ ಯಾರೂ ಗಾಬರಿಯಾಗುವುದು ಬೇಡ. ಆರೋಗ್ಯ ಇಲಾಖೆ ವತಿಯಿಂದ ಮುಂಜಾಗ್ರತಾ…
ಸಮನ್ವಯ ಹೆಲ್ತ್‌ಕೇರ್ ರಾಘವೇಂದ್ರ ಶಾಸ್ತ್ರಿಗೆ ಸಿಂಗಾಪುರ ಸರ್ಕಾರದ ಪ್ರೆಸಿಡೆನ್ಶ್ಯಿಯಲ್ ರೆಸಿಲಿಯನ್ಸ್ ಪದಕ
ಬೆಂಗಳೂರು: ಸಮನ್ವಯ ಹೆಲ್ತ್‌ಕೇರ್‌ನ (Samanvay Healthcare) ವ್ಯವಸ್ಥಾಪಕ ನಿರ್ದೇಶಕರಾದ ರಾಘವೇಂದ್ರ ಶಾಸ್ತ್ರಿ (Raghavendra Shastry) ಅವರಿಗೆ…
ಕೋವಿಡ್‌ನಿಂದ ಹೆಚ್ಚುತ್ತಿದ್ಯಾ ಹೃದಯಾಘಾತ?- ಹೃದ್ರೋಗ ತಜ್ಞರು ಹೇಳೋದು ಏನು?
- ವ್ಯಾಕ್ಸಿನ್ ಕೂಡ ಕಾರಣವಲ್ಲ ಎಂದು ಸ್ಪಷ್ಟನೆ ಬೆಂಗಳೂರು: ಕೋವಿಡ್‌ನಿಂದ (Covid) ತೀವ್ರ ಅನಾರೋಗ್ಯಕ್ಕೆ ಒಳಗಾದವರು…
ಸ್ಪಂದನಾ ನಿಧನ: ಕೋವಿಡ್ ನಂತರ ಹೃದಯಾಘಾತ ಹೆಚ್ಚಾಗುತ್ತಿವೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD…
ಕೋವಿಡ್ ಎಫೆಕ್ಟ್ – ಸತತ 2 ವರ್ಷದ ನಂತರ ವಾಸನೆ ಗ್ರಹಿಸಿದ ಮಹಿಳೆ!
ವಾಷಿಂಗ್ಟನ್: ಅಮೆರಿಕ (America) ಮೂಲದ ಜೆನ್ನಿಫರ್ ಎಂಬ ಮಹಿಳೆ (Woman) ಎರಡು ವರ್ಷ ದೀರ್ಘ ಕಾಲದ…
ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು
ಬೆಂಗಳೂರು: ಕಾಡಿಗೆ ಸಫಾರಿಗೆಂದು (Safari) ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು. ನಾಡಿಗೆ ಬಂದಾಗ ನಾಡಿನ ಡ್ರೆಸ್‌ನಲ್ಲಿ…
ನಟಿ ಕಿರಣ್ ಖೇರ್ ಗೆ ಕೋವಿಡ್ : ಆತಂಕದಲ್ಲಿ ಬಾಲಿವುಡ್
ಬಾಲಿವುಡ್ ನ ಹೆಸರಾಂತ ನಟಿ, ರಾಜಕಾರಣಿ ಕಿರಣ್ ಖೇರ್ (Kiran Kher) ಕೋವಿಡ್ ನಿಂದಾಗಿ ಆಸ್ಪತ್ರೆ…
ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ
ಲಕ್ನೋ: ಕೊರೊನಾ (Corona) ಸೋಂಕಿನ ಭಯದಿಂದಾಗಿ ಮಹಿಳೆಯೊಬ್ಬರು (Woman) ತನ್ನನ್ನು ಹಾಗೂ ತನ್ನ ಅಪ್ರಾಪ್ತ ಮಗನನ್ನು…