ಕೇರ್ ಮೋರ್ ಫೌಂಡೇಶನ್‌ನಿಂದ ಸೌಲಭ್ಯ ವಂಚಿತ ಮಕ್ಕಳಿಗಾಗಿ ಅಭಿಯಾನ – ಸಿನಿ ಕಲಾವಿದರ ಸಾಥ್
ಬೆಂಗಳೂರು: ಕೋವಿಡ್ ಹೆಚ್ಚಳ ಹಾಗೂ ಲಾಕ್‌ಡೌನ್ ಪರಿಣಾಮದಿಂದ ಕಳೆದೆರಡು ವರ್ಷಗಳಿಂದ ಅನಿವಾರ್ಯವಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಇದೀಗ…
ಕೋವಿಡ್ ಸೋಂಕು ಏರಿಕೆ: ರಾಜ್ಯದಲ್ಲಿ 376, ಬೆಂಗಳೂರಿನಲ್ಲಿ 358 ಕೇಸ್ ದಾಖಲು
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಕೇಸ್ ಏರಿಕೆ ಆಗುತ್ತಿದೆ. ಇಂದು 376 ಕೇಸ್ ದಾಖಲಾಗಿದ್ದು,…
ಶಾರುಖ್ ಖಾನ್ ಕೋವಿಡ್ ದೃಢ : ಬಾಲಿವುಡ್ ನಟ ನಟಿಯರ ಬೆನ್ನತ್ತಿದ ಕೊರೋನಾ
ನಿನ್ನೆಯಷ್ಟೇ ನಿರ್ದೇಶಕ, ನಟ ಕರಣ್ ಜೋಹಾರ್ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡವರಿಗೆ ಕೊರೋನಾ ಶಾಕ್ ಸುದ್ದಿ ಪ್ರಕಟವಾಗಿತ್ತು.…
3 ತಿಂಗಳ ಬಳಿಕ ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಹೆಚ್ಚಳ
ಬೆಂಗಳೂರು: ಮಂಕಿಪಾಕ್ಸ್, ಟೊಮೆಟೊ ಜ್ವರದ ಆತಂಕದ ಮಧ್ಯೆ ಬೆಂಗಳೂರಿನಲ್ಲಿ ಕೋವಿಡ್ ಕೇಸ್ ಏರಿಕೆಯಾಗಿದೆ. 3 ತಿಂಗಳ…
ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಹೊಸ ತಳಿ ಪ್ರಕರಣ ಪತ್ತೆ – 7 ಪಾಸಿಟಿವ್
ಮುಂಬೈ: ಮಹಾರಾಷ್ಟ್ರದಲ್ಲಿ ಮೊದಲ ಬಾರಿಗೆ ಕೋವಿಡ್ ರೂಪಾಂತರಿಯಾಗಿರುವ ಓಮಿಕ್ರಾನ್ ಬಿಎ.4 ಉಪತಳಿ 4 ರೋಗಿಗಳಲ್ಲಿ ಪತ್ತೆಯಾಗಿದೆ.…
ಶಾಂಘೈನಲ್ಲಿ ಕೋವಿಡ್ ಕಂಟ್ರೋಲ್- ಹಲವೆಡೆ ಲಾಕ್‌ಡೌನ್ ತೆರವು
ಬೀಜಿಂಗ್: ಚೀನಾದ ಶಾಂಘೈನಲ್ಲಿ ಕೊರೊನಾ ಸೋಂಕು ಹರಡುವಿಕೆ ಕಡಿಮೆ ಆಗಿದ್ದು, ಇಂದಿನಿಂದ ಸೂಪರ್ ಮಾರ್ಕೆಟ್‍ಗಳು, ಮಾಲ್‍ಗಳು…
ಉಡುಪಿಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ?
ಬೆಂಗಳೂರು: ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ. ಇಂದಿನಿಂದ…
ಬಿಜೆಪಿ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಮಲ್ಲಿಕಾರ್ಜುನ ಖರ್ಗೆ
ಬೀದರ್: ಬಿಜೆಪಿ ಸರ್ಕಾರದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದ್ದು, ಗುತ್ತಿಗೆದಾರ ಬಳಿ 40%, ಸ್ವಾಮಿಗಳ ಬಳಿ…
PSI ಅಕ್ರಮದಲ್ಲಿ ಭಾಗಿಯಾಗಿರುವ ಬಿಜೆಪಿಯವರೇ ಗಿಳಿಪಾಠ ಹೇಳುತ್ತಿದ್ದಾರೆ – ರಾಮಲಿಂಗಾರೆಡ್ಡಿ
ಬೆಂಗಳೂರು: PSI ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಬಿಜೆಪಿ ಅವರೇ ಇದ್ದಾರೆ. ಆದರೂ ಗಿಳಿಪಾಠ ಹೇಳಲು ಶುರು…
ಭಾರತದಲ್ಲಿ ಕೋವಿಡ್‌ನಿಂದ 47 ಲಕ್ಷ ಮಂದಿ ಸಾವು – WHO ವರದಿ
ನವದೆಹಲಿ: ಭಾರತದಲ್ಲಿ ಕೋವಿಡ್‌ನಿಂದಾಗಿ 47 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO)…