Wednesday, 17th July 2019

Recent News

4 hours ago

ದನದ ಜೊತೆ ಲೈಂಗಿಕ ಕ್ರಿಯೆ – ವಿಕೃತ ಕಾಮಿಗೆ ಸಾರ್ವಜನಿಕರಿಂದ ಧರ್ಮದೇಟು

ಮಂಗಳೂರು: ವಿಕೃತ ಕಾಮಿಯೊಬ್ಬ ದನದ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗ ಸಾರ್ವಜನಿಕರು ಹಿಡಿದು ಧರ್ಮದೇಟು ನೀಡಿದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನ ಕುಂಜತ್ತ ಬೈಲಿನಲ್ಲಿ ಘಟನೆ ನಡೆದಿದ್ದು ಬಯಲಿನಲ್ಲಿ ಮೇಯಲು ಕಟ್ಟಿದ್ದ ದನಕ್ಕೆ ಆತ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಕೃತ ಕಾಮಿ ಯುವಕನನ್ನು ಮಹಮ್ಮದ್ ಅಜರ್ ಅನ್ಸಾರಿ ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಕಾರ್ಮಿಕನಾಗಿದ್ದು ಕೂಲಿ ಕೆಲಸಕ್ಕೆ ಮಂಗಳೂರಿನಲ್ಲಿ ಬಂದು ಉಳಿದುಕೊಂಡಿದ್ದಾನೆ. ಪ್ರದೇಶದಲ್ಲಿ ಯಾರೂ ಇರದ್ದನ್ನು ಕಂಡು ಕೃತ್ಯ ಎಸಗಿದ್ದು ಸಾರ್ವಜನಿಕರು ಗಮನಿಸಿ ಮೊಬೈಲಿನಲ್ಲಿ ಚಿತ್ರೀಕರಿಸಿದ್ದಾರೆ. […]

1 week ago

ಖಾಸಗೀಕರಣಗೊಳ್ಳಲಿದೆ ಭಾರತದ ಮೊದಲ ಹಸು ಅಭಯಾರಣ್ಯ

ಭೋಪಾಲ್: ಭಾರತದ ಮೊದಲ ಹಸು ಅಭಯಾರಣ್ಯವನ್ನು ಮಧ್ಯಪ್ರದೇಶ ಸರ್ಕಾರ ಖಾಸಗೀಕರಣಗೊಳಿಸಲು ಮುಂದಾಗಿದೆ. ಕಳೆದ ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವು ಸೆಪ್ಟೆಂಬರ್ 2017 ರಲ್ಲಿ ಸ್ಥಾಪಿಸಿದ ಭಾರತದ ಮೊದಲ ಹಸು ಅಭಯಾರಣ್ಯವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರವು ಖಾಸಗೀಕರಣಗೊಳಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭೋಪಾಲ್‍ನಿಂದ ವಾಯುವ್ಯಕ್ಕೆ 190 ಕಿ.ಮೀ ದೂರದಲ್ಲಿರುವ ಅಗರ್ ಮಾಲ್ವಾದಲ್ಲಿರುವ ಕಾಮಧೇನು ಗೋ ಅಭರಣ್ಯವನ್ನು ಗೋ...

ಮುಳುಗುತ್ತಿದ್ದ ಹಸು ಉಳಿಸಲು ನದಿಯಲ್ಲಿ ಜೀವ ಪಣಕ್ಕಿಟ್ಟ ಗೆಳೆಯರು

3 weeks ago

ಉಡುಪಿ: ಜೀವ ಪಣಕ್ಕಿಟ್ಟ ಯುವಕರು ನದಿಯಲ್ಲಿ ಮುಳುಗುತ್ತಿದ್ದ ಹಸು ರಕ್ಷಿಸಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಮುಂಗಾರು ಕೊಂಚ ಚುರುಕಾಗಿರುವುದರಿಂದ ಕುಂದಾಪುರದ ಪಂಚ ಗಂಗಾವಳಿ ನದಿ ತುಂಬಿ ಹರಿಯುತ್ತಿದೆ. ಕಳೆದೆರಡು ದಿನದಿಂದ ನದಿಯ ರಭಸ ಜಾಸ್ತಿಯಾಗಿದೆ. ನದಿ ನೀರಿನ ಸೆಳೆತಕ್ಕೆ ಹಸುವೊಂದು...

ಎದ್ದೇಳು, ಹೋಗೋಣ.. ಸಾವನ್ನಪ್ಪಿದ ಕರುವಿನ ಮುಂದೆ ತಾಯಿ ಹಸು ಕಣ್ಣೀರು

3 weeks ago

ಬಾಗಲಕೋಟೆ: ನಗರದ ಎಕ್ಷಟೆನ್ಶನ್ ಏರಿಯಾದಲ್ಲಿ ಬುಧವಾರ ರಾತ್ರಿ ವೇಳೆ ಹೃದಯಸ್ಪರ್ಶಿ ಸನ್ನಿವೇಶ ನಡೆದಿದೆ. ಬುಧವಾರ ರಾತ್ರಿ ಒಂದು ಆಕಳು ಕರು ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದು, ಹಸು ಕರುವನ್ನು ಎರಡು ಗಂಟೆಗಳ ಕಾಲ ಅದನ್ನು ಎದ್ದೇಳಿಸುವ ಪ್ರಯತ್ನ ಮಾಡಿದೆ. ಸತ್ತುಬಿದ್ದ ಕರುವನ್ನು ಎದ್ದೇಳು ಎನ್ನುವಂತೆ...

40 ಹಸು, ಬೆಕ್ಕು, 25 ನಾಯಿಗಳಿಗೆ ಆಶ್ರಯ ನೀಡ್ತಿದ್ದಾರೆ ಹೊನ್ನಾವರದ ಲಲಿತಾ

4 weeks ago

ಕಾರವಾರ: ಹೆತ್ತವರನ್ನೇ ಅನಾಥ ಮಾಡೋವರ ಮಧ್ಯೆ ಬೀಡಾಡಿ ಮೂಕ ಪ್ರಾಣಿಗಳಿಗೆ ಆಸರೆಯಾಗಿ ಆರೈಕೆ ಮಾಡುವ ಮೂಲಕ ಲಲಿತಾ ಹುಳಸವಾರ್ ಅವರು ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅರೇ ಅಂಗಡಿಯ ನಿವಾಸಿ ಲಲಿತಾ ಅವರು ದನ,...

ನ್ಯಾಯ ತೀರ್ಮಾನಕ್ಕಾಗಿ ನ್ಯಾಯಾಲಯಕ್ಕೆ ಬಂದ ಹಸು

1 month ago

ಜೈಪುರ: ಸಾಮಾನ್ಯವಾಗಿ ನ್ಯಾಯ ತೀರ್ಮಾನಕ್ಕಾಗಿ ಜನರು ನ್ಯಾಯಾಲಯಕ್ಕೆ ಹೋಗುತ್ತಾರೆ. ಆದರೆ ಹಸುವೊಂದ ಮಾಲೀಕತ್ವದ ವಿವಾದಕ್ಕಾಗಿ ನ್ಯಾಯಾಲಯಕ್ಕೆ ಬರುವಂತಾದ ಘಟನೆ ರಾಜಸ್ಥಾನದ ಜೋಧ್‌ಪುರ್‌ನಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಹಸು ಯಾರಿಗೂ ಹಾನಿಯನ್ನುಂಟು ಮಾಡಿಲ್ಲ. ಜೊತೆಗೆ ಅದರ ತಪ್ಪೇನೂ ಇರಲಿಲ್ಲ. ಆದರೆ ಹಸುವಿನ ಮಾಲೀಕತ್ವಕ್ಕಾಗಿ...

ಹಸಿವಿನಿಂದ ಬಳಲಿದ್ದ ಮಂಗಗಳಿಗೆ ಹಾಲುಣಿಸಿದ ಕಾಮಧೇನು

1 month ago

ಜೈಪುರ: ರಾಜಸ್ಥಾನದ ಸಿರೊಹಿಯಲ್ಲಿ ಭಾರೀ ಬಿಸಿಲಿನಿಂದಾಗಿ ಜನಸಾಮಾನ್ಯರ ಜೊತೆಗೆ ಪ್ರಾಣಿಗಳು ತತ್ತರಿಸಿವೆ. ಹೀಗೆ ಒಂದೆಡೆ ಬಿಸಿಲು ಇನ್ನೊಂದೆಡೆ ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಬಳಲುತ್ತಿದ್ದ ಮಂಗಗಳಿಗೆ ಹಸುವೊಂದು ಹಾಲುಣಿಸಿ ತಾಯಿಯಾಗಿದೆ. ಹೌದು. ಸಿರೋಹಿ ಜಿಲ್ಲೆಯ ಪಿಂಡ್ವಾಲಾ ಪ್ರದೇಶದಲ್ಲಿ ವಿಪಿನ್ ಸಮೀಪದ ರೋಹಿಡಾದ ಜಬೇಶ್ವರ...

ಗೋವು ಸಾಗಾಟ ಶಂಕಿಸಿ ಬಟ್ಟೆ ಬಿಚ್ಚಿಸಿ, ಮೂತ್ರ ಕುಡಿಸಿದ್ರು

1 month ago

ಚಂಡಿಗಢ: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂದು ಶಂಕಿಸಿ ನಾಲ್ವರಿಗೆ ಸಾರ್ವಜನಿಕರು ಚೆನ್ನಾಗಿ ಥಳಿಸಿದ ಘಟನೆ ಫತೇಬಾದ್ ಜಿಲ್ಲೆಯ ಧಯೊರ್ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ನಮಗೆ ಫೋನ್ ಕರೆ ಬಂದಿದೆ. ಆದರೆ ನಾವು ಅಲ್ಲಿ ತೆರಳಿ ನೋಡಿದಾಗ ಗೋವುಗಳು ಮೃತಪಟ್ಟಿದ್ದವು....