Wednesday, 16th October 2019

Recent News

11 months ago

ಗೋ ಹತ್ಯೆ ಆರೋಪಿಸಿ ಗುಂಪು ಘರ್ಷಣೆ

– ಉತ್ತರ ಪ್ರದೇಶದಲ್ಲಿ ಕಲ್ಲು ತೂರಿ ಪೊಲೀಸ್ ಇನ್ಸ್​ಪೆಕ್ಟರ್ ಸೇರಿ ಇಬ್ಬರ ಹತ್ಯೆ ಲಕ್ನೋ: ಉತ್ತರ ಪ್ರದೇಶದ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಘಟನೆ ವಿಕೋಪಕ್ಕೆ ತಿರುಗಿದ್ದು, ಗಲಾಟೆಯಲ್ಲಿ ಓರ್ವ ಎಸ್‍ಐ ಸೇರಿದಂತೆ ಇಬ್ಬರ ಹತ್ಯೆ ನಡೆದಿದೆ. ಘಟನೆಯಲ್ಲಿ ಹಲವು ಪೊಲೀಸ್ ಪೇದೆಗಳು ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬುಲಂದ್‍ಷಹರ್ ಗ್ರಾಮದ ಹೊರವಲಯದಲ್ಲಿ ಪ್ರಾಣಿಯ ಪಳಿಯುಳಿಕೆ ಪತ್ತೆಯಾಗಿದ್ದವು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕೆಲ ಬಲಪಂಥಿಯ ಮುಖಂಡರು […]

2 years ago

ಗೋಹತ್ಯೆ ವಿರುದ್ಧ ಉಡುಪಿಯಲ್ಲಿ 3 ನಿರ್ಣಯ ಮಂಡನೆ

ಉಡುಪಿ: ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಧರ್ಮ ಸಂಸದ್ ನಲ್ಲಿ ಭಾನುವಾರ ಗೋ ಹತ್ಯೆ ನಿಷೇಧ ಕುರಿತು ಚರ್ಚೆ ನಡೆಯಿತು. ಈ ವೇಳೆ ಧಾರ್ಮಿಕ ಗೋಷ್ಠಿಯಲ್ಲಿ ಗೋ ಹತ್ಯೆ ನಿಷೇಧದ ಕುರಿತು ಮೂರು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಭಾರತ ಗೋವು ಮಾಂಸ ರಫ್ತು ಮುಕ್ತ ಆಗಬೇಕು. ಗೋಹತ್ಯೆ ಪ್ರತೀ ರಾಜ್ಯದಲ್ಲೂ ನಿಷೇಧ ಆಗಬೇಕು. ದೇಶದಲ್ಲಿ ಗೋಮಂತ್ರಾಲಯ...

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

2 years ago

ಜೈಪುರ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ...

ಬೆಂಗ್ಳೂರು ಬೀಫ್ ಫೆಸ್ಟ್ ಗೆ ಪೊಲೀಸರ ಬ್ರೇಕ್!

2 years ago

ಬೆಂಗಳೂರು: ಕೇಂದ್ರ ಸರ್ಕಾರದ ಜಾನುವಾರು ಹತ್ಯೆ ಹಾಗು ಮಾರಾಟ ನಿಷೇಧ ಆದೇಶ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇವತ್ತು ಭಾರೀ ಗೋ ಜಟಾಪಟಿ ನಡೀತು. ಟೌನ್‍ಹಾಲ್ ಮುಂದೆ ಎಸ್‍ಎಫ್‍ಐ ಪ್ರತಿಭಟನೆಗೆ ಅನುಮತಿ ಕೇಳಿತ್ತು. ಆದ್ರೆ, ಕೇರಳ ಮಾದರಿ ಬೀಫ್ ಫೆಸ್ಟ್ ನಡೆಸಲು ಮುಂದಾದಾಗ ಪೊಲೀಸರು...

ಮುಸ್ಲಿಂ ಪ್ರಾಬಲ್ಯವಿರೋ ಈ ಗ್ರಾಮದಲ್ಲಿ ಗೋಹತ್ಯೆ ಮಾಡಿದ್ರೆ 2.5 ಲಕ್ಷ ರೂ. ದಂಡ

2 years ago

ಲಕ್ನೋ: ಉತ್ತರಪ್ರದೇಶದ ಮಥುರಾ ಜಿಲ್ಲೆಯಲ್ಲಿ ಮುಸ್ಲಿಂ ಪ್ರಾಬಲ್ಯವಿರೋ ಗ್ರಾಮವೊಂದರಲ್ಲಿ ಗೋಹತ್ಯೆ ಮಾಡಿದವರಿಗೆ 2.5 ಲಕ್ಷ ರೂ. ದಂಡ ವಿಧಿಸಲು ಇಲ್ಲಿನ ಗ್ರಮ ಪಂಚಾಯ್ತಿ ನಿರ್ಧರಿಸಿದೆ. ಇದೇ ವಾರದ ಆರಂಭದಲ್ಲಿ ಮಾದೋರಾ ಗ್ರಾಮ ಪಂಚಾಯ್ತಿ ಸಭೆ ಸೇರಿ ಈ ತೀರ್ಮಾನ ತೆಗೆದುಕೊಂಡಿದೆ. ಸುಮಾರು...

ಗುಜರಾತ್‍ನಲ್ಲಿ ಇನ್ಮುಂದೆ ಗೋಹತ್ಯೆಗೆ ಜೀವಾವಧಿ ಶಿಕ್ಷೆ

3 years ago

ಅಹಮದಾಬಾದ್: ಗುಜರಾತ್‍ನಲ್ಲಿ ಗೋಹತ್ಯೆಗೆ ಇದ್ದ ಶಿಕ್ಷೆಯನ್ನು ಮತ್ತಷ್ಟು ಕಠಿಣಗೊಳಿಸಲಾಗಿದೆ. ಗೋಹತ್ಯೆಗೆ ಜೀವಾವಧಿ ಶಿಕ್ಷೆ ನೀಡುವಂತೆ ತಿದ್ದುಪಡಿ ಮಸೂದೆಯನ್ನು ಇಂದು ಗುಜರಾತ್ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಈ ಮೂಲಕ ಗುಜರಾತ್ ಗೋಹತ್ಯೆಗೆ ದೇಶದಲ್ಲೇ ಅತ್ಯಂತ ಕಠಿಣ ಶಿಕ್ಷೆ ನೀಡುವ ರಾಜ್ಯವಾಗಿದೆ. 1954ರ ಗುಜರಾತ್ ಪ್ರಾಣಿ...

ಬೀದರ್‍ನಲ್ಲಿ ಗೋವುಗಳ ಮಾರಣಹೋಮ – ಅಕ್ರಮ ಕಸಾಯಿಖಾನೆಗಳಲ್ಲಿ ಮೂಳೆ, ಕೊಂಬುಗಳ ರಾಶಿ

3 years ago

ಬೀದರ್: ಗಡಿ ಜಿಲ್ಲೆ ಬೀದರ್‍ನಲ್ಲಿ ಅಕ್ರಮವಾಗಿ ಕಸಾಯಿಖಾನೆಗಳು ಎಗ್ಗಿಲ್ಲದೆ ಸಾಗಿದ್ದು ಪೊಲೀಸ್ ಇಲಾಖೆ ಕಣ್ಣು ಮುಚ್ಚಿಕೊಂಡಿದೆ. ಗೋವುಗಳ ಮಾರಣಹೋಮಕ್ಕೆ ಈ ದೃಶಾವಳಿಗಳು ಸಾಕ್ಷಿಯಾಗಿದೆ. ಬೀದರ್ ತಾಲೂಕಿನ ಕಂಗನಕೋಟೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದ ಬಳಿ ಹಲವು ವರ್ಷಗಳಿಂದ ಕಾಸಾಯಿಖಾನೆ ಅಕ್ರಮವಾಗಿ ನಡೆಯುತ್ತಿದ್ದು,...

ಬಜರಂಗದಳ ಶಿವಮೊಗ್ಗ ಜಿಲ್ಲಾ ಸಂಚಾಲಕನ ಮೇಲೆ ಕೇಸ್

3 years ago

ಶಿವಮೊಗ್ಗ: ನಗರದಲ್ಲಿ ನಡೆದ ಗೋ ಸತ್ಯಾಗ್ರಹದಲ್ಲಿ ಬಜರಂಗದಳ ಜಿಲ್ಲಾ ಸಂಚಾಲಕ ದೀನದಯಾಳು ಕೋಮು ಪ್ರಚೋದಕ ಭಾಷಣ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ನಗರದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಎಫ್‍ಐಆರ್ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಸಾಧುಸಂತರ...